Sign In

By signing in or creating an account, you agree with Associated Broadcasting Company's Terms & Conditions and Privacy Policy.

Arshdeep Singh: ಐಪಿಎಲ್ ಬಳಿಕ ವಿದೇಶಿ ತಂಡದತ್ತ ಮುಖ ಮಾಡಿದ ಅರ್ಷ್​ದೀಪ್ ಸಿಂಗ್..!

Arshdeep Singh: ಸದ್ಯ ಟೀಂ ಇಂಡಿಯಾದಿಂದ ಹೊರಗಿರುವ ಯುವ ವೇಗಿ ಅರ್ಷ್​ದೀಪ್ ಸಿಂಗ್ ಐಪಿಎಲ್ ನಂತರ ಇದೀಗ ಹೊಸ ತಂಡದೊಂದಿಗೆ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ.

ಪೃಥ್ವಿಶಂಕರ
|

Updated on: Jun 10, 2023 | 7:01 PM

ಸದ್ಯ ಟೀಂ ಇಂಡಿಯಾದಿಂದ ಹೊರಗಿರುವ ಯುವ ವೇಗಿ ಅರ್ಷ್​ದೀಪ್ ಸಿಂಗ್ ಐಪಿಎಲ್ ನಂತರ ಇದೀಗ ಹೊಸ ತಂಡದೊಂದಿಗೆ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಕೌಂಟಿ ಚಾಂಪಿಯನ್‌ಶಿಪ್​ನಲ್ಲಿ ಕೆಂಟ್ ಕೌಂಟಿ ಕ್ರಿಕೆಟ್ ಕ್ಲಬ್‌ ಪರ ಕಣಕ್ಕಿಳಿಯುತ್ತಿದ್ದಾರೆ.

1 / 5
ಈ ಸೀಸನ್​ನ ಐದು ಪಂದ್ಯಗಳಲ್ಲಿ ಕೆಂಟ್ ಕೌಂಟಿ ಕ್ರಿಕೆಟ್ ಕ್ಲಬ್‌ ಪರ ಆಡಲ್ಲಿರುವ ಕೆಂಟ್ ಕೌಂಟಿ ಕ್ರಿಕೆಟ್ ಕ್ಲಬ್‌ ಪರ ಭಾನುವಾರದಿಂದ ಪ್ರಾರಂಭವಾಗುವ ಸರ್ರೆ ತಂಡದ ವಿರುದ್ಧದ ಪಂದ್ಯದಲ್ಲಿ ಆಡಲಿದ್ದಾರೆ. 2022 ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಅರ್ಷ್​ದೀಪ್​ ಅದ್ಭುತ ಪ್ರದರ್ಶನ ನೀಡಿದ ಕಾರಣ ಕೆಂಟ್ ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಅರ್ಷ್​ದೀಪ್​ ಜೊತೆಗೆ ಒಪ್ಪಂದ ಮಾಡಿಕೊಂಡಿತ್ತು.

2 / 5
2021 ರಲ್ಲಿ ತಮ್ಮ ಚೊಚ್ಚಲ ಟಿ20 ಪಂದ್ಯವನ್ನಾಡಿದ ಅರ್ಷ್​ದೀಪ್, ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಭಾರತದ ಬೌಲಿಂಗ್ ದಾಳಿಯನ್ನು ಮುನ್ನಡೆಸಿದ್ದರು. ಇಡೀ ಪಂದ್ಯಾವಳಿಯಲ್ಲಿ ಆಡಿದ ಆರು ಪಂದ್ಯಗಳಲ್ಲಿ 15.60 ರ ಸರಾಸರಿಯಲ್ಲಿ 10 ವಿಕೆಟ್ ಉರುಳಿಸಿದ್ದರು.

3 / 5
ಒಟ್ಟಾರೆಯಾಗಿ, ಅರ್ಷ್​ದೀಪ್​ 26 ಟಿ20 ಪಂದ್ಯಗಳಲ್ಲಿ 17.78 ಸರಾಸರಿಯಲ್ಲಿ 41 ವಿಕೆಟ್‌ಗಳನ್ನು ಪಡೆದಿದ್ದಾರೆ. ಇನ್ನು ಏಕದಿನ ಕ್ರಿಕೆಟ್​ನಲ್ಲಿ 3 ಪಂದ್ಯಗಳನ್ನಾಡಿರುವ ಅರ್ಷ್​ದೀಪ್ ಈ ಸ್ವರೂಪದಲ್ಲಿ ಇನ್ನೂ ವಿಕೆಟ್ ಪಡೆದಿಲ್ಲ. ಐಪಿಎಲ್​ನಲ್ಲಿ 51 ಪಂದ್ಯಗಳನ್ನಾಡಿರುವ ಅರ್ಷ್​ದೀಪ್ 57 ವಿಕೆಟ್ ಪಡೆದಿದ್ದಾರೆ.

4 / 5
ಇನ್ನು ಕೆಂಟ್ ಪರ ಕಣಕ್ಕಿಳಿಯುತ್ತಿರುವ ಬಗ್ಗೆ ಹರ್ಷವ್ಯಕ್ತಪಡಿಸಿದ ಅರ್ಷ್​ದೀಪ್, ನಾನು ಇಂಗ್ಲೆಂಡ್‌ನಲ್ಲಿ ರೆಡ್-ಬಾಲ್ ಕ್ರಿಕೆಟ್ ಆಡಲು ಉತ್ಸುಕನಾಗಿದ್ದೇನೆ. ಪ್ರಥಮ ದರ್ಜೆ ಪಂದ್ಯದಲ್ಲಿ ನನ್ನ ಕೌಶಲ್ಯವನ್ನು ಸುಧಾರಿಸಲು ಉತ್ಸುಕನಾಗಿದ್ದೇನೆ. ಕೆಂಟ್ ಸದಸ್ಯರು ಮತ್ತು ಬೆಂಬಲಿಗರ ಮುಂದೆ ಪ್ರದರ್ಶನ ನೀಡಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

5 / 5
Follow us
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು

ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು

ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ