ಲಸಿತ್ ಮಾಲಿಂಗರ ಕಳಪೆ ದಾಖಲೆ ಮುರಿದ ಅರ್ಷದೀಪ್ ಸಿಂಗ್

Arshdeep Singh Records: ಈ ಒಂದು ನೋಬಾಲ್​ನೊಂದಿಗೆ ಬೇಡದ ದಾಖಲೆಯೊಂದನ್ನು ಅರ್ಷದೀಪ್ ಸಿಂಗ್ ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಶ್ರೀಲಂಕಾದ ಮಾಜಿ ವೇಗಿ ಲಸಿತ್ ಮಾಲಿಂಗ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Aug 19, 2023 | 11:00 PM

IND vs IRE, 1st T20I: ಶುಕ್ರವಾರ ನಡೆದ ಭಾರತ ಮತ್ತು ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 4 ಓವರ್‌ಗಳಲ್ಲಿ 35 ರನ್ ನೀಡಿ ಒಂದು ವಿಕೆಟ್ ಪಡೆದಿದ್ದರು. ಈ ನಾಲ್ಕು ಓವರ್​ಗಳಲ್ಲಿ ಯುವ ಎಡಗೈ ಕಡೆಯಿಂದ 1 ನೋಬಾಲ್ ಹಾಗೂ 3 ವೈಡ್​ಗಳು ಮೂಡಿಬಂದಿತ್ತು.

1 / 8
ಈ ಒಂದು ನೋಬಾಲ್​ನೊಂದಿಗೆ ಬೇಡದ ದಾಖಲೆಯೊಂದನ್ನು ಅರ್ಷದೀಪ್ ಸಿಂಗ್ ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಶ್ರೀಲಂಕಾದ ಮಾಜಿ ವೇಗಿ ಲಸಿತ್ ಮಾಲಿಂಗ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

2 / 8
ಹೌದು, ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ನೋಬಾಲ್ ಎಸೆದ ಭಾರತೀಯ ಬೌಲರ್ ಎಂಬ ಕೆಟ್ಟ ದಾಖಲೆ ಹೊಂದಿರುವ ಅರ್ಷದೀಪ್ ಸಿಂಗ್, ಇದೀಗ ಈ ಹೀನಾಯ ದಾಖಲೆ ಪಟ್ಟಿಯಲ್ಲಿ ವಿಶ್ವದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

3 / 8
ಇದಕ್ಕೂ ಮುನ್ನ ಮೂರನೇ ಸ್ಥಾನದಲ್ಲಿ ಶ್ರೀಲಂಕಾದ ಲಸಿತ್ ಮಾಲಿಂಗ ಇದ್ದರು. 83 ಟಿ20 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದ ಮಾಲಿಂಗ ಒಟ್ಟು 15 ನೋಬಾಲ್​ಗಳನ್ನು ಎಸೆದಿದ್ದರು.

4 / 8
ಇದಿಗ ಕೇವಲ 32 ಟಿ20 ಪಂದ್ಯಗಳನ್ನಾಡಿರುವ ಅರ್ಷದೀಪ್ ಸಿಂಗ್ ಒಟ್ಟು 16 ನೋಬಾಲ್​ಗಳನ್ನು ಎಸೆದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ನೋಬಾಲ್ ಮಾಡಿದ ವಿಶ್ವದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

5 / 8
ಇನ್ನು ಈ ಕಳಪೆ ದಾಖಲೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾದ ಮಾಜಿ ವೇಗಿ ಮೋರ್ನೆ ಮೊರ್ಕೆಲ್ 44 ಪಂದ್ಯಗಳಲ್ಲಿ ಒಟ್ಟು 19 ನೋಬಾಲ್​ಗಳನ್ನು ಎಸೆದಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ನೋಬಾಲ್ ಎಸೆದ ಕೆಟ್ಟ ದಾಖಲೆಯನ್ನು ಹೊಂದಿದ್ದಾರೆ.

6 / 8
ಹಾಗೆಯೇ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೇಟ್ ಲೀ, 25	ಟಿ20 ಪಂದ್ಯಗಳಲ್ಲಿ 17 ನೋಬಾಲ್​ಗಳನ್ನು ಎಸೆದಿದ್ದಾರೆ.

7 / 8
ಇದೀಗ 16 ನೋಬಾಲ್​ಗಳೊಂದಿಗೆ ಅರ್ಷದೀಪ್ ಸಿಂಗ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಬಂದಿದ್ದು, ಮುಂಬರುವ ಪಂದ್ಯಗಳಲ್ಲಿ ಇದೇ ತಪ್ಪನ್ನು ಪುನರಾವರ್ತಿಸಿದರೆ ಕೆಟ್ಟ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ವೇಗಿಯ ಪಾಲಾಗಬಹುದು.

8 / 8
Follow us
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ

ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು

‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ

ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್

ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!

ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ

ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?

ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್

ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..

ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್