Ashes 2023: 3ನೇ ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಲಿಯಾನ್ ಬದಲು ಯಾರಿಗೆ ಅವಕಾಶ?

|

Updated on: Jul 03, 2023 | 12:49 PM

Ashes 2023: ಹೀಗಾಗಿ ಜುಲೈ 6 ರಿಂದ ಹೆಡಿಂಗ್ಲಿಯಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲ್ಲಿರುವ ಮೂರನೇ ಆ್ಯಶಸ್ ಟೆಸ್ಟ್ ಪಂದ್ಯಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ 16 ಸದಸ್ಯರ ತಂಡವನ್ನು ಪ್ರಕಟಿಸಿದೆ.

1 / 5
ಲಾರ್ಡ್ಸ್​ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು 43 ರನ್‌ಗಳಿಂದ ಗೆದ್ದುಕೊಂಡಿರುವ ಆಸ್ಟ್ರೇಲಿಯಾ ಪ್ರಸ್ತುತ ಐದು ಪಂದ್ಯಗಳ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದ್ದಾರೆ. ಇದೀಗ ಮೂರನೇ ಟೆಸ್ಟ್ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ.

2 / 5
ಹೀಗಾಗಿ ಜುಲೈ 6 ರಿಂದ ಹೆಡಿಂಗ್ಲಿಯಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲ್ಲಿರುವ ಮೂರನೇ ಆ್ಯಶಸ್ ಟೆಸ್ಟ್ ಪಂದ್ಯಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ 16 ಸದಸ್ಯರ ತಂಡವನ್ನು ಪ್ರಕಟಿಸಿದೆ.

3 / 5
ಇದರೊಂದಿಗೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಜುರಿಗೊಳಗಾಗಿದ್ದ ಆಫ್-ಸ್ಪಿನ್ನರ್ ನಾಥನ್ ಲಿಯಾನ್, ಇಡೀ ಆಶಸ್ ಸರಣಿಯಿಂದ ಹೊರಗುಳಿದಿದ್ದು, ಅವರ ಸ್ಥಾನಕ್ಕೆ ಟಾಡ್ ಮರ್ಫಿ ತಂಡದಲ್ಲಿ ಆಯ್ಕೆಯಾಗುವ ಸಾಧ್ಯತೆಗಳಿವೆ.

4 / 5
ಅಲ್ಲದೆ ಇಂಜುರಿಯಿಂದಾಗಿ ಟೆಸ್ಟ್ ಸರಣಿಯಿಂದ ಹೊರಬಿದ್ದಿರುವ ನಾಥನ್ ಲಿಯಾನ್ ಅವರ ಬದಲಿ ಆಟಗಾರನನ್ನು ಕ್ರಿಕೆಟ್ ಆಸ್ಟ್ರೇಲಿಯಾ ಹೆಸರಿಸದೆ, ಈಗಿರುವ ಆಟಗಾರರಿಗೆ ಅವಕಾಶ ನೀಡಲು ಮುಂದಾಗಿದೆ. ಅವರೊಂದಿಗೆ ರಿಸರ್ವ್ ಬ್ಯಾಟರ್ ಮ್ಯಾಟ್ ರೆನ್‌ಶಾ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ.

5 / 5
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್‌ಗೆ ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ಮಿಚ್ ಮಾರ್ಷ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಜಿಮ್ಮಿ ಪೀರ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್