ಟೆಸ್ಟ್ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ್ದು ಕೇವಲ ಮೂವರು ಆಟಗಾರರು ಮಾತ್ರ..!

Ashes 2023: ಆ್ಯಶಸ್ ಸರಣಿಯ 5ನೇ ಪಂದ್ಯದಲ್ಲಿ ಅದ್ಭುತ ಕ್ಯಾಚ್ ಹಿಡಿದು ಬೆನ್ ಸ್ಟೋಕ್ಸ್, ಗ್ಯಾರಿ ಸೋಬರ್ಸ್ ಹಾಗೂ ಜಾಕ್ಸ್ ಕಾಲಿಸ್ ಹೆಸರಿನಲ್ಲಿದ್ದ ಅಪರೂಪದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Jul 31, 2023 | 10:12 PM

Ashes 2023: ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ 5ನೇ ಪಂದ್ಯದಲ್ಲಿ 2 ಕ್ಯಾಚ್​ಗಳನ್ನು ಹಿಡಿಯುವ ಮೂಲಕ ಬೆನ್ ಸ್ಟೋಕ್ಸ್ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಗ್ಯಾರಿ ಸೋಬರ್ಸ್ ಹಾಗೂ ಜಾಕ್ಸ್ ಕಾಲಿಸ್ ಹೆಸರಿನಲ್ಲಿದ್ದ ಅಪರೂಪದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

1 / 6
ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಬೆನ್ ಸ್ಟೋಕ್ಸ್, ಅಲೆಕ್ಸ್ ಕ್ಯಾರಿ ಹಾಗೂ ಪ್ಯಾಟ್ ಕಮಿನ್ಸ್ ಅವರ ಕ್ಯಾಚ್​ಗಳನ್ನು ಹಿಡಿದಿದ್ದರು. ಈ ಕ್ಯಾಚ್​ಗಳೊಂದಿಗೆ ಬೆನ್ ಸ್ಟೋಕ್ಸ್ ಟೆಸ್ಟ್ ಕ್ರಿಕೆಟ್​ನಲ್ಲಿ 100 ಕ್ಯಾಚ್​ಗಳನ್ನು ಹಿಡಿದ ವಿಶೇಷ ಸಾಧನೆ ಮಾಡಿದ್ದಾರೆ.

2 / 6
ಈ ಸಾಧನೆಯೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ 6000 ರನ್, 150 ವಿಕೆಟ್ ಹಾಗೂ 100 ಕ್ಯಾಚ್​ಗಳನ್ನು ಹಿಡಿದ ವಿಶ್ವದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೂ ಬೆನ್ ಸ್ಟೋಕ್ಸ್ ಪಾತ್ರರಾಗಿದ್ದಾರೆ.

3 / 6
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್​ನ ದಂತಕಥೆ ಗ್ಯಾರಿ ಸೋಬರ್ಸ್​ ಟೆಸ್ಟ್ ಕ್ರಿಕೆಟ್​ನಲ್ಲಿ 6 ಸಾವಿರ ರನ್ ಹಾಗೂ 150 ವಿಕೆಟ್​ ಮತ್ತು 100 ಕ್ಯಾಚ್​ಗಳನ್ನು ಹಿಡಿದು ಹೊಸ ಇತಿಹಾಸ ನಿರ್ಮಿಸಿದ್ದರು.

4 / 6
ಇದಾದ ಬಳಿಕ ಸೌತ್ ಆಫ್ರಿಕಾದ ಆಲ್​ರೌಂಡರ್ ಜಾಕ್ಸ್ ಕಾಲಿಸ್ ಈ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದರು. ಅಂದರೆ ಕಾಲಿಸ್ ಕೂಡ ಟೆಸ್ಟ್ ಕ್ರಿಕೆಟ್​ನಲ್ಲಿ 6000 ರನ್, 150 ಹಾಗೂ 100 ಕ್ಯಾಚ್​ಗಳ ಸಾಧನೆ ಮಾಡಿದ್ದಾರೆ.

5 / 6
ಇದೀಗ ಈ ಸಾಧನೆ ಮಾಡಿದ ವಿಶ್ವದ ಮೂರನೇ ಆಟಗಾರನಾಗಿ ಇಂಗ್ಲೆಂಡ್ ತಂಡದ ಬೆನ್ ಸ್ಟೋಕ್ಸ್ ಹೊರಹೊಮ್ಮಿದ್ದಾರೆ. ಈ ಮೂಲಕ ಗ್ಯಾರಿ ಸೋಬರ್ಸ್ ಹಾಗೂ ಜಾಕ್ಸ್ ಕಾಲಿಸ್ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

6 / 6

Published On - 4:47 pm, Sat, 29 July 23

Follow us
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು

ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ