AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2023: ಸತತ 100 ಟೆಸ್ಟ್ ಪಂದ್ಯಗಳನಾಡಿದ್ದ ಸ್ಟಾರ್ ಪ್ಲೇಯರ್ ಆ್ಯಶಸ್​ ಸರಣಿಯಿಂದ ಔಟ್!

Ashes 2023: ತಂಡದ ಅನುಭವಿ ಸ್ಪಿನ್ನರ್ ನಾಥನ್ ಲಿಯಾನ್ ಗಾಯಗೊಂಡಿದ್ದು, ಲಾರ್ಡ್ಸ್ ಟೆಸ್ಟ್​ನಿಂದ ಹೊರಗುಳಿಯುವುದರೊಂದಿಗೆ ಇಡೀ ಆ್ಯಶಸ್ ಸರಣಿಯಿಂದಲೇ ಹೊರಬಿದ್ದಿದ್ದಾರೆ.

ಪೃಥ್ವಿಶಂಕರ
|

Updated on: Jul 01, 2023 | 8:06 AM

Share
ಕ್ರಿಕೆಟ್ ಕಾಶಿ ಲಾರ್ಡ್ಸ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ಎರಡನೇ ಟೆಸ್ಟ್ ಪಂದ್ಯ ರೊಚಕ ಘಟಕ್ಕೆ ಬಂದು ನಿಂತಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾವನ್ನು 416 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದ್ದ ಇಂಗ್ಲೆಂಡ್ ತನ್ನ ಮೊದಲ ಇನ್ನಿಂಗ್ಸ್‌ ಅನ್ನು 325 ರನ್​ಗಳಿಗೆ ಅಂತ್ಯಗೊಳಿಸಿದೆ.

1 / 7
ಹೀಗಾಗಿ ಆಂಗ್ಲರು ಇನ್ನಿಂಗ್ಸ್ ಮುನ್ನಡೆ ಪಡೆಯುವುದನ್ನು ತಪ್ಪಿಸಿದ ಆಸ್ಟ್ರೇಲಿಯಾ ತನ್ನ 2ನೇ ಇನ್ನಿಂಗ್ಸ್​ನಲ್ಲಿ 2 ವಿಕೆಟ್ ಕಳೆದುಕೊಂಡು 130 ರನ್ ಕಲೆಹಾಕಿದೆ. ಈ ಮೂಲಕ 221 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಆದರೆ ಪಂದ್ಯದ ನಡುವೆ ಆಸ್ಟ್ರೇಲಿಯಾ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ.

2 / 7
ತಂಡದ ಅನುಭವಿ ಸ್ಪಿನ್ನರ್ ನಾಥನ್ ಲಿಯಾನ್ ಗಾಯಗೊಂಡಿದ್ದು, ಲಾರ್ಡ್ಸ್ ಟೆಸ್ಟ್​ನಿಂದ ಹೊರಗುಳಿಯುವುದರೊಂದಿಗೆ ಇಡೀ ಆ್ಯಶಸ್ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಇದು ಆಸೀಸ್ ಪಾಳಯದ ಆತಂಕವನ್ನು ಹೆಚ್ಚಿಸಿದೆ.

3 / 7
ಆಸೀಸ್ ಆತಂಕಕ್ಕೆ ಕಾರಣವೂ ಇದ್ದು, ನಾಥನ್ ಲಿಯಾನ್ ಆಸ್ಟ್ರೇಲಿಯಾದ ಪ್ರಮುಖ ಮತ್ತು ಅನುಭವಿ ಸ್ಪಿನ್ನರ್. ಅಲ್ಲದೆ ಇಂಗ್ಲೆಂಡ್ ವಿರುದ್ಧದ ಈ ಪ್ರತಿಷ್ಠಿತ ಆ್ಯಶಸ್ ಸರಣಿಯಲ್ಲಿ ಆಸ್ಟ್ರೇಲಿಯಾ ಇನ್ನು 3 ಪಂದ್ಯಗಳನ್ನು ಆಡಬೇಕಿದೆ. ಹೀಗಾಗಿ ನಾಥನ್ ಅಲಭ್ಯತೆ ಆಸೀಸ್​ಗೆ ಭಾರಿ ಹಿನ್ನಡೆಯನ್ನುಂಟು ಮಾಡಲಿದೆ.

4 / 7
ಇಂಜುರಿಯಿಂದಾಗಿ ಟೆಸ್ಟ್​ನಿಂದ ಹೊರಬೀಳುವುದಕ್ಕೂ ಮುನ್ನ ಲಿಯಾನ್, ಆಸ್ಟ್ರೇಲಿಯಾ ಪರ ಸತತ 100 ನೇ ಟೆಸ್ಟ್ ಪಂದ್ಯವನ್ನು ಆಡಿದ ದಾಖಲೆಯನ್ನು ಬರೆದಿದ್ದರು. ಆದರೆ ದುರದೃಷ್ಟವಶಾತ್ ಈ ಟೆಸ್ಟ್ ಪಂದ್ಯದಿಂದ ಹೊರಗುಳಿದಿರುವ ಲಿಯಾನ್​ಗೆ ಶತಕದ ಟೆಸ್ಟ್ ಅನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ.

5 / 7
ಇನ್ನು ಆ್ಯಶಸ್ ಸರಣಿಯ ಮೊದಲ ಪಂದ್ಯದಲ್ಲಿ ಆಸೀಸ್ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಲಿಯಾನ್, ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 281 ರನ್‌ಗಳ ಬೆನ್ನಟ್ಟುವ ಮೂಲಕ ಬ್ಯಾಟ್‌ನೊಂದಿಗೆ ನಿರ್ಣಾಯಕ ಪಾತ್ರವನ್ನು ವಹಿಸುವ ಮೊದಲು ಪ್ರತಿ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್‌ ಪಡೆದು ಮಿಂಚಿದ್ದರು.

6 / 7
ಇದೀಗ ನಾಥನ್ ಲಿಯಾನ್ ಆ್ಯಶಸ್ ಸರಣಿಯಿಂದ ಹೊರಬಿದ್ದಿರುವುದರಿಂದ ಅವರ ಸ್ಥಾನಕ್ಕೆ ಟಾಡ್ ಮರ್ಫಿ ಆಯ್ಕೆಯಾಗುವ ಸಾಧ್ಯತೆಗಳಿವೆ. ಈ ವರ್ಷದ ಆರಂಭದಲ್ಲಿ ಭಾರತ ವಿರುದ್ಧ ಟೆಸ್ಟ್ ಸರಣಿ ಆಡಿದ್ದ ಮರ್ಫಿ,ತಮ್ಮ ಚೊಚ್ಚಲ ಇನ್ನಿಂಗ್ಸ್‌ನಲ್ಲಿ ಏಳು ವಿಕೆಟ್‌ ಪಡೆದ ಸಾಧನೆ ಮಅಡಿದ್ದರು. ಅಂತಿಮವಾಗಿ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಒಟ್ಟು 14 ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

7 / 7
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ