Ashes 2023: ಓವಲ್ ಮೈದಾನದಲ್ಲಿ ಸರ್ ಡಾನ್ ಬ್ರಾಡ್ಮನ್ ದಾಖಲೆ ಮುರಿದ ಸ್ಟೀವ್ ಸ್ಮಿತ್..!
Steve Smith: ಇನ್ನು ಮೊದಲ ಇನ್ನಿಂಗ್ಸ್ನಲ್ಲಿ ಆಸೀಸ್ ಪರ 71 ರನ್ಗಳ ಇನ್ನಿಂಗ್ಸ್ ಆಡಿದ ಸ್ಟೀವ್ ಸ್ಮಿತ್ ತಂಡದ ಪರ ಅತ್ಯಧಿಕ ಸ್ಕೋರರ್ ಎನಿಸಿಕೊಳ್ಳುವುದರೊಂದಿಗೆ ತಮ್ಮ 38 ನೇ ಟೆಸ್ಟ್ ಅರ್ಧಶತಕವನ್ನು ಪೂರ್ಣಗೊಳಿಸಿದರು.