Ashes 2023: ಓವಲ್ ಮೈದಾನದಲ್ಲಿ ಸರ್ ಡಾನ್ ಬ್ರಾಡ್ಮನ್ ದಾಖಲೆ ಮುರಿದ ಸ್ಟೀವ್ ಸ್ಮಿತ್..!

|

Updated on: Jul 29, 2023 | 9:07 AM

Steve Smith: ಇನ್ನು ಮೊದಲ ಇನ್ನಿಂಗ್ಸ್​ನಲ್ಲಿ ಆಸೀಸ್ ಪರ 71 ರನ್​ಗಳ ಇನ್ನಿಂಗ್ಸ್ ಆಡಿದ ಸ್ಟೀವ್ ಸ್ಮಿತ್ ತಂಡದ ಪರ ಅತ್ಯಧಿಕ ಸ್ಕೋರರ್ ಎನಿಸಿಕೊಳ್ಳುವುದರೊಂದಿಗೆ ತಮ್ಮ 38 ನೇ ಟೆಸ್ಟ್ ಅರ್ಧಶತಕವನ್ನು ಪೂರ್ಣಗೊಳಿಸಿದರು.

1 / 9
ಓವಲ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಿನ ಆ್ಯಶಸ್ ಟೆಸ್ಟ್ ಸರಣಿಯ ಅಂತಿಮ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಆಸೀಸ್ ತಂಡ 295 ರನ್​ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಆಂಗ್ಲರ ಎದುರು 12 ರನ್​ಗಳ ಅಲ್ಪ ಮುನ್ನಡೆ ಸಾಧಿಸಿದೆ.

2 / 9
ಇನ್ನು ಮೊದಲ ಇನ್ನಿಂಗ್ಸ್​ನಲ್ಲಿ ಆಸೀಸ್ ಪರ 71 ರನ್​ಗಳ ಇನ್ನಿಂಗ್ಸ್ ಆಡಿದ ಸ್ಟೀವ್ ಸ್ಮಿತ್ ತಂಡದ ಪರ ಅತ್ಯಧಿಕ ಸ್ಕೋರರ್ ಎನಿಸಿಕೊಳ್ಳುವುದರೊಂದಿಗೆ ತಮ್ಮ 38 ನೇ ಟೆಸ್ಟ್ ಅರ್ಧಶತಕವನ್ನು ಪೂರ್ಣಗೊಳಿಸಿದರು. ಹಾಗೆಯೇ ಆಸೀಸ್ ದಂತಕಥೆ ಸರ್ ಡೊನಾಲ್ಡ್ ಬ್ರಾಡ್‌ಮನ್ ಅವರ ದಾಖಲೆಯನ್ನು ಮುರಿದಿದ್ದಾರೆ.

3 / 9
ವಾಸ್ತವವಾಗಿ ಮೊದಲ ಇನ್ನಿಂಗ್ಸ್​ನಲ್ಲಿ 71 ರನ್​ಗಳ ಇನ್ನಿಂಗ್ಸ್ ಆಡಿದ ಸ್ಮಿತ್,  ಓವಲ್‌ ಮೈದಾನದಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಟೆಸ್ಟ್ ಬ್ಯಾಟರ್​ಗಳ ಪಟ್ಟಿಯಲ್ಲಿ (ಆತಿಥೇಯ ತಂಡವನ್ನು ಹೊರತುಪಡಿಸಿ) ಬ್ರಾಡ್‌ಮನ್​ರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದರು.

4 / 9
ಪ್ರಸ್ತುತ ಸ್ಮಿತ್, ಓವಲ್‌ ಮೈದಾನದಲ್ಲಿ ಅದರಲ್ಲೂ ಟೆಸ್ಟ್ ಕ್ರಿಕೆಟ್​ನಲ್ಲಿ 617 ರನ್ ಕಲೆಹಾಕಿರುವ ಸ್ಮಿತ್ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ. ಇನ್ನು ಈ ಮೈದಾನದಲ್ಲಿ ಯಾರು ಹೆಚ್ಚು ರನ್ ಕಲೆಹಾಕಿದ್ದಾರೆ ಎಂಬುದನ್ನು ನೋಡುವುದಾದರೆ..

5 / 9
617 - ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)

617 - ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)

6 / 9
553 - ಸರ್ ಡಾನ್ ಬ್ರಾಡ್ಮನ್ (ಆಸ್ಟ್ರೇಲಿಯಾ)

553 - ಸರ್ ಡಾನ್ ಬ್ರಾಡ್ಮನ್ (ಆಸ್ಟ್ರೇಲಿಯಾ)

7 / 9
478 - ಅಲನ್ ಬಾರ್ಡರ್ (ಆಸ್ಟ್ರೇಲಿಯಾ)

478 - ಅಲನ್ ಬಾರ್ಡರ್ (ಆಸ್ಟ್ರೇಲಿಯಾ)

8 / 9
448 - ಬ್ರೂಸ್ ಮಿಚೆಲ್ (ದಕ್ಷಿಣ ಆಫ್ರಿಕಾ)

448 - ಬ್ರೂಸ್ ಮಿಚೆಲ್ (ದಕ್ಷಿಣ ಆಫ್ರಿಕಾ)

9 / 9
443 - ರಾಹುಲ್ ದ್ರಾವಿಡ್ (ಭಾರತ)

443 - ರಾಹುಲ್ ದ್ರಾವಿಡ್ (ಭಾರತ)