ಈ ವಿಶೇಷ ಕ್ಲಬ್‌ಗೆ ಸೇರಲು ಜೋ ರೂಟ್‌ಗೆ ಹತ್ತಿರವಾಗಿ ಯಾವುದೇ ಆಟಗಾರನೂ ಇಲ್ಲ. ಪ್ರಸ್ತುತ ಕಾಲದ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳ ಪೈಕಿ ಭಾರತದ ವಿರಾಟ್ ಕೊಹ್ಲಿ, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್, ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅವರಂತಹ ಆಟಗಾರರು ಕೂಡ ಈ ಪಟ್ಟಿಗೆ ಸೇರ್ಪಡೆಯಾಗುವುದಕ್ಕೆ ಸಾಕಷ್ಟು ದೂರ ಕ್ರಮಿಸಬೇಕಾಗಿದೆ.