AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2023: ಕಾಂಗರೂಗಳ ಮೇಲೆ ಆಂಗ್ಲರ ಸವಾರಿ; ರೋಚಕ ಘಟ್ಟದತ್ತ 4ನೇ ಆ್ಯಶಸ್ ಟೆಸ್ಟ್​

ENG vs AUS 4th Test: ಆಶಸ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನ 592 ರನ್ ಗಳಿಸಿದ ಇಂಗ್ಲೆಂಡ್ ತಂಡ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ.

ಪೃಥ್ವಿಶಂಕರ
|

Updated on: Jul 22, 2023 | 9:34 AM

Share
ಆಶಸ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನ 592 ರನ್ ಗಳಿಸಿದ ಇಂಗ್ಲೆಂಡ್ ತಂಡ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಇದರೊಂದಿಗೆ ಇಂಗ್ಲೆಂಡ್ ಮೊದಲ ಇನಿಂಗ್ಸ್​ನಲ್ಲಿ 275 ರನ್ ಗಳ ಬೃಹತ್ ಮುನ್ನಡೆ ಸಾಧಿಸಿದೆ.

1 / 7
ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯದ 317 ರನ್‌ಗಳಿಗೆ ಉತ್ತರವಾಗಿ, ಇಂಗ್ಲೆಂಡ್ ತಂಡ ಒಟ್ಟು ಐವರ ಅರ್ಧ ಶತಕ ಮತ್ತು ಆರಂಭಿಕನ ಸ್ಫೋಟಕ ಅರ್ಧಶತಕದ ಬಲದಿಂದ ಇಂಗ್ಲೆಂಡ್ ಆಸೀಸ್ ವಿರುದ್ಧ ಪಾರುಪತ್ಯ ಮೆರೆದಿದೆ.

2 / 7
ಇದೀಗ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ, ಮೂರನೇ ದಿನದಾಟದಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಿದೆ. ಹೀಗಾಗಿ ಇಂಗ್ಲೆಂಡ್ ನೀಡಿರುವ ಗುರಿ ಮುಂದೆ ಆಸೀಸ್ ಇನ್ನು 162 ರನ್​ಗಳ ಹಿನ್ನಡೆಯಲ್ಲಿದೆ.

3 / 7
ಇನ್ನು ತನ್ನ ಮೊದಲ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್ ಪರ ಆರಂಭಿಕ ಆಟಗಾರ ಜಾಕ್ ಕ್ರೌಲಿ ಅತ್ಯಧಿಕ 189 ರನ್ ಬಾರಿಸಿದರೆ, ಮೊಯಿನ್ ಅಲಿ 54 ರನ್ ಗಳಿಸಿದರು. ಮೂರನೇ ವಿಕೆಟ್‌ಗೆ ಆರಂಭಿಕರಾದ ಜಾಕ್ ಮತ್ತು ಜೋ ರೂಟ್ 206 ರನ್‌ಗಳ ದ್ವಿಶತಕದ ಜೊತೆಯಾಟವನ್ನು ಹಂಚಿಕೊಂಡರು.

4 / 7
ಆದರೆ ಕ್ಯಾಮರೂನ್ ಗ್ರೀನ್ ಈ ಜೋಡಿಯನ್ನು ಮುರಿದು 189 ರನ್‌ಗಳಿಗೆ ಝಾಕ್ ಅವರನ್ನು ಔಟ್ ಮಾಡಿದರು. ನಂತರ ಜೋ ರೂಟ್ 84 ರನ್ ಗಳಿಸಿ ಔಟಾದರು. ಬಳಿಕ ನಾಯಕ ಬೆನ್ ಸ್ಟೋಕ್ಸ್ 51 ರನ್​ಗಳಿಗೆ ಸುಸ್ತಾದರೆ, ಹ್ಯಾರಿ ಬ್ರೂಕ್ 61 ರನ್ ಬಾರಿಸಿದರು.

5 / 7
ಬಳಿಕ ಜೇಮ್ಸ್ ಜೇಮ್ಸ್ ಆಂಡರ್ಸನ್ ಮತ್ತು ಜಾನಿ ಬೈರ್‌ಸ್ಟೋವ್ ಜೋಡಿ ಹತ್ತನೇ ವಿಕೆಟ್‌ಗೆ 66 ರನ್‌ಗಳ ಪ್ರಮುಖ ಜೊತೆಯಾಟವನ್ನು ಮಾಡಿದರು. ಆದರೆ ಕ್ಯಾಮರೂನ್ ಗ್ರೀನ್ 5 ರನ್‌ಗಳಿಗೆ ಜೇಮ್ಸ್ ಆಂಡರ್ಸನ್ ಅವರನ್ನು ಎಲ್ಬಿಡಬ್ಲ್ಯೂ ಮಾಡುವ ಮೂಲಕ ಇಂಗ್ಲೆಂಡ್ ಇನ್ನಿಂಗ್ಸ್ ಅಂತ್ಯ ಹಾಡಿದರೆ, 99 ರನ್ ಬಾರಿಸಿದ್ದ ಬೈರ್‌ಸ್ಟೋ ಔಟಾಗದೆ 1 ರನ್​ಗಳಿಂದ ಶತಕ ವಂಚಿರಾದರು.

6 / 7
5 ವಿಕೆಟ್‌ ಪಡೆದ ಜೋಶ್ ಹ್ಯಾಜಲ್‌ವುಡ್ ಆಸ್ಟ್ರೇಲಿಯಾ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರೆ, ಕ್ಯಾಮರೂನ್ ಗ್ರೀನ್ ಮತ್ತು ಮಿಚೆಲ್ ಸ್ಟಾರ್ಕ್ ತಲಾ 2 ವಿಕೆಟ್ ಪಡೆದರು. ನಾಯಕ ಪ್ಯಾಟ್ ಕಮ್ಮಿನ್ಸ್ ಕ್ಯಾಪ್ಟನ್ ಬೆನ್ ಸ್ಟೋಕ್ಸ್ ಅವರ ಏಕೈಕ ವಿಕೆಟ್ ಪಡೆದರು.

7 / 7
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ