AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2023: ದ್ರಾವಿಡ್​ರನ್ನು ಹಿಂದಿಕ್ಕಿ ಸಚಿನ್ ದಾಖಲೆಯನ್ನು ಸರಿಗಟ್ಟಿದ ಜೋ ರೂಟ್..!

Joe Root: ಈ ಬಾರಿಯ ಆ್ಯಶಸ್ ಸರಣಿಯಲ್ಲಿ ಇದು ರೂಟ್ ಅವರ 6ನೇ ಅರ್ಧಶತಕವಾಗಿದ್ದು, ಈ ಅರ್ಧಶತಕ ಇನ್ನಿಂಗ್ಸ್​ ಮೂಲಕ ರೂಟ್ ಹಲವು ದಾಖಲೆಗಳನ್ನು ಮುರಿದರು.

ಪೃಥ್ವಿಶಂಕರ
|

Updated on: Jul 30, 2023 | 9:50 AM

Share
ಆಸ್ಟ್ರೇಲಿಯಾ ವಿರುದ್ಧ ಓವಲ್‌ನಲ್ಲಿ ನಡೆಯುತ್ತಿರುವ 5ನೇ ಆ್ಯಶಸ್ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ 300 ಪ್ಲಸ್ ಮುನ್ನಡೆ ಸಾಧಿಸುವ ಮೂಲಕ ಕಾಂಗರೂಗಳ ವಿರುದ್ಧ ಮುನ್ನಡೆ ಕಾಯ್ದುಕೊಂಡಿದೆ.

1 / 10
ಇಂಗ್ಲೆಂಡ್ ಪರ ಝಾಕ್ ಕ್ರಾಲಿ 73 ರನ್‌ ಸಿಡಿಸಿದರೆ, ಜೋ ರೂಟ್ ಮತ್ತು ಜಾನಿ ಬೈರ್‌ಸ್ಟೋವ್ 110 ರನ್​ಗಳ ಜೊತೆಯಾಟವನ್ನು ಹಂಚಿಕೊಂಡರು. ಈ ನಡುವೆ ಮಾಜಿ ಇಂಗ್ಲೆಂಡ್ ನಾಯಕ ಜೋ ರೂಟ್ 91 ರನ್ ಸಿಡಿಸಿ ವಿಕೆಟ್ ಒಪ್ಪಿಸುವ ಮೂಲಕ 9 ರನ್​ಗಳಿಂದ ಶತಕ ವಂಚಿತರಾದರು.

2 / 10
ಈ ಬಾರಿಯ ಆ್ಯಶಸ್ ಸರಣಿಯಲ್ಲಿ ಇದು ರೂಟ್ ಅವರ 6ನೇ ಅರ್ಧಶತಕವಾಗಿದ್ದು, ಈ ಅರ್ಧಶತಕ ಇನ್ನಿಂಗ್ಸ್​ ಮೂಲಕ ರೂಟ್ ಹಲವು ದಾಖಲೆಗಳನ್ನು ಮುರಿದರು. ವಾಸ್ತವವಾಗಿ ರೂಟ್ 19 ನೇ ಬಾರಿಗೆ ಟೆಸ್ಟ್ ಸರಣಿಯಲ್ಲಿ 300 ಕ್ಕೂ ಅಧಿಕ ರನ್ ಕಲೆಹಾಕುವ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದರು.

3 / 10
ಅಲ್ಲದೆ ಟೆಸ್ಟ್ ಸರಣಿಯಲ್ಲಿ 300 ಕ್ಕೂ ಅಧಿಕ ರನ್ ಬಾರಿಸಿದವರ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ದಿಗ್ಗಜ ಬ್ರಿಯಾನ್ ಲಾರಾ ಮತ್ತು ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದರು. ಹಾಗಾದರೆ ಟೆಸ್ಟ್ ಸರಣಿಯಲ್ಲಿ 300 ಕ್ಕೂ ಅಧಿಕ ರನ್​ಗಳನ್ನು ಹೆಚ್ಚು ಬಾರಿ ಕಲೆಹಾಕಿದ ಆಟಗಾರರು ಯಾರು ಎಂಬುದನ್ನು ನೋಡುವುದಾದರೆ..

4 / 10
ಸಚಿನ್ ತೆಂಡೂಲ್ಕರ್- 19 ಬಾರಿ

ಸಚಿನ್ ತೆಂಡೂಲ್ಕರ್- 19 ಬಾರಿ

5 / 10
ಜೋ ರೂಟ್- 19 ಬಾರಿ

ಜೋ ರೂಟ್- 19 ಬಾರಿ

6 / 10
ಬ್ರಿಯಾನ್ ಲಾರಾ- 18 ಬಾರಿ

ಬ್ರಿಯಾನ್ ಲಾರಾ- 18 ಬಾರಿ

7 / 10
ರಾಹುಲ್ ದ್ರಾವಿಡ್- 18 ಬಾರಿ

ರಾಹುಲ್ ದ್ರಾವಿಡ್- 18 ಬಾರಿ

8 / 10
ರಿಕಿ ಪಾಂಟಿಂಗ್- 17 ಬಾರಿ

ರಿಕಿ ಪಾಂಟಿಂಗ್- 17 ಬಾರಿ

9 / 10
ಅಲೆಸ್ಟರ್ ಕುಕ್- 17 ಬಾರಿ

ಅಲೆಸ್ಟರ್ ಕುಕ್- 17 ಬಾರಿ

10 / 10
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ