Ashes 2023: ಸತತ 100 ಪಂದ್ಯ: ವಿಶ್ವ ದಾಖಲೆ ನಿರ್ಮಿಸಿದ ನಾಥನ್ ಲಿಯಾನ್

Nathan Lyon Record: ಕೇವಲ ಐವರು ಬ್ಯಾಟರ್​ಗಳು ಮಾತ್ರ ಟೆಸ್ಟ್ ಕ್ರಿಕೆಟ್​ನಲ್ಲಿ ಸತತ 100+ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ಕೂಡ ಇರುವುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Jun 28, 2023 | 7:27 PM

Ashes 2023: ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್​ ವಿರುದ್ಧದ ಆ್ಯಶಸ್ ಟೆಸ್ಟ್​ ಸರಣಿಯ 2ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 9
ಈ ಪಂದ್ಯದ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವುದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಸತತ 100 ಪಂದ್ಯಗಳನ್ನಾಡಿದ ವಿಶೇಷ ಸಾಧಕರ ಪಟ್ಟಿಗೆ ನಾಥನ್ ಲಿಯಾನ್ ಸೇರ್ಪಡೆಯಾದರು. ಅದರಲ್ಲೂ ಈ ಸಾಧನೆ ಮಾಡಿದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡರು.

2 / 9
ಇದಕ್ಕೂ ಮುನ್ನ ಕೇವಲ ಐವರು ಬ್ಯಾಟರ್​ಗಳು ಮಾತ್ರ ಟೆಸ್ಟ್ ಕ್ರಿಕೆಟ್​ನಲ್ಲಿ ಸತತ 100+ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ಕೂಡ ಇರುವುದು ವಿಶೇಷ. ಟೆಸ್ಟ್​ ಕ್ರಿಕೆಟ್​ನಲ್ಲಿ ಸತತ 100 ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

3 / 9
1- ಅಲಿಸ್ಟರ್ ಕುಕ್: ಇಂಗ್ಲೆಂಡ್ ತಂಡದ ಮಾಜಿ ನಾಯಕ ಅಲಿಸ್ಟರ್ ಕುಕ್ 2006 ರಿಂದ 2018 ರವರೆಗೆ ಸತತ 159 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಅಂದರೆ ಸತತವಾಗಿ ಅತೀ ಹೆಚ್ಚು ಟೆಸ್ಟ್ ಪಂದ್ಯಗಳನ್ನಾಡಿದ ವಿಶ್ವ ದಾಖಲೆ ಅಲಿಸ್ಟರ್ ಕುಕ್ ಹೆಸರಿನಲ್ಲಿದೆ.

4 / 9
2- ಅಲ್ಲನ್ ಬಾರ್ಡರ್: ಆಸ್ಟ್ರೇಲಿಯಾ ತಂಡದ ಮಾಜಿ ನಾಯನ ಅಲ್ಲನ್ ಬಾರ್ಡರ್ 1979 ಹಾಗೂ 1994 ರ ನಡುವೆ ಸತತವಾಗಿ 153 ಟೆಸ್ಟ್ ಪಂದ್ಯಗಳನ್ನಾಡಿದ್ದರು.

5 / 9
3- ಮಾರ್ಕ್​ ವಾ: ಆಸ್ಟ್ರೇಲಿಯಾ ತಂಡದ ಮಾಜಿ ಆರಂಭಿಕ ಆಟಗಾರ ಮಾರ್ಕ್​ ವಾ 1993 ಹಾಗೂ 2002ರ ನಡುವೆ ಸತತ 107 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು.

6 / 9
4- ಸುನಿಲ್ ಗವಾಸ್ಕರ್: ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ ಏಕೈಕ ಆಟಗಾರ ಸುನಿಲ್ ಗವಾಸ್ಕರ್. 1975 ರಿಂದ 1987 ರವರೆಗೆ ಗವಾಸ್ಕರ್ ಸತತ 106 ಟೆಸ್ಟ್​ ಪಂದ್ಯಗಳನ್ನಾಡಿದ್ದರು.

7 / 9
5- ಬ್ರೆಂಡನ್ ಮೆಕಲಂ: ನ್ಯೂಝಿಲೆಂಡ್ ತಂಡದ ಮಾಜಿ ನಾಯಕ ಬ್ರೆಂಡನ್ ಮೆಕಲಂ, 2004-2016ರ ನಡುವೆ ಸತತ 101 ಟೆಸ್ಟ್​ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು.

8 / 9
6- ನಾಥನ್ ಲಿಯಾನ್: 2013 ರಿಂದ 2023ರವರೆಗೆ ಸತತವಾಗಿ 100 ಟೆಸ್ಟ್ ಪಂದ್ಯಗಳನ್ನಾಡುವ ಮೂಲಕ ಆಸ್ಟ್ರೇಲಿಯನ್ ಸ್ಪಿನ್ನರ್ ನಾಥನ್ ಲಿಯಾನ್ ಇದೀಗ ಈ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

9 / 9
Follow us
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?

ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ

ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ