AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2023: ಔಟಾ ಅಥವಾ ನಾಟೌಟಾ? ವಿವಾದಕ್ಕೆ ಕಾರಣವಾದ ಕ್ಯಾಚ್..!

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ವೇಳೆಯೂ ಮೂರನೇ ಅಂಪೈರ್ ನೀಡಿದ ತೀರ್ಪು ವಿವಾದಕ್ಕೀಡಾಗಿತ್ತು. ಕ್ಯಾಮರೋನ್ ಗ್ರೀನ್ ಹಿಡಿದ ಶುಭ್​ಮನ್ ಗಿಲ್ ಅವರ ಕ್ಯಾಚ್ ನೆಲಕ್ಕೆ ತಾಗಿದ್ದರೂ ಅಂಪೈರ್ ಔಟ್ ನೀಡಿದ್ದರು.

TV9 Web
| Edited By: |

Updated on: Jul 01, 2023 | 4:08 PM

Share
Ashes 2023: ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ 2ನೇ ಪಂದ್ಯದಲ್ಲಿ ಸ್ಟೀವ್ ಸ್ಮಿತ್ (Steve Smith) ಹಿಡಿದ ಕ್ಯಾಚ್​ವೊಂದು ಇದೀಗ ವಿವಾದಕ್ಕೀಡಾಗಿದೆ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 416 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಇಂಗ್ಲೆಂಡ್ ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು.

2 / 6
ಆದರೆ ಮಧ್ಯಮ ಕ್ರಮಾಂಕದಲ್ಲಿ ಜೋ ರೂಟ್ ವಿಕೆಟ್ ಪತನದೊಂದಿಗೆ ಕುಸಿತಕ್ಕೊಳಗಾಯಿತು. ಇಲ್ಲಿ ರೂಟ್ ವಿರುದ್ಧ ಅಂಪೈರ್ ನೀಡಿದ ತೀರ್ಪೇ ಈಗ ವಿವಾದಕ್ಕೆ ಕಾರಣವಾಗಿದೆ.

3 / 6
ಇಂಗ್ಲೆಂಡ್ ತಂಡವು 3 ವಿಕೆಟ್ ನಷ್ಟಕ್ಕೆ 222 ರನ್​ಗಳಿಸಿದ್ದ ವೇಳೆ ಮಿಚೆಲ್ ಸ್ಟಾರ್ಕ್​ ದಾಳಿಗಿಳಿದರು. ಈ ವೇಳೆ ಕ್ರೀಸ್​ನಲ್ಲಿದ್ದ ಜೋ ರೂಟ್ ಪುಲ್ ಶಾಟ್ ಹೊಡೆಯಲು ಮುಂದಾದರು. ಅತ್ತ ಬ್ಯಾಕ್​ವರ್ಡ್​ ಸ್ಕ್ವೇರ್​ನತ್ತ ಫೀಲ್ಡಿಂಗ್​ನಲ್ಲಿದ್ದ ಸ್ಟೀವ್ ಸ್ಮಿತ್ ಓಡಿ ಬಂದು ಡೈವಿಂಗ್​ ಕ್ಯಾಚ್ ಹಿಡಿದರು.

4 / 6
ಇತ್ತ ಮೂರನೇ ಅಂಪೈರ್ ಮರುಪರಿಶೀಲನೆ ವೇಳೆ ಚೆಂಡು ನೆಲಕ್ಕೆ ತಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಇದಾಗ್ಯೂ ಅಂಪೈರ್ ಔಟ್ ನೀಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಚೆಂಡು ನೆಲಕ್ಕೆ ತಾಗಿರುವುದಕ್ಕೆ ಸಾಕ್ಷಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳು ಹರಿದಾಡುತ್ತಿದೆ.

5 / 6
ಅಂದಹಾಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ವೇಳೆಯೂ ಮೂರನೇ ಅಂಪೈರ್ ನೀಡಿದ ತೀರ್ಪು ವಿವಾದಕ್ಕೀಡಾಗಿತ್ತು. ಕ್ಯಾಮರೋನ್ ಗ್ರೀನ್ ಹಿಡಿದ ಶುಭ್​ಮನ್ ಗಿಲ್ ಅವರ ಕ್ಯಾಚ್ ನೆಲಕ್ಕೆ ತಾಗಿದ್ದರೂ ಅಂಪೈರ್ ಔಟ್ ನೀಡಿದ್ದರು. ಇದೀಗ  ಅದೇ ಮಾದರಿಯಲ್ಲೇ ಮತ್ತೊಂದು ಕ್ಯಾಚ್ ಔಟ್ ತೀರ್ಪು ನೀಡಲಾಗಿದೆ.

6 / 6
Web contact
Web contact

TV9 Kannada

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ

ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ