Usman Khawaja: ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ ಉಸ್ಮಾನ್ ಖ್ವಾಜಾ

Ashes 2023: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಜೋ ರೂಟ್ (118) ಅವರ ಅಜೇಯ ಶತಕದ ನೆರವಿನಿಂದ 8 ವಿಕೆಟ್​ ನಷ್ಟಕ್ಕೆ 393 ರನ್​ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.

TV9 Web
| Updated By: ಝಾಹಿರ್ ಯೂಸುಫ್

Updated on: Jun 17, 2023 | 11:05 PM

Ashes 2023: ಇಂಗ್ಲೆಂಡ್​ ವಿರುದ್ಧ ನಡೆಯುತ್ತಿರುವ ಆ್ಯಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯಾ ಆರಂಭಿಕ ಆಟಗಾರ ಉಸ್ಮಾನ್ ಖ್ವಾಜಾ ಅಬ್ಬರಿಸಿದ್ದಾರೆ.

1 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಜೋ ರೂಟ್ (118) ಅವರ ಅಜೇಯ ಶತಕದ ನೆರವಿನಿಂದ 8 ವಿಕೆಟ್​ ನಷ್ಟಕ್ಕೆ 393 ರನ್​ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.

2 / 6
ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಆಸ್ಟ್ರೇಲಿಯಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 67 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆಸೀಸ್​ ತಂಡಕ್ಕೆ ಆರಂಭಿಕ ಆಟಗಾರ ಉಸ್ಮಾನ್ ಖ್ವಾಜಾ ಆಸರೆಯಾದರು.

3 / 6
ಆರಂಭದಿಂದಲೂ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಖ್ವಾಜಾ 199 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ತಂಡದ ಮೊತ್ತವನ್ನು 250 ಗಡಿ ದಾಟಿಸಿದರು.

4 / 6
ವಿಶೇಷ ಎಂದರೆ ಇದು ಇಂಗ್ಲೆಂಡ್​ ನೆಲದಲ್ಲಿ ಉಸ್ಮಾನ್ ಖ್ವಾಜಾ ಬಾರಿಸಿದ ಮೊದಲ ಶತಕವಾಗಿದೆ. ಹಾಗೆಯೇ 8 ವರ್ಷಗಳ ಬಳಿಕ ಆಸ್ಟ್ರೇಲಿಯಾ ಆರಂಭಿಕನಿಂದ ಮೂಡಿಬಂದ ಮೊದಲ ಸೆಂಚುರಿ ಇದಾಗಿದೆ. 2015 ರಲ್ಲಿ ಲಾರ್ಡ್ಸ್‌ನಲ್ಲಿ ಕ್ರಿಸ್ ರೋಜರ್ಸ್ 173 ರನ್ ಗಳಿಸಿದ್ದರು.

5 / 6
ಇನ್ನು ಉಸ್ಮಾನ್ ಖ್ವಾಜಾ ಅವರ ಈ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡವು 2ನೇ ದಿನಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 311 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ಉಸ್ಮಾನ್ ಖ್ವಾಜಾ (126) ಹಾಗೂ ಅಲೆಕ್ಸ್ ಕ್ಯಾರಿ (52) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

6 / 6
Follow us
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ

ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!

ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್

ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ