AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20, 24, 8, 8: ಭಾರತ-ನ್ಯೂಜಿಲೆಂಡ್ ಆಟಗಾರರ ಈ ಫೋಟೋ ವಿಶೇಷತೆಯೇನು ಗೊತ್ತಾ?

India vs New zealand: ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

TV9 Web
| Edited By: |

Updated on: Dec 06, 2021 | 2:55 PM

Share
ಭಾರತ-ನ್ಯೂಜಿಲೆಂಡ್ ವಿರುದ್ದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. 2ನೇ ಇನಿಂಗ್ಸ್​ನಲ್ಲಿ 540 ರನ್​ಗಳ ಗುರಿ ಪಡೆದ ನ್ಯೂಜಿಲೆಂಡ್ 4ನೇ ದಿನದಾಟದಲ್ಲೇ  ಆಲೌಟ್​ ಆಗುವ ಮೂಲಕ ಸೋಲೊಪ್ಪಿಕೊಂಡಿದೆ.

1 / 5
ಮೂರನೇ ದಿನದಾಟ 140 ರನ್​ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಮೊದಲ ಸೆಷನ್​ನಲ್ಲೇ ಆಲೌಟ್ ಆಗಿದ್ದು ವಿಶೇಷ. ಜಯಂತ್ ಯಾದವ್ ಅವರ ಸ್ಪಿನ್ ಮೋಡಿಗೆ ಯಾವುದೇ ಬ್ಯಾಟ್ಸ್​ಮನ್​ಗಳಿಗೂ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅದರಂತೆ 167 ರನ್​ಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿದೆ.

2 / 5
ಇತ್ತ ಭಾರತ ತಂಡವು 372 ರನ್​ಗಳ ಜಯ ಸಾಧಿಸುವ ಮೂಲಕ ದಾಖಲೆಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ಅಶ್ವಿನ್ ಹಾಗೂ ಜಯಂತ್ ಯಾದವ್ ತಲಾ 4 ವಿಕೆಟ್ ಪಡೆದು ಮಿಂಚಿದ್ದಾರೆ.

3 / 5
ಈ ಭರ್ಜರಿ ಸರಣಿ ಗೆಲುವಿನ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ವೈರಲ್ ಆಗಿದೆ. ಈ ಫೋಟೋ ವೈರಲ್ ಆಗಲು ಕಾರಣ, ನಾಲ್ವರು ಆಟಗಾರರ ಒಂದೇ ಹೆಸರು. ಹೌದು, ಟೀಮ್ ಇಂಡಿಯಾದ ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಹಾಗೂ ನ್ಯೂಜಿಲೆಂಡ್ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಈ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಇಲ್ಲಿ ಅಕ್ಷರ್ ಹಾಗೂ ಎಜಾಝ್ ಅವರ ಸರ್​ನೇಮ್ ಪಟೇಲ್ ಆಗಿದ್ದರೆ, ಅತ್ತ ಜಡೇಜಾ ಮೊದಲ ಹೆಸರು ರವೀಂದ್ರ ಹಾಗೆಯೇ ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ಅವರ ಸರ್​ ನೇಮ್ ಕೂಡ ರವೀಂದ್ರ...ಹೀಗಾಗಿ ಈ ನಾಲ್ವರನ್ನು ನಿಲ್ಲಿಸಿ ಇಬ್ಬರ ಹೆಸರಿನ ಫೋಟೋ ಕ್ಲಿಕ್ಕಿಸಿದ್ದಾರೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಇದೀಗ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಂದಹಾಗೆ ಎಜಾಝ್ ಪಟೇಲ್ ಹಾಗೂ ರಚಿನ್ ರವೀಂದ್ರ ಭಾರತೀಯ ಮೂಲದ ನ್ಯೂಜಿಲೆಂಡ್ ಕ್ರಿಕೆಟಿಗರು ಎಂಬುದು ವಿಶೇಷ.

5 / 5
Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!

ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ

ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ

‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್

ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ

ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!

ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ

15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ

‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ

ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್