Asia Cup 2022: ಏಷ್ಯಾಕಪ್​ನಿಂದ ಹೊರಗುಳಿದ 5 ಆಟಗಾರರು..!

Asia Cup 2022: ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ. ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Aug 22, 2022 | 12:57 PM

ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್​ ಟೂರ್ನಿಯಿಂದ ಹಲವು ತಂಡಗಳ ಆಟಗಾರರು ಹೊರಗುಳಿದಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ.

1 / 7
ಇನ್ನು ಪಾಕಿಸ್ತಾನ್ ತಂಡದ ವೇಗದ ಅಸ್ತ್ರ ಕೂಡ ಗಾಯದ ಕಾರಣ ಹೊರಬಿದ್ದಿದ್ದಾರೆ. ಹಾಗಿದ್ರೆ ಏಷ್ಯಾಕಪ್​ನಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

2 / 7
ಜಸ್​ಪ್ರೀತ್ ಬುಮ್ರಾ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ.

3 / 7
ಹರ್ಷಲ್ ಪಟೇಲ್: ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ವೇಗಿ ಹರ್ಷಲ್ ಪಟೇಲ್ ಕೂಡ ಏಷ್ಯಾಕಪ್​ಗೆ ಅಲಭ್ಯರಾಗಿದ್ದಾರೆ.

4 / 7
ಶಾಹೀನ್ ಶಾ ಅಫ್ರಿದಿ: ಪಾಕಿಸ್ತಾನದ ವೇಗ ಬೌಲರ್ ಶಾಹೀನ್ ಅಫ್ರಿದಿ ಮೊಣಕಾಲಿನ ಗಾಯದಿಂದಾಗಿ ಏಷ್ಯಾಕಪ್‌ನಿಂದ ಹಿಂದೆ ಸರಿದಿದ್ದಾರೆ.

5 / 7
ನೂರುಲ್ ಹಸನ್: ಬಾಂಗ್ಲಾದೇಶ ನೂರುಲ್ ಹಸನ್ ಕೂಡ ಬೆರಳಿನ ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

6 / 7
ದುಷ್ಮಂತ ಚಮೀರಾ: ಶ್ರೀಲಂಕಾ ವೇಗಿ ಚಮೀರಾ ಪಾದದ ಗಾಯದಿಂದ ಬಳಲುತ್ತಿದ್ದು, ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

7 / 7

Published On - 12:55 pm, Mon, 22 August 22

Follow us
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?

ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ

ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ