Asia Cup 2022: ಏಷ್ಯಾಕಪ್ಗೆ 6 ತಂಡಗಳು ಫೈನಲ್: ಇಲ್ಲಿದೆ ಆಟಗಾರರ ಪಟ್ಟಿ
TV9 Web | Updated By: ಝಾಹಿರ್ ಯೂಸುಫ್
Updated on:
Aug 25, 2022 | 3:54 PM
Asia Cup 2022: ಏಷ್ಯಾಕಪ್ ಆಗಸ್ಟ್ 27 ರಿಂದ ಶುರುವಾಗಲಿದ್ದು, ಭಾರತವು ತನ್ನ ಮೊದಲ ಪಂದ್ಯವನ್ನು ಆಗಸ್ಟ್ 28 ರಂದು ಪಾಕಿಸ್ತಾನ್ ವಿರುದ್ದ ಆಡಲಿದೆ. ಇನ್ನು ಫೈನಲ್ ಪಂದ್ಯವು ದುಬೈ ಇಂಟರ್ನ್ಯಾಷನಲ್ ಮೈದಾನದಲ್ಲಿ ಸೆಪ್ಟೆಂಬರ್ 11 ರಂದು ನಡೆಯಲಿದೆ.
1 / 8
ಏಷ್ಯಾಕಪ್ 2022ಕ್ಕೆ ದಿನಗಣನೆ ಶುರುವಾಗಿದೆ. ಯುಎಇನಲ್ಲಿ ಆಗಸ್ಟ್ 27 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ 6 ತಂಡಗಳು ಫೈನಲ್ ಆಗಿವೆ. ಈ ಮೊದಲು 5 ತಂಡಗಳು ನೇರವಾಗಿ ಅರ್ಹತೆ ಪಡೆದಿದ್ದರೆ, ಇದೀಗ ಅರ್ಹತಾ ಸುತ್ತಿನಿಂದ ಮತ್ತೊಂದು ತಂಡ ಆಯ್ಕೆಯಾಗಿದೆ.
2 / 8
ಆ ತಂಡಗಳು ಯಾವುವು, ಪ್ರತಿ ತಂಡದಲ್ಲಿ ಸ್ಥಾನ ಪಡೆದಿರುವ ಆಟಗಾರರು ಯಾರೆಲ್ಲಾ? ಎಂಬುದರ ಮಾಹಿತಿ ಈ ಕೆಳಗಿನಂತಿದೆ.
3 / 8
ಬಾಂಗ್ಲಾದೇಶ ತಂಡ: ಶಕಿಬ್ ಅಲ್ ಹಸನ್ (ನಾಯಕ), ಅನಾಮುಲ್ ಹಕ್, ಮುಷ್ಫಿಕರ್ ರಹೀಮ್, ಆಫಿಫ್ ಹೊಸೇನ್, ಮೊಸಾದೆಕ್ ಹೊಸೇನ್, ಮಹ್ಮೂದುಲ್ಲ, ಮೆಹೆದಿ ಹಸನ್, ಮೊಹಮ್ಮದ್ ಸೈಫುದ್ದೀನ್, ಹಸನ್ ಮುಹ್ಮೂದ್, ಮುಸ್ತಾಫಿಝುರ್ ರೆಹಮಾನ್, ನಸುಮ್ ಅಹ್ಮದ್, ಸಬಿರ್ ರಹಮಾನ್, ಮೆಹಿದಿ ಹಸನ್ ಮಿರಾಝ್, ಎಬಾದತ್ ಹೊಸೇನ್, ಪರ್ವೇಝ್ ಹೊಸೇನ್ ಎಮಾನ್, ನೂರುಲ್ ಹಸನ್, ತಸ್ಕಿನ್ ಅಹ್ಮದ್.
4 / 8
ಅಫ್ಘಾನಿಸ್ತಾನ ತಂಡ: ಮೊಹಮ್ಮದ್ ನಬಿ (ನಾಯಕ), ನಜೀಬುಲ್ಲಾ ಝದ್ರಾನ್, ಅಫ್ಸರ್ ಝಝೈ, ಅಜ್ಮತುಲ್ಲಾ ಒಮರ್ಜಾಯ್, ಫರೀದ್ ಅಹ್ಮದ್ ಮಲಿಕ್, ಫಜಲ್ ಹಕ್ ಫಾರೂಕಿ, ಹಶ್ಮತುಲ್ಲಾ ಶಾಹಿದಿ, ಹಜರತುಲ್ಲಾ ಝಜೈ, ಇಬ್ರಾಹಿಂ ಝದ್ರಾನ್, ಕರೀಮ್ ಜನತ್, ಮುಜಿಬ್ ಉಲ್ ರಹಮಾನ್, ಮುಜಿಬ್ ಹಕ್, ನೂರ್ ಅಹ್ಮದ್, ರಹಮಾನುಲ್ಲಾ ಗುರ್ಬಾಜ್, ರಶೀದ್ ಖಾನ್, ಸಮೀವುಲ್ಲಾ ಶಿನ್ವಾರಿ.
5 / 8
ಶ್ರೀಲಂಕಾ ತಂಡ: ದಸುನ್ ಶನಕ (ನಾಯಕ), ಚರಿತ್ ಅಸಲಂಕಾ (ಉಪನಾಯಕ), ಧನುಷ್ಕ ಗುಣತಿಲಕ, ಪಾತುಮ್ ನಿಸ್ಸಾಂಕ, ಕುಶಾಲ್ ಮೆಂಡಿಸ್ (ವಿಕೆಟ್‌ಕೀಪರ್), ಭಾನುಕಾ ರಾಜಪಕ್ಸೆ (ವಿಕೆಟ್‌ಕೀಪರ್), ಅಶೆನ್ ಬಂಡಾರ, ಧನಂಜಯ ಡಿ ಸಿಲ್ವಾ, ವನಿಂದು ಹಸ್ಸರಂಗ, ಮಹೇಶ್ ತೀಕ್ಷಣ, ಜೆಫ್ರಿ ವಾಂಡರ್ಸೆ, ಪ್ರವೀಣ್ ದ್ವಾಂಡರ್ಸೆ, ಬಿನೂರ ಫೆರ್ನಾಂಡೊ, ಚಾಮಿಕ ಕರುಣಾರತ್ನೆ, ದಿಲ್ಶನ್ ಮಧುಶಂಕ, ಮತಿಶ ಪತಿರಾನ, ದಿನೇಶ್ ಚಾಂಡಿಮಲ್ (ವಿಕೆಟ್ ಕೀಪರ್), ನುವಾನಿಂದು ಫೆರ್ನಾಂಡೊ, ಕಸುನ್ ರಜಿತ.
6 / 8
ಪಾಕಿಸ್ತಾನ ತಂಡ: ಬಾಬರ್ ಆಜಂ (ನಾಯಕ), ಶದಾಬ್ ಖಾನ್, ಆಸಿಫ್ ಅಲಿ, ಫಖರ್ ಝಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕಾರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಝ್ವಾನ್ (ವಿಕೆಟ್‌ಕೀಪರ್), ಮೊಹಮ್ಮದ್ ವಾಸಿಂ ಜೂನಿಯನ್, ನಸೀಮ್ ಶಾ, ಮೊಹಮ್ಮದ್ ಹಸ್ನೈನ್, ಶಹನವಾಝ್ ದಹಾನಿ, ಉಸ್ಮಾನ್ ಖಾದಿರ್.
7 / 8
ಹಾಂಗ್ ಕಾಂಗ್ ತಂಡ: ಯಾಸಿಮ್ ಮುರ್ತಾಜಾ , ನಿಜಾಕತ್ ಖಾನ್ (ನಾಯಕ) , ಬಾಬರ್ ಹಯಾತ್ , ಕಿಂಚಿತ್ ಶಾ , ಐಜಾಜ್ ಖಾನ್ , ಸ್ಕಾಟ್ ಮೆಕೆಚ್ನಿ ( ವಿಕೆಟ್ ಕೀಪರ್ ) , ಜೀಶನ್ ಅಲಿ , ಹರೂನ್ ಅರ್ಷದ್ , ಎಹ್ಸಾನ್ ಖಾನ್ , ಮೊಹಮ್ಮದ್ ಗಜನ್ಫರ್ , ಆಯುಷ್ ಶುಕ್ಲಾ, ವಾಜಿದ್ ಶಾ , ಅಫ್ತಾಬ್ ಹುಸೇನ್ , ಧನಂಜಯ್ ರಾವ್ , ಮೊಹಮ್ಮದ್ ವಹೀದ್ , ಅಹಾನ್ ತ್ರಿವೇದಿ , ಅತೀಕ್ ಇಕ್ಬಾಲ್
8 / 8
ಭಾರತ ತಂಡ: ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್‌ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಯುಜ್ವೇಂದ್ರ ಚಹಲ್, ಆರ್ ಅಶ್ವಿನ್, ರವಿ ಬಿಷ್ಣೋಯ್. ಮೀಸಲು ಆಟಗಾರರು: ಅಕ್ಷರ್ ಪಟೇಲ್, ದೀಪಕ್ ಚಹರ್ ಮತ್ತು ಶ್ರೇಯಸ್ ಅಯ್ಯರ್.