Asia Cup 2022: ಏಷ್ಯಾಕಪ್ಗೆ ನೇರ ಅರ್ಹತೆ ಪಡೆದ 5 ತಂಡಗಳು ಹೀಗಿವೆ
Asia Cup 2022: ಅರ್ಹತಾ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.
Updated on: Jul 24, 2022 | 3:30 PM
Share

ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಆಗಸ್ಟ್ 27 ರಿಂದ ಶುರುವಾಗಲಿದೆ. ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಈ ಬಾರಿಯ ಟೂರ್ನಿ ರಾಜಕೀಯ ಮತ್ತು ಆರ್ಥಿಕ ಕಾರಣಗಳಿಂದಾಗಿ ಯುಎಇಗೆ ಸ್ಥಳಾಂತರ ಮಾಡಲಾಗಿದೆ.

ಅದರಂತೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ 6 ತಂಡಗಳ ನಡುವೆ ಟಿ20 ಕದನ ನಡೆಯಲಿದೆ. ಈಗಾಗಲೇ ಈ ಟೂರ್ನಿಗೆ 5 ತಂಡಗಳು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ತಂಡ ಅರ್ಹತಾ ಸುತ್ತಿನಿಂದ ಆಯ್ಕೆಯಾಗಬೇಕಿದೆ. ಹಾಗಿದ್ರೆ ಏಷ್ಯಾಕಪ್ನಲ್ಲಿ ನೇರವಾಗಿ ಅರ್ಹತೆ ಪಡೆದಿರುವ 5 ತಂಡಗಳಾವುವು ನೋಡೋಣ...

ಭಾರತ

ಪಾಕಿಸ್ತಾನ್

ಶ್ರೀಲಂಕಾ

ಅಫ್ಘಾನಿಸ್ತಾನ್

ಬಾಂಗ್ಲಾದೇಶ್

ಇನ್ನು ಆರನೇ ತಂಡದ ಸ್ಥಾನಕ್ಕಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಬೇಕಿದೆ. ಈ ಸುತ್ತಿನಲ್ಲಿ ಹಾಂಕಾಂಗ್, ಸಿಂಗಾಪುರ, ಕುವೈತ್ ಮತ್ತು ಯುಎಇ ತಂಡಗಳಿದ್ದು, ಇವುಗಳಲ್ಲಿ ಇಂದು ತಂಡವು ಏಷ್ಯಾಕಪ್ 2022 ರಲ್ಲಿ ಕಾಣಿಸಿಕೊಳ್ಳಲಿದೆ.
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
