Asia Cup 2022: ಏಷ್ಯಾಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಟೀಂ ಇಂಡಿಯಾ ಕ್ರಿಕೆಟಿಗರಿವರು

Asia Cup 2022: ಏಷ್ಯಾಕಪ್‌ನಲ್ಲಿ ಸಚಿನ್ ತೆಂಡೂಲ್ಕರ್ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಸಚಿನ್ ಈ ಟೂರ್ನಿಯಲ್ಲಿ 2 ಶತಕ, 7 ಅರ್ಧ ಶತಕಗಳ ನೆರವಿನಿಂದ 971 ರನ್ ಗಳಿಸಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on: Aug 24, 2022 | 5:05 PM

ಆಗಸ್ಟ್ 27 ರಂದು ಆರಂಭವಾಗಲಿರುವ ಏಷ್ಯಾಕಪ್​ನಲ್ಲಿ  ಮೊದಲ ಪಂದ್ಯ ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ನಡುವೆ ನಡೆಯಲಿದೆ. ಮತ್ತೊಂದೆಡೆ, ಭಾರತ ತಂಡ ಆಗಸ್ಟ್ 28 ರಂದು ಪಾಕಿಸ್ತಾನವನ್ನು ಎದುರಿಸಲಿದೆ. ಈ ಎರಡು ತಂಡಗಳ ಹಣಾಹಣಿಗಾಗಿ ಇಡೀ ಕ್ರಿಕೆಟ್ ಲೋಕವೇ ಕಾದು ಕುಳಿತಿದೆ. ಏಕೆಂದರೆ ಈ ಎರಡು ತಂಡಗಳು ಐಸಿಸಿ ಈವೆಂಟ್​ಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತವೆ. ಅಂದಹಾಗೆ, ನಾವು ಏಷ್ಯಾಕಪ್‌ನಲ್ಲಿ ಭಾರತದ ಬಗ್ಗೆ ಮಾತನಾಡಿದರೆ, ತಂಡದ ಬ್ಯಾಟರ್​ಗಳು ಈ ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಟೀಂ ಇಂಡಿಯಾ ಕ್ರಿಕೆಟಿಗರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

1 / 5
ಪ್ರಸ್ತುತ ಭಾರತ ತಂಡದಲ್ಲಿರುವ ಆಟಗಾರರಲ್ಲಿ ರೋಹಿತ್ ಶರ್ಮಾ ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಹೊಂದಿದ್ದಾರೆ. ಭಾರತದ ನಾಯಕ ಏಷ್ಯಾಕಪ್‌ನಲ್ಲಿ 27 ಪಂದ್ಯಗಳನ್ನು ಆಡಿದ್ದು, 42 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 883 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ಅವರ ಬ್ಯಾಟ್‌ನಿಂದ ಒಂದು ಶತಕ, 7 ಅರ್ಧಶತಕಗಳು ಹೊರಬಂದಿವೆ.

Rohit Sharma became the second highest six-hitter in international cricket, overtaking Pakistani Shahid Afridi

2 / 5
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

3 / 5
ಪ್ರಸ್ತುತ ತಂಡದಲ್ಲಿರುವ ದಿನೇಶ್ ಕಾರ್ತಿಕ್ ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮೂರನೇ  ಆಟಗಾರರಾಗಿದ್ದಾರೆ. ಕಾರ್ತಿಕ್ ಏಷ್ಯಾಕಪ್‌ನಲ್ಲಿ ಆಡಿದ 12 ಪಂದ್ಯಗಳಲ್ಲಿ 43 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 302 ರನ್ ಗಳಿಸಿದ್ದಾರೆ. ಇದರಲ್ಲಿ ಅರ್ಧಶತಕವೂ ಸೇರಿದೆ.

4 / 5
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಬರೆದಿದ್ದಾರೆ. ಲಿಟಲ್ ಮಾಸ್ಟರ್ ಪ್ರೋಟೀಸ್ ವಿರುದ್ಧ 2001 ರನ್ ಗಳಿಸಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ 57 ಪಂದ್ಯಗಳನ್ನಾಡಿರುವ ಕ್ರಿಕೆಟ್ ದೇವರು, 35.73 ಬ್ಯಾಟಿಂಗ್ ಸರಾಸರಿ ಮತ್ತು 76.31 ಸ್ಟ್ರೈಕ್ ರೇಟ್‌ನಲ್ಲಿ ಈ ರನ್ ಗಳಿಸಿದ್ದಾರೆ. ಅವರು ದಕ್ಷಿಣ ಆಫ್ರಿಕಾ ವಿರುದ್ಧ 5 ಶತಕ ಮತ್ತು 8 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಇದರಲ್ಲಿ ದ್ವಿಶತಕವೂ ಇದೆ.

5 / 5
Follow us