AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಪಾಲಿನ ವಿಶೇಷ ಪಂದ್ಯ: ಸೋಲುವ ಮಾತೇ ಇಲ್ಲ ಎನ್ನುತ್ತಿದೆ ಈ ಅಂಕಿ ಅಂಶ..!

Asia Cup 2022: ಇಲ್ಲಿ ವಿಶೇಷ ಎಂದರೆ ಕೊಹ್ಲಿ ಪಾಲಿನ ವಿಶೇಷ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಯಾವುದೇ ಸೋಲು ಕಂಡಿರಲಿಲ್ಲ ಎಂಬುದು...

TV9 Web
| Edited By: |

Updated on: Aug 27, 2022 | 1:55 PM

Share
ಏಷ್ಯಾಕಪ್​ನ ಮೊದಲ ಪಂದ್ಯವೇ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ತುಂಬಾ ವಿಶೇಷ ಪಂದ್ಯ. ಅಂದರೆ ಪಾಕಿಸ್ತಾನ್ ವಿರುದ್ದ ಕಣಕ್ಕಿಳಿದರೆ ಟಿ20 ಕ್ರಿಕೆಟ್​ನಲ್ಲಿ 100 ಪಂದ್ಯವಾಡಿದ ವಿಶೇಷ ದಾಖಲೆಯೊಂದು ಕಿಂಗ್ ಕೊಹ್ಲಿ ಪಾಲಾಗಲಿದೆ. ಇಲ್ಲಿ ಮತ್ತೊಂದು ವಿಶೇಷ ಎಂದರೆ ಕೊಹ್ಲಿ ಪಾಲಿನ ವಿಶೇಷ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸೋತಿಲ್ಲ ಎಂಬುದು. ಅಂದರೆ....

1 / 7
ವಿರಾಟ್ ಕೊಹ್ಲಿ 100ನೇ ಪಂದ್ಯ ಅಥವಾ 100ನೇ ಇನ್ನಿಂಗ್ಸ್ ಆಡಿದಾಗಲೆಲ್ಲಾ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಹಿಂದೆ ಕಿಂಗ್ ಕೊಹ್ಲಿಯ 100ನೇ ಟೆಸ್ಟ್ ಇನಿಂಗ್ಸ್​​ನಲ್ಲಿ ಟೀಮ್ ಇಂಡಿಯಾ 53 ರನ್‌ಗಳ ಜಯ ಸಾಧಿಸಿತ್ತು.

2 / 7
ಇನ್ನು ಕೊಹ್ಲಿಯ 100ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾವನ್ನು ಇನಿಂಗ್ಸ್​ ಹಾಗೂ 222 ರನ್​ಗಳಿಂದ ಬಗ್ಗು ಬಡಿದಿತ್ತು. ಅಂದರೆ ವಿರಾಟ್ ಕೊಹ್ಲಿ ಪಾಲಿನ ವಿಶೇಷ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು.

3 / 7
ವಿರಾಟ್ ಕೊಹ್ಲಿ 2013ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 100ನೇ ಏಕದಿನ ಇನ್ನಿಂಗ್ಸ್ ಆಡಿದ್ದರು. ಈ ವೇಳೆಯೂ ಟೀಮ್ ಇಂಡಿಯಾ 8 ವಿಕೆಟ್‌ಗಳಿಂದ ಗೆಲುವು ದಾಖಲಿಸಿತ್ತು.

4 / 7
2013 ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 100ನೇ ಏಕದಿನ ಪಂದ್ಯವಾಡಿದ್ದರು. ಈ ವೇಳೆ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡವನ್ನು 5 ರನ್​ಗಳಿಂದ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

5 / 7
ಇದೀಗ ವಿರಾಟ್ ಕೊಹ್ಲಿ ಪಾಕಿಸ್ತಾನ್ ವಿರುದ್ದದ ಪಂದ್ಯದ ಮೂಲಕ 100ನೇ ಟಿ20 ಪಂದ್ಯವಾಡಲು ಸಜ್ಜಾಗಿ ನಿಂತಿದ್ದಾರೆ.

6 / 7
ಈ ಹಿಂದಿನ ಅಂಕಿ ಅಂಶಗಳಂತೆ ವಿರಾಟ್ ಕೊಹ್ಲಿ ಪಾಲಿನ ವಿಶೇಷ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಲಿದೆಯಾ ಕಾದು ನೋಡಬೇಕಿದೆ.

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ