Asia Cup 2023: ಏಷ್ಯಾಕಪ್ 6 ತಂಡಗಳ ಆಟಗಾರರ ಪಟ್ಟಿ ಇಲ್ಲಿದೆ
TV9 Web | Updated By: ಝಾಹಿರ್ ಯೂಸುಫ್
Updated on:
Aug 29, 2023 | 7:57 PM
Asia Cup 2023: ಏಷ್ಯಾಕಪ್ 2023 ರಲ್ಲಿ ಆರು ತಂಡಗಳಾಗಿ ನೇಪಾಳ, ಭಾರತ, ಪಾಕಿಸ್ತಾನ್, ಶ್ರೀಲಂಕಾ, ಬಾಂಗ್ಲಾದೇಶ್ ಹಾಗೂ ಅಫ್ಘಾನಿಸ್ತಾನ್ ಕಣದಲ್ಲಿದೆ. ಈ ತಂಡಗಳಲ್ಲಿರುವ ಆಟಗಾರರ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ...
1 / 9
Asia Cup 2023 All Squads: ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಬುಧವಾರದಿಂದ (ಆಗಸ್ಟ್ 30) ಶುರುವಾಗಲಿದೆ. 6 ತಂಡಗಳ ನಡುವಣ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ಸೆಣಸಲಿದೆ.
2 / 9
ಇನ್ನು 2ನೇ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾದರೆ, 3ನೇ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಅಂದರೆ ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಭಾರತ ತಂಡವು ಏಷ್ಯಾಕಪ್ ಗುರಿ ಬೆನ್ನತ್ತಲಿದೆ.
3 / 9
ಇಲ್ಲಿ ಆರು ತಂಡಗಳಾಗಿ ನೇಪಾಳ, ಭಾರತ, ಪಾಕಿಸ್ತಾನ್, ಶ್ರೀಲಂಕಾ, ಬಾಂಗ್ಲಾದೇಶ್ ಹಾಗೂ ಅಫ್ಘಾನಿಸ್ತಾನ್ ಕಣದಲ್ಲಿದೆ. ಈ ತಂಡಗಳಲ್ಲಿರುವ ಆಟಗಾರರ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ.
4 / 9
ನೇಪಾಳ ತಂಡ: ರೋಹಿತ್ ಪೌಡೆಲ್ (ನಾಯಕ), ಮಹಮದ್ ಆಸಿಫ್ ಶೇಖ್, ಕುಶಾಲ್ ಭುರ್ಟೆಲ್, ಲಲಿತ್ ರಾಜ್‌ಬಂಶಿ, ಭೀಮ್ ಶಾರ್ಕಿ, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಸಂದೀಪ್ ಲಮಿಚಾನೆ, ಕರಣ್ ಕೆಸಿ, ಗುಲ್ಶನ್ ಕುಮಾರ್ ಝಾ, ಆರಿಫ್ ಶೇಖ್, ಸೋಂಪಾಲ್ ಕಾಮಿ, ಪ್ರತೀಶ್ ಜಿಸಿ, ಕಿಶೋರ್ ಮಹತೋ, ಸಂದೀಪ್ ಜೊರ , ಅರ್ಜುನ್ ಸೌದ್, ಶ್ಯಾಮ್ ಧಾಕಲ್.
5 / 9
ಬಾಂಗ್ಲಾದೇಶ್ ತಂಡ:ಶಕೀಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ತಂಝಿದ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದಯ್, ಮುಶ್ಫಿಕರ್ ರಹೀಮ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹ್ಮದ್, ಶೇಖ್ ಮಹಿದಿ, ನಸುಮ್ ಅಹ್ಮದ್, ಶಮೀಮ್ ಹೊಸೈನ್, ಶರೀಫುಲ್ ಇಸ್ಲಾಂ, ಇಬಾದತ್ ಹೊಸೈನ್, ನಯಿಮ್ ಶೇಖ್.
6 / 9
ಶ್ರೀಲಂಕಾ ತಂಡ: ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಪೆರೇರ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಗೆ, ಮಥೀಶ ಪತಿರಾಣ, ಕಸುನ್ ರಜಿತ, ದುಶನ್ ಹೇಮಂತ, ಬಿನೂರ ಫರ್ನಾಂಡೊ, ಪ್ರಮೋದ್ ಮಧುಶನ್.
7 / 9
ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಶಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ರಶೀದ್ ಖಾನ್, ಗುಲ್ಬದಿನ್ ನೈಬ್, ಕರೀಮ್ ಜನತ್, ಅಬ್ದುಲ್ ರಹಮಾನ್, ಮುದ್ದೀನ್ ಅಶ್ರಫ್, ಅಬ್ದುಲ್ ರಹಮಾನ್ ರೆಹಮಾನ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್ ಸಫಿ, ಫಜಲ್ಹಕ್ ಫಾರೂಕಿ.
8 / 9
ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾಮ್-ಉಲ್-ಹಕ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಸಲ್ಮಾನ್ ಅಲಿ ಅಘಾ, ಸೌದ್ ಶಕೀಲ್, ಶಾಹೀನ್ ಅಫ್ರಿದಿ ಮತ್ತು ಉಸಾಮಾ ಮಿರ್, ತಯ್ಯಬ್ ತಾಹಿರ್ (ಮೀಸಲು ಆಟಗಾರ).
9 / 9
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).