Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ ಆಡುತ್ತಿರುವ ಎಲ್ಲಾ 6 ತಂಡಗಳು ಏಕದಿನ ರ‍್ಯಾಂಕಿಂಗ್​ನಲ್ಲಿ ಯಾವ ಸ್ಥಾನದಲ್ಲಿವೆ ಗೊತ್ತಾ?

Asia Cup 2023: ಈ ಏಷ್ಯಾಕಪ್​ನಲ್ಲಿ ಆತಿಥೇಯ ಪಾಕಿಸ್ತಾನ, ಏಳು ಬಾರಿ ವಿಜೇತ ಭಾರತ, ಹಾಲಿ ಚಾಂಪಿಯನ್ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ಸೇರಿದಂತೆ ಆರು ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಪೈಪೋಟಿ ನಡೆಸಲ್ಲಿವೆ. ಇನ್ನು ಏಷ್ಯಾಕಪ್‌ನಲ್ಲಿ ಭಾಗವಹಿಸುತ್ತಿರುವ ಎಲ್ಲಾ 6 ತಂಡಗಳು ಏಕದಿನ ರ್ಯಾಂಕಿಂಗ್​ನಲ್ಲಿ ಯಾವ ಸ್ಥಾನದಲ್ಲಿವೆ ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: Aug 30, 2023 | 9:27 AM

ಬುಧವಾರ, ಆಗಸ್ಟ್ 30 ರಂದು ಮುಲ್ತಾನ್‌ನ ಮುಲ್ತಾನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಕರ್ಟನ್ ರೈಸರ್‌ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ನೇಪಾಳವನ್ನು ಎದುರಿಸುವುದರೊಂದಿಗೆ ಏಕದಿನ ಏಷ್ಯಾಕಪ್‌ಗೆ ಚಾಲನೆ ದೊರೆಯಲಿದೆ.

1 / 8
ಈ ಏಷ್ಯಾಕಪ್​ನಲ್ಲಿ ಆತಿಥೇಯ ಪಾಕಿಸ್ತಾನ, ಏಳು ಬಾರಿ ವಿಜೇತ ಭಾರತ, ಹಾಲಿ ಚಾಂಪಿಯನ್ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ಸೇರಿದಂತೆ ಆರು ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಪೈಪೋಟಿ ನಡೆಸಲ್ಲಿವೆ.

2 / 8
ಇನ್ನು ಏಷ್ಯಾಕಪ್‌ನಲ್ಲಿ ಭಾಗವಹಿಸುತ್ತಿರುವ ಎಲ್ಲಾ 6 ತಂಡಗಳು ಏಕದಿನ ರ್ಯಾಂಕಿಂಗ್​ನಲ್ಲಿ ಯಾವ ಸ್ಥಾನದಲ್ಲಿವೆ ಎಂಬುದನ್ನು ನೋಡುವುದಾದರೆ.. ಅಪ್ಘಾನ್ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಪಾಕಿಸ್ತಾನ 118 ರೇಟಿಂಗ್ಸ್​ನೊಂದಿಗೆ ಅಗ್ರಸ್ಥಾನದಲ್ಲಿದೆ.

3 / 8
ನಾಯಕ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಒಟ್ಟು 113 ರೇಟಿಂಗ್ ಮತ್ತು 4081 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

4 / 8
ಶಕೀಬ್ ಅಲ್ ಹಸನ್ ನಾಯಕತ್ವದ ಬಾಂಗ್ಲಾದೇಶ 95 ರೇಟಿಂಗ್ ಮತ್ತು 2661 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

5 / 8
ಏಷ್ಯಾಕಪ್​ನ ಹಾಲಿ ಚಾಂಪಿಯನ್‌ ಮತ್ತು ಏಕದಿನ ವಿಶ್ವಕಪ್‌ ಅರ್ಹತಾ ಪಂದ್ಯಗಳ ವಿಜೇತ ಶ್ರೀಲಂಕಾ 87 ರೇಟಿಂಗ್ ಮತ್ತು 2794 ಅಂಕಗಳೊಂದಿಗೆ ಏಣಿಯಲ್ಲಿ ಎಂಟನೇ ಸ್ಥಾನದಲ್ಲಿದೆ.

6 / 8
ಏತನ್ಮಧ್ಯೆ, ಇತ್ತೀಚೆಗೆ ವೈಟ್-ಬಾಲ್ ಸರ್ಕ್ಯೂಟ್‌ನಲ್ಲಿ ಸಾಕಷ್ಟು ಹೆಸರು ಮಾಡಿರುವ ಅಫ್ಘಾನಿಸ್ತಾನ 84 ರೇಟಿಂಗ್ ಮತ್ತು 1605 ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ.

7 / 8
ಕೇವಲ 35 ರೇಟಿಂಗ್‌ ಮತ್ತು 1396 ಅಂಕ ಹೊಂದಿರುವ ನೇಪಾಳ ಏಕದಿನ ರ್ಯಾಂಕಿಂಗ್​ನಲ್ಲಿ 15 ನೇ ಸ್ಥಾನದಲ್ಲಿದೆ.

8 / 8
Follow us
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್

ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ

ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್

ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ

ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್

ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ