AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: 2 ದೇಶಗಳಲ್ಲಿ ನಡೆಯಲಿದೆ ಏಷ್ಯಾಕಪ್

Asia Cup 2023: ಪಾಕಿಸ್ತಾನದಲ್ಲಿ ಏಷ್ಯಾಕಪ್ ಆಯೋಜಿಸಿದರೆ ಭಾರತ ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಸ್ಪಷ್ಟಪಡಿಸಿದ್ದರು. ಇದರ ಬೆನ್ನಲ್ಲೇ ಭಾರತ ಪಾಕ್​ನಲ್ಲಿ ಆಡದಿದ್ದರೆ, ಪಾಕಿಸ್ತಾನ್ 2023 ರ ಏಕದಿನ ವಿಶ್ವಕಪ್​ ಅನ್ನು ಬಹಿಷ್ಕರಿಸುವುದಾಗಿ ತಿಳಿಸಿತ್ತು.

TV9 Web
| Edited By: |

Updated on: Feb 16, 2023 | 10:59 PM

Share
ಇನ್ನು ಈ ಬಾರಿ ಕೂಡ ಭಾರತ-ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್​ನಲ್ಲಿದ್ದು, ಇದೀಗ ಅದೇ ಗ್ರೂಪ್​ಗೆ ನೇಪಾಳ ತಂಡ ಕೂಡ ಎಂಟ್ರಿ ಕೊಟ್ಟಿದೆ. ಅಂದರೆ ಇದೇ ಮೊದಲ ಬಾರಿಗೆ ನೇಪಾಳ ತಂಡಕ್ಕೆ ಏಷ್ಯಾದ ಬಲಿಷ್ಠ ಎರಡು ದೇಶಗಳ ವಿರುದ್ಧ ಆಡುವ ಅವಕಾಶ ದೊರೆಯುತ್ತಿದೆ. ಅದರಂತೆ ಏಷ್ಯಾಕಪ್ ಆಡುವ 6 ತಂಡಗಳು ಈ ಕೆಳಗಿನಂತಿವೆ.

1 / 5
ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯಗಳಿಗೆ ಉಳಿದ ತಂಡಗಳು ಶ್ರೀಲಂಕಾಗೆ ಆಗಮಿಸಲಿದೆ. ಹಾಗೆಯೇ ಭಾರತ ತಂಡ ಫೈನಲ್​ ಪ್ರವೇಶಿಸಿದರೆ, ಅಂತಿಮ ಹಣಾಹಣಿ ಕೂಡ ಲಂಕಾದಲ್ಲೇ ನಡೆಯಲಿದೆ. ಇನ್ನುಳಿದ ಪಂದ್ಯಗಳು ಪಾಕಿಸ್ತಾನದಲ್ಲೇ ಜರುಗಲಿದೆ.

2 / 5
ಅದರಂತೆ ಇದೀಗ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ಏಷ್ಯಾಕಪ್ 2023 ನಡೆಯುವುದು ಖಚಿತವಾಗಿದೆ. ಇನ್ನು ಟೂರ್ನಿ ಆಯೋಜನೆಗೆ ಸೆಪ್ಟೆಂಬರ್ 1 ರಿಂದ 17 ರವರೆಗೆ ದಿನಾಂಕವನ್ನು ಮೀಸಲಿಡಲಾಗಿದ್ದು, ಶೀಘ್ರದಲ್ಲೇ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.

3 / 5
ಈ ಬಾರಿಯ ಏಷ್ಯಾಕಪ್ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ ಹೊಂದಿದ್ದು, ಇದಾಗ್ಯೂ ಪಾಕ್​ನಲ್ಲಿ ಟೂರ್ನಿ ಆಡುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಹೀಗಾಗಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಲು ಪಿಸಿಬಿ ಮುಂದಾಗಿದೆ.

4 / 5
Asia Cup 2023: 2 ದೇಶಗಳಲ್ಲಿ ನಡೆಯಲಿದೆ ಏಷ್ಯಾಕಪ್

5 / 5
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್

ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್

ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ

ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?