RCB ಯಿಂದ ಇಬ್ಬರು, CSK ಯಿಂದ ಒಬ್ಬರು: ತಂಡದಲ್ಲಿ ಮುಂಬೈ ಅವರದ್ದೇ ದರ್ಬಾರು..!

Asia Cup 2023: ಪಂಜಾಬ್ ಕಿಂಗ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡದ ಯಾವುದೇ ಆಟಗಾರ 17 ರ ಬಳಗದಲ್ಲಿ ಸ್ಥಾನ ಪಡೆದಿಲ್ಲ. ಅದರಂತೆ ಯಾವ ತಂಡದಿಂದ ಎಷ್ಟು ಆಟಗಾರರು ಕಾಣಿಸಿಕೊಂಡಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

TV9 Web
| Updated By: ಝಾಹಿರ್ ಯೂಸುಫ್

Updated on: Aug 22, 2023 | 8:33 PM

ಏಷ್ಯಾಕಪ್​ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 17 ಈ ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ವಿಶೇಷ ಹಿಟ್​ಮ್ಯಾನ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡದಿಂದಲೇ ಈ ಬಾರಿ ಅತೀ ಹೆಚ್ಚು ಆಟಗಾರರು ಆಯ್ಕೆಯಾಗಿದ್ದಾರೆ. ಇನ್ನು ಗುಜರಾತ್ ಟೈಟಾನ್ಸ್ ತಂಡದ ಮೂವರು ಸ್ಥಾನ ಪಡೆದಿದ್ದಾರೆ.

1 / 11
ಇನ್ನು ಪಂಜಾಬ್ ಕಿಂಗ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡದ ಯಾವುದೇ ಆಟಗಾರ 17 ರ ಬಳಗದಲ್ಲಿ ಸ್ಥಾನ ಪಡೆದಿಲ್ಲ. ಅದರಂತೆ ಯಾವ ತಂಡದಿಂದ ಎಷ್ಟು ಆಟಗಾರರು ಕಾಣಿಸಿಕೊಂಡಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

2 / 11
ಮುಂಬೈ ಇಂಡಿಯನ್ಸ್​: ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ, ತಿಲಕ್ ವರ್ಮಾ.

3 / 11
ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ, ಶುಭ್​ಮನ್ ಗಿಲ್, ಮೊಹಮ್ಮದ್ ಶಮಿ

4 / 11
ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್

5 / 11
ಕೊಲ್ಕತ್ತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್

6 / 11
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್

7 / 11
ಚೆನ್ನೈ ಸೂಪರ್ ಕಿಂಗ್ಸ್​: ರವೀಂದ್ರ ಜಡೇಜಾ

ಚೆನ್ನೈ ಸೂಪರ್ ಕಿಂಗ್ಸ್​: ರವೀಂದ್ರ ಜಡೇಜಾ

8 / 11
ಲಕ್ನೋ ಸೂಪರ್ ಜೈಂಟ್ಸ್​: ಕೆಎಲ್ ರಾಹುಲ್

ಲಕ್ನೋ ಸೂಪರ್ ಜೈಂಟ್ಸ್​: ಕೆಎಲ್ ರಾಹುಲ್

9 / 11
ರಾಜಸ್ಥಾನ್ ರಾಯಲ್ಸ್: ಪ್ರಸಿದ್ಧ್ ಕೃಷ್ಣ

ರಾಜಸ್ಥಾನ್ ರಾಯಲ್ಸ್: ಪ್ರಸಿದ್ಧ್ ಕೃಷ್ಣ

10 / 11
ಏಷ್ಯಾಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

11 / 11
Follow us
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್

ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ

ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್

ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್

ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ

ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ

ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್

ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್

ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ

ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ