AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಬಲಿಷ್ಠ ಪಡೆಯನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ: ಇಲ್ಲಿದೆ ಪ್ಲೇಯಿಂಗ್ 11

Team India Playing XI: ಏಕದಿನ ಕ್ರಿಕೆಟ್​ನಲ್ಲಿ ಕೊನೆಯ ಬಾರಿ ಭಾರತ-ಪಾಕ್ ಮುಖಾಮುಖಿಯಾಗಿರುವುದು 2019 ರಲ್ಲಿ. ಅಂದರೆ ಕಳೆದ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಎದುರು 89 ರನ್​ಗಳ ಸೋಲುಂಡ ಬಳಿಕ ಪಾಕಿಸ್ತಾನ್ ತಂಡ 50 ಓವರ್​ಗಳ ಪಂದ್ಯದಲ್ಲಿ ಭಾರತ ತಂಡವನ್ನು ಎದುರಿಸಿಲ್ಲ.

TV9 Web
| Edited By: |

Updated on: Sep 02, 2023 | 2:33 PM

Share
ಬಹುನಿರೀಕ್ಷಿತ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯ ಶುರುವಾಗಿದೆ. ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

1 / 7
ಏಕದಿನ ಕ್ರಿಕೆಟ್​ನಲ್ಲಿ ಭಾರತ-ಪಾಕಿಸ್ತಾನ್ ಇದುವರೆಗೆ 132 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಭಾರತ ತಂಡವು ಕೇವಲ 55 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ.

2 / 7
ಮತ್ತೊಂದೆಡೆ ಪಾಕಿಸ್ತಾನ್ ತಂಡವು 73 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ಇದಾಗ್ಯೂ ಕೊನೆಯ 5 ಏಕದಿನ ಪಂದ್ಯಗಳಲ್ಲಿ ಭಾರತ ತಂಡವು 4 ಬಾರಿ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

3 / 7
ಇನ್ನು ಏಕದಿನ ಕ್ರಿಕೆಟ್​ನಲ್ಲಿ ಕೊನೆಯ ಬಾರಿ ಭಾರತ-ಪಾಕ್ ಮುಖಾಮುಖಿಯಾಗಿರುವುದು 2019 ರಲ್ಲಿ. ಅಂದರೆ ಕಳೆದ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಎದುರು 89 ರನ್​ಗಳ ಸೋಲುಂಡ ಬಳಿಕ ಪಾಕಿಸ್ತಾನ್ ತಂಡ 50 ಓವರ್​ಗಳ ಪಂದ್ಯದಲ್ಲಿ ಭಾರತ ತಂಡವನ್ನು ಎದುರಿಸಿಲ್ಲ. ಇದೀಗ ಮೂರು ವರ್ಷಗಳ ಉಭಯ ತಂಡಗಳ ಮುಖಾಮುಖಿಯಾಗುತ್ತಿರುವುದು ವಿಶೇಷ.

4 / 7
ಇದೀಗ ಮೂರು ವರ್ಷಗಳ ಉಭಯ ತಂಡಗಳ ಮುಖಾಮುಖಿಯಾಗುತ್ತಿರುವುದು ವಿಶೇಷ. ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

5 / 7
ಪಾಕಿಸ್ತಾನ್ ಪ್ಲೇಯಿಂಗ್ 11: ಫಖರ್ ಝಮಾನ್, ಇಮಾಮ್-ಉಲ್-ಹಕ್, ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಝ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.

6 / 7
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

7 / 7
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!