AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಏಕದಿನದಲ್ಲಿ 200 ವಿಕೆಟ್ ಪೂರೈಸಿದ ಜಡೇಜಾ; ಈ ಸಾಧನೆ ಮಾಡಿದ 7ನೇ ಭಾರತೀಯ

Ravindra Jadeja: ಈ ಪಂದ್ಯದಲ್ಲಿ ರವೀಂದ್ರ ಜಡೇಜಾ ಬಾಂಗ್ಲಾದೇಶದ ಶಮೀಮ್ ಹುಸೇನ್ ಅವರನ್ನು ಔಟ್ ಮಾಡುವ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 200 ವಿಕೆಟ್ ಪಡೆದ ದಾಖಲೆ ಬರೆದರು. ಇದರೊಂದಿಗೆ ಜಡೇಜಾ ಏಕದಿನದಲ್ಲಿ 200 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಏಳನೇ ಭಾರತೀಯ ಬೌಲರ್ ಎನಿಸಿಕೊಂಡರು.

ಪೃಥ್ವಿಶಂಕರ
|

Updated on: Sep 16, 2023 | 6:13 AM

Share
ಬಾಂಗ್ಲಾದೇಶ ವಿರುದ್ಧದ ಸೂಪರ್ ಸುತ್ತಿನ ಕೊನೆಯ ಪಂದ್ಯದಲ್ಲಿ ರೋಹಿತ್ ಪಡೆ 6 ರನ್​ಗಳ ಸೋಲುಂಡಿದೆ. ಆದರೆ ಈ ಪಂದ್ಯದಲ್ಲಿ ಏಕೈಕ ವಿಕೆಟ್ ಪಡೆದ ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಏಕದಿನ ಕ್ರಿಕೆಟ್​ನಲ್ಲಿ ವಿಶೇಷ ಮೈಲಿಗಲ್ಲನ್ನು ಸ್ಥಾಪಿಸಿದರು.

1 / 7
ಈ ಪಂದ್ಯದಲ್ಲಿ ರವೀಂದ್ರ ಜಡೇಜಾ ಬಾಂಗ್ಲಾದೇಶದ ಶಮೀಮ್ ಹುಸೇನ್ ಅವರನ್ನು ಔಟ್ ಮಾಡುವ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 200 ವಿಕೆಟ್ ಪಡೆದ ದಾಖಲೆ ಬರೆದರು. ಇದರೊಂದಿಗೆ ಜಡೇಜಾ ಏಕದಿನದಲ್ಲಿ 200 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಏಳನೇ ಭಾರತೀಯ ಬೌಲರ್ ಎನಿಸಿಕೊಂಡರು.

2 / 7
ಜಡೇಜಾ ಅವರಿಗೂ ಮೊದಲು ಕಪಿಲ್ ದೇವ್, ಅನಿಲ್ ಕುಂಬ್ಳೆ, ಜವಗಲ್ ಶ್ರೀನಾಥ್, ಅಜಿತ್ ಅಗರ್ಕರ್, ಜಹೀರ್ ಖಾನ್ ಮತ್ತು ಹರ್ಭಜನ್ ಸಿಂಗ್ 200 ಕ್ಕೂ ಹೆಚ್ಚು ಏಕದಿನ ವಿಕೆಟ್ ಪಡೆದು ಭಾರತೀಯರೆನಿಸಿಕೊಂಡಿದ್ದಾರೆ.

3 / 7
ಅನಿಲ್ ಕುಂಬ್ಳೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮೊದಲ ಭಾರತೀಯ ಬೌಲರ್ ಎನಿಸಿಕೊಂಡಿದ್ದು, ಜಂಬೋ ಖ್ಯಾತಿಯ ಅನಿಲ್ ಕುಂಬ್ಳೆ 334 ವಿಕೆಟ್ ಪಡೆದು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ.

4 / 7
ಕುಂಬ್ಳೆ ಬಳಿಕ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಕನ್ನಡಿಗ ಜಾವಗಲ್ ಶ್ರೀನಾಥ್ 315 ಏಕದಿನ ವಿಕೆಟ್ ಪಡೆದಿದ್ದಾರೆ.

5 / 7
ಪ್ರಸ್ತುತ ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ 288 ವಿಕೆಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

6 / 7
ಜಹೀರ್ ಖಾನ್ ಮತ್ತು ಹರ್ಭಜನ್ ಸಿಂಗ್ ಕ್ರಮವಾಗಿ 269 ಮತ್ತು 265 ವಿಕೆಟ್‌ಗಳೊಂದಿಗೆ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದರೆ, ಕಪಿಲ್ ದೇವ್ ಏಕದಿನದಲ್ಲಿ 253 ವಿಕೆಟ್ ಪಡೆದಿದ್ದಾರೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ