ಏಷ್ಯಾಕಪ್ 2023: ಸೂಪರ್-4 ಹಂತಕ್ಕೆ ನಾಲ್ಕು ತಂಡಗಳು ಎಂಟ್ರಿ

Asia Cup 2023: ಏಷ್ಯಾಕಪ್​ನ ಸೂಪರ್-4 ಹಂತದ ಪಂದ್ಯಗಳು ಸೆಪ್ಟೆಂಬರ್ 6 ರಿಂದ ಶುರುವಾಗಲಿದೆ. ಲಾಹೋರ್​ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಸೆಪ್ಟೆಂಬರ್ 10 ರಂದು ಕೊಲಂಬೊದಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಎದುರಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Sep 05, 2023 | 10:29 PM

ಏಷ್ಯಾಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯವಾಗಿದೆ.6 ತಂಡಗಳ ನಡುವಣ ಈ ಟೂರ್ನಿಯಿಂದ ಇದೀಗ ನೇಪಾಳ ಹಾಗೂ ಅಫ್ಘಾನಿಸ್ತಾನ್ ತಂಡಗಳು ಹೊರಬಿದ್ದಿದೆ. ಇನ್ನುಳಿದ ನಾಲ್ಕು ತಂಡಗಳು ಸೂಪರ್-4 ಹಂತಕ್ಕೆ ಪ್ರವೇಶಿಸಿದೆ.

1 / 6
ಇಲ್ಲಿ ಗ್ರೂಪ್​-ಎ ನಿಂದ ಭಾರತ ಹಾಗೂ ಪಾಕಿಸ್ತಾನ್ ತಂಡಗಳು ಸೂಪರ್ ಫೋರ್ ಹಂತಕ್ಕೇರಿದರೆ, ಗ್ರೂಪ್​-ಬಿ ನಿಂದ ಬಾಂಗ್ಲಾದೇಶ್ ಮತ್ತು ಶ್ರೀಲಂಕಾ ತಂಡಗಳು ಮುಂದಿನ ಹಂತಕ್ಕೇರಿದೆ. ಅದರಂತೆ ಸೂಪರ್-4 ಹಂತದಲ್ಲಿ ಈ ನಾಲ್ಕು ತಂಡಗಳು ಪರಸ್ಪರ ಒಂದೊಂದು ಪಂದ್ಯವಾಡಲಿದೆ. ಅದರಂತೆ ಮುಂದಿನ ಹಂತದಲ್ಲಿ ಕಣಕ್ಕಿಳಿಯುವ ತಂಡಗಳ ಆಟಗಾರರ ಪಟ್ಟಿ ಇಲ್ಲಿದೆ.

2 / 6
ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾಮ್-ಉಲ್-ಹಕ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಸಲ್ಮಾನ್ ಅಲಿ ಅಘಾ, ಸೌದ್ ಶಕೀಲ್, ಶಾಹೀನ್ ಅಫ್ರಿದಿ ಮತ್ತು ಉಸಾಮಾ ಮಿರ್, ತಯ್ಯಬ್ ತಾಹಿರ್ (ಮೀಸಲು ಆಟಗಾರ).

3 / 6
ಶ್ರೀಲಂಕಾ ತಂಡ: ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಪೆರೇರ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಗೆ, ಮಥೀಶ ಪತಿರಾಣ, ಕಸುನ್ ರಜಿತ, ದುಶನ್ ಹೇಮಂತ, ಬಿನೂರ ಫರ್ನಾಂಡೊ, ಪ್ರಮೋದ್ ಮಧುಶನ್.

4 / 6
ಬಾಂಗ್ಲಾದೇಶ್ ತಂಡ: ಶಕೀಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ತಂಝಿದ್ ತಮೀಮ್, ತೌಹಿದ್ ಹೃದಯ್, ಮುಶ್ಫಿಕರ್ ರಹೀಮ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹ್ಮದ್, ಶೇಖ್ ಮಹಿದಿ, ನಸುಮ್ ಅಹ್ಮದ್, ಶಮೀಮ್ ಹೊಸೈನ್, ಶರೀಫುಲ್ ಇಸ್ಲಾಂ, ಇಬಾದತ್ ಹೊಸೈನ್, ನಯಿಮ್ ಶೇಖ್.

5 / 6
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

6 / 6
Follow us