Asia Cup 2023: ಏಷ್ಯಾಕಪ್​ಗೆ 6 ತಂಡಗಳು ಫೈನಲ್

Asia Cup 2023 Teams: ಈ ಬಾರಿ ಕೂಡ ಭಾರತ-ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್​ನಲ್ಲಿದ್ದು, ಇದೀಗ ಅದೇ ಗ್ರೂಪ್​ಗೆ ನೇಪಾಳ ತಂಡ ಕೂಡ ಎಂಟ್ರಿ ಕೊಟ್ಟಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 03, 2023 | 8:31 PM

Asia Cup 2023: ಏಷ್ಯಾಕಪ್​ನ ಅರ್ಹತಾ ಸುತ್ತಿನ ಫೈನಲ್​ ಪಂದ್ಯದಲ್ಲಿ ಯುಎಇ ತಂಡವನ್ನು ಸೋಲಿಸಿ ಇದೇ ಮೊದಲ ಬಾರಿಗೆ  ನೇಪಾಳ ತಂಡವು ಏಷ್ಯಾಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಇದರೊಂದಿಗೆ ಈ ಬಾರಿ ಏಷ್ಯಾಕಪ್ ಆಡುವ 6 ತಂಡಗಳು ಫೈನಲ್ ಆದಂತಾಗಿದೆ.

1 / 11
ಅದರಂತೆ ಈ ಬಾರಿಯ ಏಷ್ಯಾಕಪ್​ನಲ್ಲಿ ಯುಎಇ ಬದಲು ನೇಪಾಳ ತಂಡವು ಕಣಕ್ಕಿಳಿಯಲಿದೆ. ಇನ್ನು ಈ ಬಾರಿಯ ಏಷ್ಯಾಕಪ್ ಆಯೋಜನೆಯ ಹಕ್ಕನ್ನು ಪಾಕಿಸ್ತಾನ್ ಹೊಂದಿದೆ. ಆದರೆ ಪಾಕ್​ನಲ್ಲಿ ಏಷ್ಯಾಕಪ್ ನಡೆದರೆ ಭಾರತ ತಂಡವು ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

2 / 11
ಈ ಬಾರಿಯ ಏಷ್ಯಾಕಪ್ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ ಹೊಂದಿದ್ದು, ಇದಾಗ್ಯೂ ಪಾಕ್​ನಲ್ಲಿ ಟೂರ್ನಿ ಆಡುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಹೀಗಾಗಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಲು ಪಿಸಿಬಿ ಮುಂದಾಗಿದೆ.

3 / 11
ಅದರಂತೆ ಇದೀಗ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ಏಷ್ಯಾಕಪ್ 2023 ನಡೆಯುವುದು ಖಚಿತವಾಗಿದೆ. ಇನ್ನು ಟೂರ್ನಿ ಆಯೋಜನೆಗೆ ಸೆಪ್ಟೆಂಬರ್ 1 ರಿಂದ 17 ರವರೆಗೆ ದಿನಾಂಕವನ್ನು ಮೀಸಲಿಡಲಾಗಿದ್ದು, ಶೀಘ್ರದಲ್ಲೇ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.

4 / 11
ಇನ್ನು ಈ ಬಾರಿ ಕೂಡ ಭಾರತ-ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್​ನಲ್ಲಿದ್ದು, ಇದೀಗ ಅದೇ ಗ್ರೂಪ್​ಗೆ ನೇಪಾಳ ತಂಡ ಕೂಡ ಎಂಟ್ರಿ ಕೊಟ್ಟಿದೆ. ಅಂದರೆ ಇದೇ ಮೊದಲ ಬಾರಿಗೆ ನೇಪಾಳ ತಂಡಕ್ಕೆ ಏಷ್ಯಾದ ಬಲಿಷ್ಠ ಎರಡು ದೇಶಗಳ ವಿರುದ್ಧ ಆಡುವ ಅವಕಾಶ ದೊರೆಯುತ್ತಿದೆ. ಅದರಂತೆ ಏಷ್ಯಾಕಪ್ ಆಡುವ 6 ತಂಡಗಳು ಈ ಕೆಳಗಿನಂತಿವೆ.

5 / 11
ಭಾರತ (ಗ್ರೂಪ್-A)

ಭಾರತ (ಗ್ರೂಪ್-A)

6 / 11
ಪಾಕಿಸ್ತಾನ್ (ಗ್ರೂಪ್-A)

ಪಾಕಿಸ್ತಾನ್ (ಗ್ರೂಪ್-A)

7 / 11
ನೇಪಾಳ (ಗ್ರೂಪ್-A)

ನೇಪಾಳ (ಗ್ರೂಪ್-A)

8 / 11
ಶ್ರೀಲಂಕಾ (ಗ್ರೂಪ್-B)

ಶ್ರೀಲಂಕಾ (ಗ್ರೂಪ್-B)

9 / 11
ಅಫ್ಘಾನಿಸ್ತಾನ್ (ಗ್ರೂಪ್-B)

ಅಫ್ಘಾನಿಸ್ತಾನ್ (ಗ್ರೂಪ್-B)

10 / 11
ಬಾಂಗ್ಲಾದೇಶ್ (ಗ್ರೂಪ್-B)

ಬಾಂಗ್ಲಾದೇಶ್ (ಗ್ರೂಪ್-B)

11 / 11
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ