AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಏಷ್ಯಾಕಪ್​ಗೆ ಐದು ತಂಡಗಳು ಪ್ರಕಟ

Asia Cup 2025: 2025ರ ಏಷ್ಯಾಕಪ್ ಪಂದ್ಯಾವಳಿಯನ್ನು ಯುಎಇ ಆಯೋಜಿಸುತ್ತಿದೆ. ಸೆಪ್ಟೆಂಬರ್ 9ರಿಂದ ಆರಂಭವಾಗುವ ಈ ಪಂದ್ಯಾವಳಿಯಲ್ಲಿ 8 ತಂಡಗಳು ಭಾಗವಹಿಸಲಿವೆ. ಪಾಕಿಸ್ತಾನ, ಭಾರತ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ತಮ್ಮ ತಂಡಗಳನ್ನು ಘೋಷಿಸಿವೆ. ಈ ಲೇಖನದಲ್ಲಿ ಈ ತಂಡಗಳ ಪೂರ್ಣ ಪಟ್ಟಿ ಮತ್ತು ಪಂದ್ಯಾವಳಿಯ ವಿವರಗಳನ್ನು ನೀಡಲಾಗಿದೆ.

ಪೃಥ್ವಿಶಂಕರ
|

Updated on:Sep 04, 2025 | 5:39 PM

Share
2025 ರ ಏಷ್ಯಾಕಪ್ ಪಂದ್ಯಾವಳಿಯನ್ನು ಯುಎಇಯಲ್ಲಿ ಆಯೋಜಿಸಲಾಗಿದೆ. ಏಷ್ಯಾಕಪ್ ಪಂದ್ಯಾವಳಿ ಸೆಪ್ಟೆಂಬರ್ 9 ರಿಂದ ಪ್ರಾರಂಭವಾಗಲಿದ್ದು, ಒಟ್ಟು 8 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ. ಈ ತಂಡಗಳನ್ನು ತಲಾ 4ರಂತೆ 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಇಲ್ಲಿಯವರೆಗೆ, ಪಾಕಿಸ್ತಾನ, ಭಾರತ, ಹಾಂಗ್ ಕಾಂಗ್, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ಈ ಪಂದ್ಯಾವಳಿಗೆ ತಮ್ಮ ತಂಡಗಳನ್ನು ಘೋಷಿಸಿವೆ. ಈ ಐದು ತಂಡಗಳಲ್ಲಿ ಯಾರ್ಯಾರು ಸ್ಥಾನ ಪಡೆದಿದ್ದಾರೆ ಎಂಬುದುನ್ನು ನೋಡೋಣ.

1 / 6
ಪಾಕಿಸ್ತಾನದ ಪೂರ್ಣ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಜ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್, ಸಲ್ಮಾನ್ ಮಿರ್ಜಾ, ಶಾಹೀನ್ ಶಾ ಆಫ್ರಿದಿ ಮತ್ತು ಸುಫ್ಯಾನ್ ಮೊಕಿಮ್.

2 / 6
ಟೀಂ ಇಂಡಿಯಾ: ಸೂರ್ಯಕುಮಾರ್ ಯಾದವ್, ಶುಭ್​ಮನ್ ಗಿಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಸಂಜು ಸ್ಯಾಮ್ಸನ್, ಹರ್ಷಿತ್ ರಾಣಾ, ರಿಂಕು ಸಿಂಗ್, ಜಸ್ಪ್ರೀತ್ ಬುಮ್ರಾ. ಮೀಸಲು ಆಟಗಾರರು: ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್

3 / 6
ಬಾಂಗ್ಲಾದೇಶ ತಂಡ: ಲಿಟ್ಟನ್ ದಾಸ್ (ನಾಯಕ), ತಂಜಿದ್ ಹಸನ್, ಪರ್ವೇಜ್ ಹೊಸೈನ್ ಎಮನ್, ಸೈಫ್ ಹಸನ್, ತೌಹಿದ್ ಹೃದಯ್, ಝಾಕರ್ ಅಲಿ, ಶಮೀಮ್ ಹೊಸೈನ್, ಕಾಜಿ ನೂರುಲ್ ಹಸನ್ ಸೋಹನ್, ಸಾಕಿಬ್ ಮಹೇದಿ ಹಸನ್, ರಿಶಾದ್ ಹೊಸೈನ್, ನಸುಮ್ ಅಹ್ಮದ್, ಮುಸ್ತಾಫಿಜುರ್ ರಹಮಾನ್, ತನ್ಜಿ ಶೈಫ್ ಉದ್ದೀನ್. ಸ್ಟ್ಯಾಂಡ್‌ಬೈ- ಸೌಮ್ಯ ಸರ್ಕಾರ್, ಮೆಹದಿ ಹಸನ್ ಮಿರಾಜ್, ತನ್ವೀರ್ ಅಹ್ಮದ್ ಮತ್ತು ಹಸನ್ ಮಹಮೂದ್.

4 / 6
ಹಾಂಗ್ ಕಾಂಗ್‌ ತಂಡ: ಯಾಸಿಮ್ ಮುರ್ತಾಜಾ (ನಾಯಕ), ಬಾಬರ್ ಹಯಾತ್ (ಉಪನಾಯಕ), ಜೀಶಾನ್ ಅಲಿ (ವಿಕೆಟ್ ಕೀಪರ್), ಶಾಹಿದ್ ವಾಸಿಫ್ (ವಿಕೆಟ್ ಕೀಪರ್), ನಿಯಾಜಕತ್ ಖಾನ್ ಮೊಹಮ್ಮದ್, ನಸ್ರುಲ್ಲಾ ರಾಣಾ, ಮಾರ್ಟಿನ್ ಕೊಯೆಟ್ಜಿ, ಅಂಶುಮಾನ್ ರಾತ್, ಎಹ್ಸಾನ್ ಖಾನ್, ಕಲ್ಹಾನ್ ಮಾರ್ಕ್ ಚಲ್ಲು, ಆಯುಷ್ ಆಶಿಶ್ ಶುಕ್ಲಾ, ಮೊಹಮ್ಮದ್ ಐಕ್ವಾಝ್ಲ್ ಖಾನ್ ಮೆಹಮೂದ್, ಅನಸ್ ಖಾನ್, ಹರೂನ್ ಮೊಹಮ್ಮದ್ ಅರ್ಷದ್, ಅಲಿ-ಹಸನ್, ಗಜನ್ಫರ್ ಮೊಹಮ್ಮದ್, ಮೊಹಮ್ಮದ್ ವಹೀದ್,

5 / 6
ಅಫ್ಘಾನಿಸ್ತಾನ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ದರ್ವಿಶ್ ರಸೂಲಿ, ಸೇದಿಕುಲ್ಲಾ ಅಟಲ್, ಅಜ್ಮತುಲ್ಲಾ ಉಮರ್ಜಾಯ್, ಕರೀಂ ಜನತ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಶರಫುದ್ದೀನ್ ಅಲ್ಲಾ ಅಶ್ರಫ್, ಮುಹಮ್ಮದೀನ್ ಅಲ್ಲಾ ಅಶ್ರಫ್, ಗಜನ್‌ಫರ್, ನೂರ್ ಅಹ್ಮದ್, ಫರೀದ್ ಮಲಿಕ್, ನವೀನ್-ಉಲ್-ಹಕ್ ಮತ್ತು ಫಜಲ್ಹಕ್ ಫಾರೂಕಿ. ಮೀಸಲು ಆಟಗಾರರು: ವಫಿವುಲ್ಲಾ ತಾರಖಿಲ್, ನಂಗ್ಯಾಲ್ ಖರೋಟೆ, ಅಬ್ದುಲ್ಲಾ ಅಹ್ಮದ್ಝೈ.

6 / 6

Published On - 10:51 pm, Sun, 24 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ