AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಿಂದ ಶ್ರೇಯಸ್ ಅಯ್ಯರ್​ನನ್ನು ಕೈ ಬಿಡಲು ಕಾರಣಗಳೇ ಇಲ್ಲ..!

Asia Cup 2025: ಬಹುನಿರೀಕ್ಷಿತ ಏಷ್ಯಾಕಪ್ ಟಿ20 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಆ ತಂಡಗಳೆಂದರೆ ಭಾರತ, ಪಾಕಿಸ್ತಾನ್, ಬಾಂಗ್ಲಾದೇಶ್, ಶ್ರೀಲಂಕಾ, ಅಫ್ಘಾನಿಸ್ತಾನ್, ಯುಎಇ, ಹಾಂಗ್​ ಕಾಂಗ್, ಒಮಾನ್.

ಝಾಹಿರ್ ಯೂಸುಫ್
|

Updated on: Aug 17, 2025 | 11:07 AM

Share
ಏಷ್ಯಾಕಪ್​ಗಾಗಿ ಇದೇ ವಾರದಲ್ಲಿ ಭಾರತ ತಂಡವನ್ನು ಪ್ರಕಟಿಸಲಾಗುತ್ತದೆ. ಆದರೆ ಈ ತಂಡದಲ್ಲಿ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳುವ ಬಗ್ಗೆ ಯಾವುದೇ ಖಚಿತತೆ ಇಲ್ಲ. ಏಕೆಂದರೆ ಈ ಬಾರಿ ಯುವ ಪಡೆಯನ್ನು ಕಣಕ್ಕಿಳಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸುತ್ತಿದೆ. ಇದರಿಂದ ಶ್ರೇಯಸ್ ಅಯ್ಯರ್ ಅವಕಾಶ ವಂಚಿತರಾಗಲಿದ್ದಾರೆ ಎಂದು ವರದಿಯಾಗಿದೆ.

1 / 5
ಆದರೆ ಇತ್ತ ಆಯ್ಕೆ ಸಮಿತಿಗೆ ಶ್ರೇಯಸ್ ಅಯ್ಯರ್ ಅವರನ್ನು ಕೈ ಬಿಡಲು ನಿರ್ದಿಷ್ಟ ಕಾರಣಗಳಿಲ್ಲ ಎಂಬುದೇ ಸತ್ಯ. ಏಕೆಂದರೆ ದೇಶೀಯ ಅಂಗಳದಲ್ಲಿನ ಪ್ರದರ್ಶನವನ್ನು ಗಣನೆಗೆ ತೆಗೆದುಕೊಂಡರೆ ಅಯ್ಯರ್ ಅಗ್ರಸ್ಥಾನದಲ್ಲಿದ್ದಾರೆ. ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​​​ನಲ್ಲೂ ಪಂಜಾಬ್ ಕಿಂಗ್ಸ್ ತಂಡದ ನಾಯಕ ಅದ್ಭುತ ಪ್ರದರ್ಶನ ನೀಡಿದ್ದಾರೆ.

2 / 5
ದೇಶೀಯ ಅಂಗಳದ ಟಿ20 ಟೂರ್ನಿ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿನ ಪ್ರದರ್ಶನವನ್ನು ಗಣನೆಗೆ ತೆಗೆದುಕೊಂಡರೆ ಶ್ರೇಯಸ್ ಅಯ್ಯರ್ ಕಳೆದ ಸೀಸನ್​ನಲ್ಲಿ ಅತ್ತುತ್ತಮ ಪ್ರದರ್ಶನ ನೀಡಿದ್ದಾರೆ. 2024ರ ಸೀಸನ್​​ನಲ್ಲಿ 8 ಇನಿಂಗ್ಸ್ ಆಡಿದ್ದ ಅಯ್ಯರ್ ಒಟ್ಟು 345 ರನ್ ಕಲೆಹಾಕಿದ್ದಾರೆ. ಅದು ಕೂಡ 188.52 ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ.

3 / 5
ಇನ್ನು ಐಪಿಎಲ್​ನಲ್ಲಿನ ಪ್ರದರ್ಶನವನ್ನು ತೆಗೆದುಕೊಂಡರೆ, ಕಳೆದ ಸೀಸನ್​​ನಲ್ಲಿ 17 ಪಂದ್ಯಗಳಿಂದ ಅಯ್ಯರ್ ಕಲೆಹಾಕಿರುವುದು ಬರೋಬ್ಬರಿ 604 ರನ್​​ಗಳು. ಅದು ಸಹ 175.07ರ ಸ್ಟ್ರೈಕ್ ರೇಟ್​​ನಲ್ಲಿ ಅಂದರೆ ದೇಶೀಯ ಟಿ20 ಟೂರ್ನಿ ಹಾಗೂ ಐಪಿಎಲ್​​ನಲ್ಲಿ ಶ್ರೇಯಸ್ ಅಯ್ಯರ್ 175+ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿ ಭರ್ಜರಿ ಪ್ರದರ್ಶನ ನೀಡಿದ್ದಾರೆ.

4 / 5
ಹೀಗಾಗಿಯೇ ಏಷ್ಯಾಕಪ್ ತಂಡದ ಆಯ್ಕೆಗೆ ಶ್ರೇಯಸ್ ಅಯ್ಯರ್ ಅರ್ಹರು. ಇದಾಗ್ಯೂ ಶ್ರೇಯಸ್ ಅಯ್ಯರ್​ಗೆ ಅವಕಾಶ ಸಿಗುವುದಿಲ್ಲ ಎಂಬ ಸುದ್ದಿಗಳು ಹರಿದಾಡುತ್ತಿದೆ. ಈ ಸುದ್ದಿಗಳ ಬಗ್ಗೆ ಸ್ಪಷ್ಟತೆ ಸಿಗಲು ಆಗಸ್ಟ್ 19 ರವರೆಗೆ ಕಾಯಲೇಬೇಕು. ಅಂದರೆ ಮುಂದಿನ ಮಂಗಳವಾರ ಏಷ್ಯಾಕಪ್​ಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗುತ್ತದೆ. ಈ ವೇಳೆ ಶ್ರೇಯಸ್ ಅಯ್ಯರ್ ಹೆಸರು ಕಾಣಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ