Asia Cup 2025: ಸೂರ್ಯ ಅಥವಾ ಶುಭ್ಮನ್; ಏಷ್ಯಾಕಪ್‌ಗೆ ಟೀಂ ಇಂಡಿಯಾ ನಾಯಕ ಯಾರು?
Asia Cup 2025: ಏಷ್ಯಾಕಪ್ 2025 ಸೆಪ್ಟೆಂಬರ್ 9 ರಂದು ಆರಂಭವಾಗಲಿದೆ. ಸೂರ್ಯಕುಮಾರ್ ಯಾದವ್ ಅವರ ಆರೋಗ್ಯದ ಸ್ಥಿತಿಯಿಂದಾಗಿ ಭಾರತ ತಂಡದ ನಾಯಕತ್ವದ ಬಗ್ಗೆ ಅನಿಶ್ಚಿತತೆ ಇದೆ. ಶುಭ್ಮನ್ ಗಿಲ್ ಅವರ ಹೆಸರೂ ನಾಯಕತ್ವಕ್ಕಾಗಿ ಪರಿಗಣಿಸಲ್ಪಡುತ್ತಿದೆ. ಬಿಸಿಸಿಐ ಆಗಸ್ಟ್ 19 ಅಥವಾ 20 ರಂದು ತಂಡವನ್ನು ಘೋಷಿಸುವ ಸಾಧ್ಯತೆ ಇದೆ. ಸೂರ್ಯಕುಮಾರ್ ಯಾದವ್ 2026ರ ಟಿ20 ವಿಶ್ವಕಪ್ ವರೆಗೂ ನಾಯಕರಾಗಿರಬಹುದು ಎಂಬ ಸಾಧ್ಯತೆಯೂ ಇದೆ. ಶುಭ್ಮನ್ ಗಿಲ್ ಉಪನಾಯಕನಾಗುವ ಸಾಧ್ಯತೆಯಿದೆ.

1 / 6

2 / 6

3 / 6

4 / 6

5 / 6

6 / 6
Follow Us




