AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಭಾರತ- ಪಾಕ್ ಟಿ20 ಮುಖಾಮುಖಿ ದಾಖಲೆ ಹೇಗಿದೆ? ಯಾರದ್ದು ಮೇಲುಗೈ?

India vs Pakistan Asia Cup 2025: ಏಷ್ಯಾಕಪ್ 2025ರಲ್ಲಿ ಸೆಪ್ಟೆಂಬರ್ 14ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಮಹತ್ವದ ಪಂದ್ಯ ನಡೆಯಲಿದೆ. ಇಲ್ಲಿಯವರೆಗೆ ಭಾರತ 9 ಮತ್ತು ಪಾಕಿಸ್ತಾನ 3 ಟಿ20 ಪಂದ್ಯಗಳನ್ನು ಗೆದ್ದಿದೆ. ಏಕದಿನ ಸ್ವರೂಪದಲ್ಲಿ ಭಾರತ 8 ಮತ್ತು ಪಾಕಿಸ್ತಾನ 5 ಪಂದ್ಯಗಳನ್ನು ಗೆದ್ದಿದೆ. ಭಾರತ ತಂಡ ಬಲಿಷ್ಠವಾಗಿದ್ದರೂ, ಪಾಕಿಸ್ತಾನದ ಇತ್ತೀಚಿನ ಗೆಲುವುಗಳು ಕುತೂಹಲ ಹೆಚ್ಚಿಸಿವೆ. ಈ ಪಂದ್ಯದ ಫಲಿತಾಂಶವನ್ನು ಕಾದು ನೋಡಬೇಕಾಗಿದೆ.

ಪೃಥ್ವಿಶಂಕರ
|

Updated on: Sep 12, 2025 | 6:18 PM

Share
ಏಷ್ಯಾಕಪ್ 2025 ರಲ್ಲಿ ಭಾರತ-ಪಾಕಿಸ್ತಾನ ನಡುವಿನ ಮುಖಾಮುಖಿ ಸೆಪ್ಟೆಂಬರ್ 14 ರಂದು ನಡೆಯಲಿದೆ. ಪ್ರಪಂಚದಾದ್ಯಂತ ಲಕ್ಷಾಂತರ ಜನರು ಈ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಯಾರ ಮೇಲುಗೈ ಸಾಧಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಆದರೆ ಅದಕ್ಕೂ ಮುನ್ನ ಉಭಯ ತಂಡಗಳ ಟಿ20 ಮುಖಾಮುಖಿ ದಾಖಲೆ ಹೇಗಿದೆ ಎಂಬುದನ್ನು ನೋಡೋಣ.

1 / 6
ಭಾರತ ಮತ್ತು ಪಾಕಿಸ್ತಾನ ನಡುವೆ ಇದುವರೆಗೆ ಒಟ್ಟು 13 ಟಿ20 ಪಂದ್ಯಗಳು ನಡೆದಿದ್ದು, ಅದರಲ್ಲಿ ಭಾರತ 9 ಪಂದ್ಯಗಳನ್ನು ಗೆದ್ದರೆ, ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ. ಇನ್ನು ಟಿ20 ಏಷ್ಯಾಕಪ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆಲುವು ಸಾಧಿಸಿತ್ತು. 2022 ರಲ್ಲಿ ನಡೆದ ಈ ಪಂದ್ಯದಲ್ಲಿ ಭಾರತವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಆದರೆ ಆ ನಂತರ ನಡೆದ ಎರಡು ಪಂದ್ಯಗಳಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು ಸೋಲಿಸಿದೆ.

2 / 6
ಏಷ್ಯಾಕಪ್‌ನ ಏಕದಿನ ಸ್ವರೂಪದ ಬಗ್ಗೆ ಹೇಳುವುದಾದರೆ, ಎರಡೂ ತಂಡಗಳ ನಡುವೆ ಒಟ್ಟು 15 ಪಂದ್ಯಗಳು ನಡೆದಿವೆ, ಅದರಲ್ಲಿ 5 ಪಂದ್ಯಗಳನ್ನು ಪಾಕಿಸ್ತಾನ ಗೆದ್ದಿದ್ದರೆ, 8 ಪಂದ್ಯಗಳನ್ನು ಭಾರತ ಗೆದ್ದಿದೆ. ಉಳಿದ 2 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ. ಏಷ್ಯಾಕಪ್‌ ಏಕದಿನ ಸ್ವರೂಪದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಕೊನೆಯ ಬಾರಿಗೆ 2014 ರಲ್ಲಿ ಗೆಲುವು ಸಾಧಿಸಿತ್ತು.

3 / 6
ಪ್ರಸ್ತುತ ತಂಡಗಳ ಬಲಾಬಲದ ಬಗ್ಗೆ ಹೇಳುವುದಾದರೆ, ಭಾರತ ತಂಡ ಪಾಕಿಸ್ತಾನಕ್ಕಿಂತ ಹೆಚ್ಚು ಬಲಿಷ್ಠವಾಗಿದೆ. ಭಾರತ ವಿಶ್ವದ ನಂಬರ್ 1 ಟಿ20 ತಂಡ. ವಿಶ್ವದ ಟಾಪ್ 2 ಬ್ಯಾಟ್ಸ್‌ಮನ್‌ಗಳಾದ ಅಭಿಷೇಕ್ ಶರ್ಮಾ ಮತ್ತು ತಿಲಕ್ ವರ್ಮಾ ಏಷ್ಯಾಕಪ್‌ನಲ್ಲಿ ಆಡುತ್ತಿದ್ದಾರೆ. ಅವರಲ್ಲದೆ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಅವರಂತಹ ಆಟಗಾರರು ಸಹ ತಂಡದಲ್ಲಿದ್ದಾರೆ.

4 / 6
ಜಸ್ಪ್ರೀತ್ ಬುಮ್ರಾ, ಅರ್ಶ್ದೀಪ್ ಸಿಂಗ್ ಕೂಡ ತಂಡದಲ್ಲಿದ್ದಾರೆ. ವಿಶ್ವದ ಅತ್ಯುತ್ತಮ ಸ್ಪಿನ್ನರ್‌ಗಳಲ್ಲಿ ಒಬ್ಬರಾದ ಕುಲ್ದೀಪ್ ಯಾದವ್ ಕೂಡ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಯುಎಇ ವಿರುದ್ಧ ಕೇವಲ 7 ರನ್‌ಗಳಿಗೆ 4 ವಿಕೆಟ್‌ಗಳನ್ನು ಪಡೆಯುವ ಮೂಲಕ ಅವರು ಸಂಚಲನ ಸೃಷ್ಟಿಸಿದ್ದಾರೆ.

5 / 6
ಇನ್ನು ಪಾಕ್ ತಂಡದ ಬಗ್ಗೆ ಹೇಳುವುದಾದರೆ.. ಈ ಮೊದಲು ನಡೆದಿದ್ದ ತ್ರಿಕೋನ ಸರಣಿಯಲ್ಲಿ ಅಫ್ಘಾನಿಸ್ತಾನವನ್ನು ಸೋಲಿಸುವ ಮೂಲಕ ಚಾಂಪಿಯನ್ ಆಗಿದೆ. ಹಾಗೆಯೇ ಕಳೆದ ಐದು ಟಿ20 ಪಂದ್ಯಗಳಲ್ಲಿ ಪಾಕಿಸ್ತಾನ ನಾಲ್ಕರಲ್ಲಿ ಗೆದ್ದಿದೆ. ಕುತೂಹಲಕಾರಿ ವಿಷಯವೆಂದರೆ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡುವ ಮೂಲಕ ಈ ಎಲ್ಲಾ ಗೆಲುವುಗಳನ್ನು ಸಾಧಿಸಿದೆ. ಆದಾಗ್ಯೂ, ದುಬೈನಲ್ಲಿ ನಡೆದ ಕಳೆದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಸೋತಿದೆ. ಈಗ ಟೀಂ ಇಂಡಿಯಾ ವಿರುದ್ಧ ಅದರ ಪ್ರದರ್ಶನ ಹೇಗಿರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ?

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ