AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: 19 ದಿನಗಳಲ್ಲಿ ಭಾರತ-ಪಾಕಿಸ್ತಾನ್​ 3 ಬಾರಿ ಮುಖಾಮುಖಿ..?

Asia Cup 2025: ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಅದರಂತೆ ಭಾರತ, ಪಾಕಿಸ್ತಾನ್, ಯುಎಇ, ಒಮಾನ್ ತಂಡಗಳು ಗ್ರೂಪ್ ಎ ನಲ್ಲಿ ಕಣಕ್ಕಿಳಿದರೆ, ಬಾಂಗ್ಲಾದೇಶ್, ಶ್ರೀಲಂಕಾ, ಅಫ್ಘಾನಿಸ್ತಾನ್ ಹಾಗೂ ಹಾಂಗ್​ಕಾಂಗ್ ತಂಡಗಳು ಗ್ರೂಪ್ ಬಿ ನಲ್ಲಿ ಸೆಣಲಿಸಲಿದೆ. ಈ ತಂಡಗಳಲ್ಲಿ 4 ಟೀಮ್​ಗಳು ಸೂಪರ್-4 ಹಂತಕ್ಕೇರಲಿದೆ.

ಝಾಹಿರ್ ಯೂಸುಫ್
|

Updated on:Jul 27, 2025 | 7:54 AM

Share
Asia Cup 2025 Schedule: ಏಷ್ಯಾಕಪ್​ 2025 ವೇಳಾಪಟ್ಟಿ ಬಿಡುಗಡೆಯಾಗಿದೆ. ಬಿಸಿಸಿಐ ಆಯೋಜಿಸುತ್ತಿರುವ ಈ ಬಾರಿಯ ಏಷ್ಯಾಕಪ್​ಗೆ ಯುಎಇ ಆತಿಥ್ಯವಹಿಸಲಿದೆ. ಅದರಂತೆ ಸೆಪ್ಟೆಂಬರ್ 9 ರಿಂದ ಏಷ್ಯಾಕಪ್ ಟೂರ್ನಿಗೆ ಚಾಲನೆ ಸಿಗಲಿದ್ದು, ಸೆಪ್ಟೆಂಬರ್ 28 ರಂದು ಫೈನಲ್ ಪಂದ್ಯ ನಡೆಯಲಿದೆ. 

1 / 7
ಇತ್ತ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಗ್ರೂಪ್ ಎ ನಲ್ಲಿದ್ದು, ಹೀಗಾಗಿ ಮೊದಲ ಸುತ್ತಿನಲ್ಲೇ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದೆ.  ಲೀಗ್ ಪಂದ್ಯಗಳ ಬಳಿಕ ಪಾಕಿಸ್ತಾನ್ ಹಾಗೂ ಟೀಮ್ ಇಂಡಿಯಾ ಸೂಪರ್-4 ಹಂತಕ್ಕೇರಿದರೆ ಮತ್ತೊಮ್ಮೆ ಎದುರು ಬದುರಾಗಲಿದೆ.

2 / 7
ಇನ್ನು ಸೂಪರ್-4 ಹಂತದಲ್ಲೂ ಎರಡು ತಂಡಗಳು ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಅಲಂಕರಿಸಿದರೆ ಫೈನಲ್​ಗೆ ಪ್ರವೇಶಿಸಲಿದೆ. ಅದರಂತೆ ಸೆಪ್ಟೆಂಬರ್ 28 ರಂದು ಮೂರನೇ ಬಾರಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಬಹುದು.

3 / 7
ಅದರಂತೆ ಕೇವಲ 19 ದಿನಗಳ ನಡುವೆ ಭಾರತ-ಪಾಕಿಸ್ತಾನ್ ನಡುವಣ ಮೂರು ಹೈವೋಲ್ಟೇಜ್ ಪಂದ್ಯಗಳನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ದೊರಕಲಿದೆಯಾ ಕಾದು ನೋಡಬೇಕಿದೆ. ಏಷ್ಯಾಕಪ್ 2025 ಭಾರತದ ವೇಳಾಪಟ್ಟಿ ಈ ಕೆಳಗಿನಂತಿದೆ...

4 / 7
ಸೆಪ್ಟೆಂಬರ್ 10: ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಲಿದೆ. ಸೆಪ್ಟೆಂಬರ್ 10 ರಂದು ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ 2025 ರಲ್ಲಿ ಶುಭಾರಂಭ ಮಾಡುವ ನಿರೀಕ್ಷೆಯಿದೆ.

5 / 7
ಸೆಪ್ಟೆಂಬರ್ 14: ಟೀಮ್ ಇಂಡಿಯಾದ ಎರಡನೇ ಎದುರಾಳಿ ಪಾಕಿಸ್ತಾನ್. ಇಂಡೋ-ಪಾಕ್ ನಡುವಣ ಈ ಹೈವೋಲ್ಟೇಜ್ ಪಂದ್ಯವು ಸೆಪ್ಟೆಂಬರ್ 14 ರಂದು ಜರುಗಲಿದೆ.

6 / 7
ಸೆಪ್ಟೆಂಬರ್ 19: ಭಾರತ ತಂಡವು ತನ್ನ ಮೂರನೇ ಪಂದ್ಯವನ್ನು ಒಮಾನ್ ವಿರುದ್ಧ ಆಡಲಿದೆ. ಸೆಪ್ಟೆಂಬರ್ 19 ರಂದು ಜರುಗಲಿರುವ ಈ ಮ್ಯಾಚ್​ನಲ್ಲೂ ಟೀಮ್ ಇಂಡಿಯಾ ಗೆಲ್ಲುವ ನಿರೀಕ್ಷೆಯಿದೆ. ಈ ಮೂರು ಪಂದ್ಯಗಳಲ್ಲಿ ಭಾರತ ತಂಡವು 2 ಜಯ ಸಾಧಿಸಿದರೆ ಸೂಪರ್-4 ಹಂತಕ್ಕೇರಲಿದೆ.

7 / 7

Published On - 7:49 am, Sun, 27 July 25

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ

ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?

ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ

ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ

Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!