Asia Cup 2025: 19 ದಿನಗಳಲ್ಲಿ ಭಾರತ-ಪಾಕಿಸ್ತಾನ್ 3 ಬಾರಿ ಮುಖಾಮುಖಿ..?
Asia Cup 2025: ಈ ಬಾರಿಯ ಏಷ್ಯಾಕಪ್ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಅದರಂತೆ ಭಾರತ, ಪಾಕಿಸ್ತಾನ್, ಯುಎಇ, ಒಮಾನ್ ತಂಡಗಳು ಗ್ರೂಪ್ ಎ ನಲ್ಲಿ ಕಣಕ್ಕಿಳಿದರೆ, ಬಾಂಗ್ಲಾದೇಶ್, ಶ್ರೀಲಂಕಾ, ಅಫ್ಘಾನಿಸ್ತಾನ್ ಹಾಗೂ ಹಾಂಗ್ಕಾಂಗ್ ತಂಡಗಳು ಗ್ರೂಪ್ ಬಿ ನಲ್ಲಿ ಸೆಣಲಿಸಲಿದೆ. ಈ ತಂಡಗಳಲ್ಲಿ 4 ಟೀಮ್ಗಳು ಸೂಪರ್-4 ಹಂತಕ್ಕೇರಲಿದೆ.

1 / 7

2 / 7

3 / 7

4 / 7

5 / 7

6 / 7

7 / 7
Published On - 7:49 am, Sun, 27 July 25
Follow Us





