AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup: 1984 ರಿಂದ ಆರಂಭವಾದ ಏಷ್ಯಾಕಪ್​ನಲ್ಲಿ ಭಾರತ ಎಷ್ಟು ಬಾರಿ ಚಾಂಪಿಯನ್ ಆಗಿದೆ ಗೊತ್ತಾ?

Asia Cup: 1984 ರಿಂದ ಆರಂಭವಾದ ಏಷ್ಯಾಕಪ್​ನಲ್ಲಿ ಇದುವರೆಗೆ 15 ಆವೃತ್ತಿಗಳು ಪೂರ್ಣಗೊಂಡಿವೆ. ಈ 15 ಆವೃತ್ತಿಗಳಲ್ಲಿ 7 ಬಾರಿ ಚಾಂಪಿಯನ್ ಪಟ್ಟಕ್ಕೇರಿರುವ ಭಾರತ ಅತಿ ಹೆಚ್ಚು ಬಾರಿ ಏಷ್ಯಾಕಪ್ ಗೆದ್ದ ಮೊದಲ ತಂಡ ಎನಿಸಿಕೊಂಡಿದೆ.

ಪೃಥ್ವಿಶಂಕರ
|

Updated on: Jul 20, 2023 | 12:51 PM

Share
1984 ರಿಂದ ಆರಂಭವಾದ ಏಷ್ಯಾಕಪ್​ನಲ್ಲಿ ಇದುವರೆಗೆ 15 ಆವೃತ್ತಿಗಳು ಪೂರ್ಣಗೊಂಡಿವೆ. ಈ 15 ಆವೃತ್ತಿಗಳಲ್ಲಿ 7 ಬಾರಿ ಚಾಂಪಿಯನ್ ಪಟ್ಟಕ್ಕೇರಿರುವ ಭಾರತ ಅತಿ ಹೆಚ್ಚು ಬಾರಿ ಏಷ್ಯಾಕಪ್ ಗೆದ್ದ ಮೊದಲ ತಂಡ ಎನಿಸಿಕೊಂಡಿದೆ. ಇನ್ನುಳಿದಂತೆ ಶ್ರೀಲಂಕಾ 6 ಬಾರಿ, ಪಾಕಿಸ್ತಾನ 2 ಬಾರಿ ಈ ಟ್ರೋಫಿಯನ್ನು ಎತ್ತಿ ಹಿಡಿದಿವೆ. ಹಾಗಿದ್ದರೆ ಭಾರತ ಯಾವ ಯಾವ ವರ್ಷ ಯಾವ ತಂಡವನ್ನು ಮಣಿಸಿ ಚಾಂಪಿಯನ್ ಆಗಿದೆ ಎಂಬುದನ್ನು ನೋಡುವುದಾದರೆ..

1 / 8
1984- ಯುಎಇಯಲ್ಲಿ ನಡೆದ ಈ ಪಂದ್ಯದಲ್ಲಿ ಲಂಕಾ ತಂಡವನ್ನು ಭಾರತ ಮಣಿಸಿ ಮೊದಲ ಬಾರಿಗೆ ಏಷ್ಯಾಕಪ್ ಎತ್ತಿ ಹಿಡಿದಿತ್ತು.

2 / 8
1988- ಬಾಂಗ್ಲಾದೇಶದಲ್ಲಿ ನಡೆದ ಮೂರನೇ ಆವೃತ್ತಿಯಲ್ಲಿ ಮತ್ತೊಮ್ಮೆ ಲಂಕಾ ತಂಡವನ್ನು ಮಣಿಸಿ ಭಾರತ ಏಷ್ಯಾಕಪ್ ಎತ್ತಿ ಹಿಡಿದಿತ್ತು.

3 / 8
1990-91 ಸತತ ಎರಡನೇ ಬಾರಿಗೆ ಲಂಕಾ ತಂಡವನ್ನು ಮಣಿಸುವಲ್ಲಿ ಭಾರತ ಯಶಸ್ವಿಯಾಗಿತ್ತು.

4 / 8
1995- ಮತ್ತೆ ಲಂಕಾ ತಂಡವನ್ನು ಮಣಿಸಿ ಭಾರತ ಏಷ್ಯಾಕಪ್ ಹ್ಯಾಟ್ರಿಕ್ ಬಾರಿಸಿತ್ತು.

5 / 8
2010- ಬರೋಬ್ಬರಿ 15 ವರ್ಷಗಳ ಕಾಲ ಏಷ್ಯಾಕಪ್ ಬರ ಎದುರಿಸಿದ್ದ ಭಾರತ ಐದನೇ ಬಾರಿಗೆ ಏಷ್ಯಾಕಪ್ ಎತ್ತಿ ಹಿಡಿದಿತ್ತು.

6 / 8
2016- 2016 ರಲ್ಲಿ ಬಾಂಗ್ಲಾ ತಂಡವನ್ನು 8 ವಿಕೆಟ್​ಗಳಿಂದ ಮಣಿಸುವಲ್ಲಿ ಭಾರತ ಯಶಸ್ವಿಯಾಗಿತ್ತು.

7 / 8
2018- ಯುಎಇಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಾಂಗ್ಲಾ ತಂಡವನ್ನು ಮಣಿಸಿ ಭಾರತ ಏಳನೇ ಬಾರಿಗೆ ಏಷ್ಯಾಕಪ್ ಗೆದ್ದಿತ್ತು.

8 / 8
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್

ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!

ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ