AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ASIA CUP 2022: ಭಾರತಕ್ಕೆ ಏಷ್ಯಾಕಪ್ ಗೆದ್ದುಕೊಟ್ಟ ನಾಯಕರುಗಳು ಯಾರೆಲ್ಲಾ ಗೊತ್ತಾ?

Asia Cup Winning Indian Captains List: ಟೀಮ್ ಇಂಡಿಯಾ ಇದುವರೆಗೆ 7 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹಾಗಿದ್ರೆ ಭಾರತಕ್ಕೆ ಏಷ್ಯಾಕಪ್ ತಂದುಕೊಟ್ಟ ನಾಯಕರುಗಳು ಯಾರೆಲ್ಲಾ ನೋಡೋಣ...

TV9 Web
| Edited By: |

Updated on: Aug 23, 2022 | 6:32 PM

Share
ಆಗಸ್ಟ್ 27 ರಿಂದ 15ನೇ ಬಾರಿಯ ಏಷ್ಯಾಕಪ್​ಗೆ ಚಾಲನೆ ಸಿಗಲಿದೆ. ಯುಎಇನಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಗಸ್ಟ್ 28 ರಂದು ಪಾಕಿಸ್ತಾನ್ ವಿರುದ್ದ ಆಡಲಿದೆ.

1 / 9
ಈ ಹಿಂದೆ ಏಕದಿನ ಮಾದರಿಯಲ್ಲಿ ನಡೆಯುತ್ತಿದ್ದ ಏಷ್ಯಾಕಪ್​ 2016 ರಿಂದ ಟಿ20 ಸ್ವರೂಪದಲ್ಲಿ ಆಡಲಾಗುತ್ತಿದೆ. ಹಾಗೆಯೇ ಕಳೆದ 14 ಸೀಸನ್​ನ​ ಒಟ್ಟಾರೆ ಏಷ್ಯಾಕಪ್ ದಾಖಲೆಯನ್ನು ನೋಡಿದರೆ ಭಾರತ ತಂಡವೇ ಅತ್ಯಂತ ಯಶಸ್ವಿ ತಂಡವಾಗಿದೆ. ಟೀಮ್ ಇಂಡಿಯಾ ಇದುವರೆಗೆ 7 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹಾಗಿದ್ರೆ ಭಾರತಕ್ಕೆ ಏಷ್ಯಾಕಪ್ ತಂದುಕೊಟ್ಟ ನಾಯಕರುಗಳು ಯಾರೆಲ್ಲಾ ನೋಡೋಣ...

2 / 9
1- ಸುನಿಲ್ ಗಾವಸ್ಕರ್ (1984)

1- ಸುನಿಲ್ ಗಾವಸ್ಕರ್ (1984)

3 / 9
2- ದಿಲೀಪ್ ವೆಂಗ್​​ಸರ್ಕಾರ್ (1988)

2- ದಿಲೀಪ್ ವೆಂಗ್​​ಸರ್ಕಾರ್ (1988)

4 / 9
3- ಮೊಹಮ್ಮದ್ ಅಜರುದ್ದೀನ್ (1991)

3- ಮೊಹಮ್ಮದ್ ಅಜರುದ್ದೀನ್ (1991)

5 / 9
4- ಮೊಹಮ್ಮದ್ ಅಜರುದ್ದೀನ್ (1995)

4- ಮೊಹಮ್ಮದ್ ಅಜರುದ್ದೀನ್ (1995)

6 / 9
5- ಮಹೇಂದ್ರ ಸಿಂಗ್ ಧೋನಿ (2010)

5- ಮಹೇಂದ್ರ ಸಿಂಗ್ ಧೋನಿ (2010)

7 / 9
6- ಮಹೇಂದ್ರ ಸಿಂಗ್ ಧೋನಿ (2016)

6- ಮಹೇಂದ್ರ ಸಿಂಗ್ ಧೋನಿ (2016)

8 / 9
7- ರೋಹಿತ್ ಶರ್ಮಾ (2018)

7- ರೋಹಿತ್ ಶರ್ಮಾ (2018)

9 / 9
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ