AUS vs PAK: ಚೊಚ್ಚಲ ಟೆಸ್ಟ್ ಸರಣಿಯಲ್ಲಿ ವಿಶ್ವದಾಖಲೆ ಬರೆದ ಪಾಕ್ ಕ್ರಿಕೆಟಿಗ..!
AUS vs PAK: 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ಅಮೀರ್ ಜಮಾಲ್ ಅವರ 88 ರನ್‌ಗಳ ಅಮೋಘ ಬ್ಯಾಟಿಂಗ್‌ನಿಂದ ತಂಡವು 313 ರನ್‌ಗಳ ಗೌರವಾನ್ವಿತ ಸ್ಕೋರ್ ತಲುಪುವಲ್ಲಿ ಯಶಸ್ವಿಯಾಗಿದೆ. ದಿನದಾಟದಂತ್ಯಕ್ಕೆ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೆ 6 ರನ್ ಕಲೆಹಾಕಿದೆ.

1 / 6

2 / 6

3 / 6

4 / 6

5 / 6

6 / 6