ಇನ್ನು ತಮ್ಮ ಕೊನೆಯ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ಇನ್ನಿಂಗ್ಸ್ ಆಡಿದ ವಾರ್ನರ್ ಮೊದಲ ಇನ್ನಿಂಗ್ಸ್ನಲ್ಲಿ 34 ರನ್ ಸಿಡಿಸಿದರೆ, ಎರಡನೇ ಇನ್ನಿಂಗ್ಸ್ನಲ್ಲಿ 57 ರನ್ಗಳ ಕೊಡುಗೆ ನೀಡಿದರು. ಇದರೊಂದಿಗೆ ವಾರ್ನರ್, ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಹಾಗೂ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಅವರ ದಾಖಲೆಯನ್ನು ಮುರಿದರು.