AUS vs SA: ಆಸೀಸ್ ವಿರುದ್ಧ 83 ಎಸೆತಗಳಲ್ಲಿ ಬರೋಬ್ಬರಿ 174 ರನ್ ಚಚ್ಚಿದ ಹೆನ್ರಿಚ್ ಕ್ಲಾಸೆನ್..!

Heinrich Klaasen: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಹೆನ್ರಿಚ್ ಕ್ಲಾಸೆನ್ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಆಸೀಸ್ ಪರ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಕ್ಲಾಸೆನ್ ಕೇವಲ 83 ಎಸೆತಗಳಲ್ಲಿ 13 ಬೌಂಡರಿ ಹಾಗೂ 13 ಸಿಕ್ಸರ್ ಸಹಿತ ದಾಖಲೆಯ 174 ರನ್ ಚಚ್ಚಿದ್ದಾರೆ.

|

Updated on: Sep 15, 2023 | 9:18 PM

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಹೆನ್ರಿಚ್ ಕ್ಲಾಸೆನ್ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ.

1 / 7
ಆಸೀಸ್ ಪರ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಕ್ಲಾಸೆನ್ ಕೇವಲ 83 ಎಸೆತಗಳಲ್ಲಿ 13 ಬೌಂಡರಿ ಹಾಗೂ 13 ಸಿಕ್ಸರ್ ಸಹಿತ ದಾಖಲೆಯ 174 ರನ್ ಚಚ್ಚಿದ್ದಾರೆ.

2 / 7
ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ ನಾಲ್ವರು ಬ್ಯಾಟರ್​​ಗಳ ಸ್ಫೋಟಕ ಇನ್ನಿಂಗ್ಸ್​ನ ನೆರವಿನಿಂದಾಗಿ ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 416 ರನ್ ಕಲೆಹಾಕಿದೆ.

3 / 7
ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಕ್ವಿಂಟನ್ ಡಿ ಕಾಕ್ 45 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ರೀಜಾ ಹೆಂಡ್ರಿಕ್ಸ್ 28 ರನ್​ಗಳ ಕೊಡುಗೆ ನೀಡಿದರು.

4 / 7
ಆ ಬಳಿಕ ಬಂದ ರಾಸ್ಸೀ ವ್ಯಾನ್ ಡೆರ್ ಡಸ್ಸೆನ್ 65 ಎಸೆತಗಳಲ್ಲಿ 62 ರನ್​ಗಳ ಇನ್ನಿಂಗ್ಸ್ ಆಡಿದರೆ, ನಾಯಕ ಐಡೆನ್ ಮಾರ್ಕ್ರಾಮ್ 8 ರನ್​ಗಳಿಗೆ ಸುಸ್ತಾದರು.

5 / 7
ಆದರೆ ಆ ಬಳಿಕ ಬಂದ ಹೆನ್ರಿಚ್ ಕ್ಲಾಸೆನ್ 174 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಅವರೊಂದಿಗೆ ಕೆಳಕ್ರಮಾಂಕದಲ್ಲಿ ಹೊಡಿಬಡಿ ಆಟವಾಡಿದ ಡೇವಿಡ್ ಮಿಲ್ಲರ್ 45 ಎಸೆತಗಳಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 82 ರನ್ ಚಚ್ಚಿದರು.

6 / 7
 ಆಸೀಸ್ ಪರ ಹೇಜಲ್​ವುಡ್ 2 ವಿಕೆಟ್ ಪಡೆದು ಮಿಂಚಿದರೆ, ನೇಸರ್, ಸ್ಟೋಯ್ನಿಸ್, ಎಲ್ಲಿಸ್ ತಲಾ ಒಂದೊಂದು ವಿಕೆಟ್ ಪಡೆದರು.

7 / 7
Follow us