AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs WI: ವಾರ್ನರ್ ಸಿಡಿಲಬ್ಬರ; ಆಸ್ಟ್ರೇಲಿಯಾ ವಿರುದ್ಧ ವಿಂಡೀಸ್​ಗೆ ಸತತ ನಾಲ್ಕನೇ ಸೋಲು

AUS vs WI: ಆಸ್ಟ್ರೇಲಿಯಾದ ಬ್ಲಂಡ್ಸ್ಟೋನ್ ಅರೆನಾ ಕ್ರೀಡಾಂಗಣದಲ್ಲಿ ನಡೆದ ಆತಿಥೇಯ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 11 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.

ಪೃಥ್ವಿಶಂಕರ
|

Updated on: Feb 09, 2024 | 6:33 PM

Share
ಆಸ್ಟ್ರೇಲಿಯಾದ ಬ್ಲಂಡ್ಸ್ಟೋನ್ ಅರೆನಾ ಕ್ರೀಡಾಂಗಣದಲ್ಲಿ ನಡೆದ ಆತಿಥೇಯ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 11 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.

1 / 8
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಬರೋಬ್ಬರಿ 213 ರನ್ ಕಲೆಹಾಕಿತು. ತಂಡದ ಪರ ಆರಂಭಿಕ ಡೇವಿಡ್ ವಾರ್ನರ್ ಸಿಡಿಲಬ್ಬರದ ಅರ್ಧಶತಕ ಸಿಡಿಸಿ ಮಿಂಚಿದರು.

2 / 8
ಆಸ್ಟ್ರೇಲಿಯಾ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಡೇವಿಡ್ ವಾರ್ನರ್ ತಮ್ಮ ಇನ್ನಿಂಗ್ಸ್​ನಲ್ಲಿ 36 ಎಸೆತಗಳನ್ನು ಎದುರಿಸಿ 12 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 70 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

3 / 8
ವಾರ್ನರ್ ಹೊರತುಪಡಿಸಿ ಮತ್ತೊಬ್ಬ ಆರಂಭಿಕ ಜೋಸ್ ಇಂಗ್ಲಿಸ್ 39 ರನ್ ಹಾಗೂ ಟಿಮ್ ಡೇವಿಡ್ 37 ರನ್​ಗಳ ಕೊಡುಗೆ ನೀಡಿದರು. ಉಳಿದಂತೆ ತಂಡದ ಮತ್ತ್ಯಾವ ಆಟಗಾರನು ಹೇಳಿಕೊಳ್ಳುವಂತಹ ಇನ್ನಿಂಗ್ಸ್ ಆಡಲಿಲ್ಲ.

4 / 8
ವಿಂಡೀಸ್ ಪರ ಆಂಡ್ರೆ ರಸೆಲ್ 3 ವಿಕೆಟ್ ಪಡೆದರೆ, ಅಲ್ಜಾರಿ ಜೋಸೆಫ್ 2 ವಿಕೆಟ್ ಪಡೆದರು. ಜೇಸನ್ ಹೋಲ್ಡರ್ ಹಾಗೂ ರೋಮಾರಿಯೋ ಶೆಫರ್ಡ್​ ತಲಾ 1 ವಿಕೆಟ್ ಪಡೆದರು.

5 / 8
ಆಸ್ಟ್ರೇಲಿಯಾ ನೀಡಿದ ಬೃಹತ್ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್​ಗೆ ಆರಂಭಿಕರಿಬ್ಬರು 81 ರನ್​ಗಳ ಸ್ಫೋಟಕ ಜೊತೆಯಾಟ ನೀಡಿದರು. ಈ ವೇಳೆ ಬ್ರೆಂಡಂನ್ ಕಿಂಗ್ 53 ರನ್ ಹಾಗೂ ಜಾನ್ಸನ್ ಚಾರ್ಲ್ಸ್ 42 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡಿದರು.

6 / 8
ಈ ಇಬ್ಬರನ್ನು ಹೊರತುಪಡಿಸಿ ಕೊನೆಯಲ್ಲಿ ಜೇಸನ್ ಹೋಲ್ಡರ್ 37 ರನ್​ಗಳ ಹೋರಾಟದ ಇನ್ನಿಂಗ್ಸ್ ಆಡಿದ್ದನ್ನು ಬಿಟ್ಟರೆ ಉಳಿದವರ್ಯಾರು ಹೆಚ್ಚು ಹೊತ್ತು ಮೈದಾನದಲ್ಲಿ ನಿಂತು ಗೆಲುವಿಗಾಗಿ ಹೋರಾಡಲಿಲ್ಲ. ಹೀಗಾಗಿ ತಂಡ ಪೂರ್ಣ 20 ಓವರ್ ಆಡಿ 202 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

7 / 8
ಆಸ್ಟ್ರೇಲಿಯಾ ಪರ ಆಡಂ ಝಂಪಾ 3 ವಿಕೆಟ್ ಪಡೆದರೆ, ಮಾರ್ಕಸ್ ಸ್ಟೊಯಿನಿಸ್ 2 ವಿಕೆಟ್ ಪಡೆದರು. ಜೇಸನ್ ಬೆಹ್ರೆನ್ಡಾರ್ಫ್, ಗ್ಲೆನ್ ಮ್ಯಾಕ್ಸ್‌ವೆಲ್, ಸೀನ್ ಅಬಾಟ್ ತಲಾ 1 ವಿಕೆಟ್ ಪಡೆದರು. ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ಡೇವಿಡ್ ವಾರ್ನರ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

8 / 8
Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ

ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ

ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ

ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ

ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ

ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!

ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ

ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು

ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ

ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!