AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs WI: ವಿಂಡೀಸ್ ವಿರುದ್ಧ ಅದ್ಭುತ ಶತಕ; ಟೆಸ್ಟ್ ಕ್ರಿಕೆಟ್​ನಲ್ಲಿ ಬ್ರಾಡ್‌ಮನ್‌ ದಾಖಲೆ ಸರಿಗಟ್ಟಿದ ಸ್ಟೀವ್ ಸ್ಮಿತ್

AUS vs WI: ತಮ್ಮ 155ನೇ ಟೆಸ್ಟ್ ಇನ್ನಿಂಗ್ಸ್​ನಲ್ಲಿ 29ನೇ ಶತಕ ಬಾರಿಸಿರುವ ಸ್ಮಿತ್, ಈ ಶತಕದೊಂದಿಗೆ ಬ್ರಾಡ್‌ಮನ್ ನಂತರ ಅತಿ ಕಡಿಮೆ ಇನ್ನಿಂಗ್ಸ್‌ನಲ್ಲಿ 29 ಶತಕಗಳನ್ನು ಸಿಡಿಸಿದ ಮೂರನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

TV9 Web
| Edited By: |

Updated on:Dec 01, 2022 | 12:11 PM

Share
ವೆಸ್ಟ್ ಇಂಡೀಸ್ ವಿರುದ್ಧ ಪರ್ತ್​ನಲ್ಲಿ ನಡೆಯುತ್ತಿರುವ ಟೆಸ್ಟ್​ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡದ ಆಟಗಾರ ಸ್ಟೀವ್ ಸ್ಮಿತ್ ಭರ್ಜರಿ ಶತಕ ಸಿಡಿಸಿದ್ದಾರೆ. ಇದು ಸ್ಮಿತ್ ಅವರ ಟೆಸ್ಟ್ ವೃತ್ತಿ ಬದುಕಿನ 29ನೇ ಶತಕವಾಗಿದ್ದು, ಇದರೊಂದಿಗೆ ಅವರು ಡಾನ್ ಬ್ರಾಡ್ಮನ್ ಅವರ 29 ಟೆಸ್ಟ್ ಶತಕಗಳ ದಾಖಲೆಯನ್ನು ಸರಿಗಟ್ಟಿದ್ದಾರೆ.

1 / 5
ತಮ್ಮ 155ನೇ ಟೆಸ್ಟ್ ಇನ್ನಿಂಗ್ಸ್​ನಲ್ಲಿ 29ನೇ ಶತಕ ಬಾರಿಸಿರುವ ಸ್ಮಿತ್, ಈ ಶತಕದೊಂದಿಗೆ ಬ್ರಾಡ್‌ಮನ್ ನಂತರ ಅತಿ ಕಡಿಮೆ ಇನ್ನಿಂಗ್ಸ್‌ನಲ್ಲಿ 29 ಶತಕಗಳನ್ನು ಸಿಡಿಸಿದ ಮೂರನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2 / 5
ತವರು ನೆಲದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶತಕ ಬಾರಿಸುವ ಮೂಲಕ 4000 ರನ್ ಪೂರೈಸಿದ ದಾಖಲೆಯೂ ಸ್ಟೀವ್ ಸ್ಮಿತ್ ಪಾಲಾಗಿದೆ.

3 / 5
ದೇಶೀಯ ಟೆಸ್ಟ್‌ಗಳಲ್ಲಿ 4000 ಕ್ಕಿಂತ ಹೆಚ್ಚು ರನ್ ಗಳಿಸುವಲ್ಲಿ ಸ್ಮಿತ್ ಸರಾಸರಿ ಸಚಿನ್ ತೆಂಡೂಲ್ಕರ್ ಅವರ 52.67 ಗಿಂತ ಉತ್ತಮವಾಗಿದೆ. ಸಚಿನ್ ದೇಶೀಯ ಟೆಸ್ಟ್‌ಗಳಲ್ಲಿ 7216 ರನ್ ಗಳಿಸಿದ್ದಾರೆ. ಸಚಿನ್​ರನ್ನು ಹೊರತುಪಡಿಸಿ ದೇಶೀಯ ಟೆಸ್ಟ್‌ನಲ್ಲಿ 7578 ರನ್‌ ಬಾರಿಸಿರುವ ದಾಖಲೆ ರಿಕಿ ಪಾಂಟಿಂಗ್ ಹೆಸರಿನಲ್ಲಿದೆ.

4 / 5
ತವರಿನ ಟೆಸ್ಟ್‌ಗಳಲ್ಲಿ 4000 ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳಲ್ಲಿ ಡಾನ್ ಬ್ರಾಡ್‌ಮನ್ (98.22) ಮತ್ತು ಗ್ಯಾರಿ ಸೋಬರ್ಸ್ (66.80) ಮಾತ್ರ ಸ್ಮಿತ್‌ಗಿಂತ ಉತ್ತಮ ಬ್ಯಾಟಿಂಗ್ ಸರಾಸರಿ ಹೊಂದಿದ್ದಾರೆ.

5 / 5

Published On - 12:06 pm, Thu, 1 December 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ