AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: CSK ಪರ ಆಸ್ಟ್ರೇಲಿಯನ್ ವೇಗಿ ಪಾದಾರ್ಪಣೆ..!

IPL 2026 CSK: ಇಂಡಿಯನ್ ಪ್ರೀಮಿಯರ್ ಲೀಗ್​​ 2026ರ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 6 ಪಂದ್ಯಗಳನ್ನಾಡಿದೆ. ಈ ಆರು ಪಂದ್ಯಗಳಲ್ಲಿ ನಾಲ್ಕು ಮ್ಯಾಚ್​ಗಳಲ್ಲಿ ಸೋತಿರುವ ಸಿಎಸ್​ಕೆ ತಂಡಕ್ಕೆ ಇದೀಗ ಆಸ್ಟ್ರೇಲಿಯನ್ ವೇಗಿ ಎಂಟ್ರಿ ಕೊಟ್ಟಿದ್ದಾರೆ. ಈ ಎಂಟ್ರಿಯ ಬೆನ್ನಲ್ಲೇ ಸಿಎಸ್​ಕೆ ಪರ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 23, 2026 | 10:28 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಎಲ್​ ಕ್ಲಾಸಿಕೊ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಆಸ್ಟ್ರೇಲಿಯನ್ ವೇಗಿ ಸ್ಪೆನ್ಸರ್ ಜಾನ್ಸನ್ (Spencer Johnson) ಚೆನ್ನೈ ಸೂಪರ್ ಕಿಂಗ್ಸ್ ಪರ ಪಾದಾರ್ಪಣೆ ಮಾಡಲಿದ್ದಾರೆ.

1 / 5
ಕೆಕೆಆರ್ ವಿರುದ್ಧದ ಕಳೆದ ಪಂದ್ಯದಲ್ಲಿ ಗಾಯಗೊಂಡಿದ್ದ ವೇಗಿ ಖಲೀಲ್ ಅಹ್ಮದ್ ಅವರು ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಸ್‌ಕೆ ಬೌಲಿಂಗ್ ಕೋಚ್ ಎರಿಕ್ ಸೈಮನ್ಸ್ ಅವರು ಗುರುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸ್ಪೆನ್ಸರ್ ಜಾನ್ಸನ್ ಪಾದಾರ್ಪಣೆ ಮಾಡುವುದನ್ನು ಖಚಿತಪಡಿಸಿದ್ದಾರೆ.

2 / 5
ವಿಶೇಷ ಎಂದರೆ ಸ್ಪೆನ್ಸರ್ ಜಾನ್ಸನ್ ಈ ಬಾರಿಯ ಐಪಿಎಲ್​ಗೆ ಆಯ್ಕೆಯಾಗಿರಲಿಲ್ಲ. ಆದರೆ ಸಿಎಸ್​ಕೆ ತಂಡದಲ್ಲಿದ್ದ ಆಸ್ಟ್ರೇಲಿಯಾದ ವೇಗದ ಬೌಲರ್ ನಾಥನ್ ಎಲ್ಲಿಸ್ ಗಾಯಗೊಂಡು ಹೊರಗುಳಿದ ಪರಿಣಾಮ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸ್ಪೆನ್ಸರ್ ಜಾನ್ಸನ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿದ್ದಾರೆ.

3 / 5
ವೇಗ ಮತ್ತು ಬೌನ್ಸ್‌ ಎಸೆತಗಳಿಗೆ ಹೆಸರುವಾಸಿಯಾಗಿರುವ ಸ್ಪೆನ್ಸರ್ ಜಾನ್ಸನ್ ಕಳೆದ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು. ಇದಾಗ್ಯೂ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದೀಗ ಸಿಎಸ್​ಕೆ ಪರ ಹೊಸ ಇನಿಂಗ್ಸ್ ಆರಂಭಿಸುವ ಮೂಲಕ ಆಸ್ಟ್ರೇಲಿಯನ್ ಎಡಗೈ ವೇಗಿ ಕಮಾಲ್ ಮಾಡಲಿದ್ದಾರಾ ಕಾದು ನೋಡಬೇಕಿದೆ.

4 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್, ಸ್ಪೆನ್ಸರ್ ಜಾನ್ಸನ್.

5 / 5
Follow Us
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ

ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ

ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು

ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು

ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 

ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ

‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ

17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!

ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ

ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!