AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿಗೆ ಬಿಗ್ ಶಾಕ್; ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಐಪಿಎಲ್‌ನ ದುಬಾರಿ ಆಟಗಾರ

Cameron Green: ಆಸ್ಟ್ರೇಲಿಯಾ ತಂಡದ ಯುವ ಆಲ್​ರೌಂಡರ್ ಹಾಗೂ ಈ ಬಾರಿಯ ಐಪಿಎಲ್​ನಿಂದ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳಲಿರುವ ಅತ್ಯಂತ ದುಬಾರಿ ಪ್ಲೇಯರ್ ಕ್ಯಾಮರೂನ್ ಗ್ರೀನ್, ತಾನು ಮಾರಣಾಂತಿಕ ಕಾಯಿಲೆಯಿಂದಾಗಿ ಬಳಲುತ್ತಿರುವ ಸ್ಫೋಟಕ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಪೃಥ್ವಿಶಂಕರ
|

Updated on:Dec 15, 2023 | 9:44 AM

Share
ಆಸ್ಟ್ರೇಲಿಯಾ ತಂಡದ ಯುವ ಆಲ್​ರೌಂಡರ್ ಹಾಗೂ ಈ ಬಾರಿಯ ಐಪಿಎಲ್​ನಿಂದ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳಲಿರುವ ಅತ್ಯಂತ ದುಬಾರಿ ಪ್ಲೇಯರ್ ಕ್ಯಾಮರೂನ್ ಗ್ರೀನ್, ತಾನು ಮಾರಣಾಂತಿಕ ಕಾಯಿಲೆಯಿಂದಾಗಿ ಬಳಲುತ್ತಿರುವ ಸ್ಫೋಟಕ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

1 / 6
'7 ಕ್ರಿಕೆಟ್' ಜೊತೆಗಿನ ವಿಶೇಷ ಸಂವಾದದಲ್ಲಿ ಮಾತನಾಡಿದ ಗ್ರೀನ್, ತಾನು ಹುಟ್ಟಿನಿಂದಲೇ ತೀವ್ರ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ತನ್ನ ತಾಯಿಯ 19 ನೇ ವಾರದ ಗರ್ಭಧಾರಣೆಯ ಸ್ಕ್ಯಾನ್ ಸಮಯದಲ್ಲಿ ನನಗೆ ಈ ರೀತಿಯ ಕಾಯಿಲೆ ಇರುವುದು ಪತ್ತೆಯಾಯಿತು.

2 / 6
ನಾನು ಈ ರೋಗದ ಯಾವುದೇ ಲಕ್ಷಣಗಳನ್ನು ಹೊಂದಿರಲಿಲ್ಲ. ಆದರೆ ಅಲ್ಟ್ರಾಸೌಂಡ್ ಮೂಲಕ ನನಗೆ ಈ ರೋಗ ಇರುವುದನ್ನು ಕಂಡುಹಿಡಿಯಲಾಯಿತು. ನಾನು ಕೇವಲ 12 ವರ್ಷಗಳಷ್ಟೇ ಬದುಕಬಲ್ಲೆ ಎಂದು ಆರಂಭದಲ್ಲಿ ವೈದ್ಯರು ಹೇಳಿದ್ದರು. ಆದರೆ ನಾನು ನನ್ನ ಆಹಾರ ಪದ್ಧತಿಯನ್ನು ಬದಲಿಸಿಕೊಂಡೆ ಹಾಗೆಯೇ ನನ್ನ ವೃತ್ತಿಜೀವನ ಕೂಡ ನನ್ನ ಜೀವಿತಾವಧಿಯನ್ನು ಇನ್ನಷ್ಟು ವಿಸ್ತರಿಸಿದೆ.

3 / 6
ನನ್ನ ಮೂತ್ರಪಿಂಡಗಳು ಇತರ ಮೂತ್ರಪಿಂಡಗಳಂತೆ ದೇಹದಲ್ಲಿ ರಕ್ತವನ್ನು ಶೋಧಿಸುವುದಿಲ್ಲ. 60 ರಷ್ಟು ರಕ್ತವನ್ನು ಮಾತ್ರ ಫಿಲ್ಟರ್ ಮಾಡುವ ಸಾಮರ್ಥ್ಯ ಹೊಂದಿವೆ. ಸದ್ಯ ಈ ರೋಗ ನನ್ನಲ್ಲಿ ಎರಡನೇ ಹಂತದಲ್ಲಿದೆ. ಅದು ಐದನೇ ಹಂತವನ್ನು ತಲುಪಿದಾಗ ನಾನು ಮೂತ್ರಪಿಂಡ ಕಸಿ ಅಥವಾ ಡಯಾಲಿಸಿಸ್​ಗೆ ಒಳಗಾಗಬೇಕಾಗುತ್ತದೆ ಎಂದಿದ್ದಾರೆ.

4 / 6
ಇನ್ನು ಗ್ರೀನ್ ಅವರ ಐಪಿಎಲ್ ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. ಕಳೆದ ಐಪಿಎಲ್ ಹರಾಜಿನಲ್ಲಿ ಗ್ರೀನ್ ಅವರನ್ನು 17.50 ಕೋಟಿ ನೀಡಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖರೀದಿಸಿತ್ತು. ಆದರೆ ಈ ಆವೃತ್ತಿಯಲ್ಲಿ ಗ್ರೀನ್ ಅವರನ್ನು ಆರ್​ಸಿಬಿ ತಂಡವು ಮುಂಬೈನಿಂದ ಟ್ರೆಡಿಂಗ್ ಮಾಡಿಕೊಂಡಿದೆ.

5 / 6
ಪ್ರಸ್ತುತ ಗ್ರೀನ್ ಐಪಿಎಲ್ 2023 ರಲ್ಲಿ 16 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 50.22 ಸರಾಸರಿ ಮತ್ತು 160.28 ಸ್ಟ್ರೈಕ್ ರೇಟ್‌ನಲ್ಲಿ 452 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು ಎರಡು ಅರ್ಧ ಶತಕಗಳು ಸೇರಿವೆ.

6 / 6

Published On - 9:43 am, Fri, 15 December 23

ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!

'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ

ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?

ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ

ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ

ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!

ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​