AUS Vs SL: ಮ್ಯಾಕ್ಸ್‌ವೆಲ್ ಬಿರುಸಿನ ಬ್ಯಾಟಿಂಗ್; ಸತತ ನಾಲ್ಕನೇ ಟಿ20ಯಲ್ಲೂ ಸೋತ ಶ್ರೀಲಂಕಾ

AUS Vs SL: ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾದ ಬಲಿಷ್ಠ ಪ್ರದರ್ಶನ ಮುಂದುವರಿದಿದೆ. ಮೆಲ್ಬೋರ್ನ್‌ನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 6 ವಿಕೆಟ್‌ಗಳ ಜಯ ಸಾಧಿಸಿದೆ.

| Updated By: ಪೃಥ್ವಿಶಂಕರ

Updated on: Feb 18, 2022 | 7:53 PM

ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾದ ಬಲಿಷ್ಠ ಪ್ರದರ್ಶನ ಮುಂದುವರಿದಿದೆ. ಮೆಲ್ಬೋರ್ನ್‌ನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 6 ವಿಕೆಟ್‌ಗಳ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 139 ರನ್ ಗಳಿಸಿತು, ಇದಕ್ಕೆ ಉತ್ತರವಾಗಿ ಆತಿಥೇಯ ಆಸ್ಟ್ರೇಲಿಯಾ 11 ಎಸೆತಗಳ ಮೊದಲು ಪಂದ್ಯವನ್ನು ಗೆದ್ದುಕೊಂಡಿತು.

1 / 5
39 ಎಸೆತಗಳಲ್ಲಿ ಔಟಾಗದೆ 48 ರನ್ ಗಳಿಸಿದ ಗ್ಲೆನ್ ಮ್ಯಾಕ್ಸ್‌ವೆಲ್ ಆಸ್ಟ್ರೇಲಿಯಾದ ಗೆಲುವಿನ ಹೀರೋ. ಮ್ಯಾಕ್ಸ್‌ವೆಲ್ ಅವರ ಇನ್ನಿಂಗ್ಸ್‌ನಲ್ಲಿ 3 ಬೌಂಡರಿಗಳನ್ನು ಹೊಡೆದರು ಮತ್ತು ಅವರ ಸ್ಟ್ರೈಕ್ ರೇಟ್ 123 ಆಗಿತ್ತು. 39 ಎಸೆತಗಳನ್ನು ಆಡಿದ ನಂತರವೂ ಮ್ಯಾಕ್ಸ್‌ವೆಲ್ ಅವರ ಸ್ಟ್ರೈಕ್ ರೇಟ್ ತುಂಬಾ ಕಡಿಮೆ ಇತ್ತು, ಇದು ನಿಜವಾಗಿಯೂ ಆಶ್ಚರ್ಯಕರವಾಗಿದೆ.

2 / 5
ಮ್ಯಾಕ್ಸ್‌ವೆಲ್ ನಿಧಾನವಾಗಿ ಆಡಿದರು ಆದರೆ ಈ ಸರಣಿಯಲ್ಲಿ ಪಾದಾರ್ಪಣೆ ಮಾಡಿದ ಜೋಶ್ ಇಂಗ್ಲಿಸ್ ಹುರುಪಿನಿಂದ ಬ್ಯಾಟಿಂಗ್ ಮಾಡಿದರು. ಇಂಗ್ಲಿಸ್ 20 ಎಸೆತಗಳಲ್ಲಿ 40 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 2 ಸಿಕ್ಸರ್ ಮತ್ತು 3 ಬೌಂಡರಿಗಳು ಸೇರಿದ್ದವು.

3 / 5
ಬಿಗ್ ಬ್ಯಾಷ್ ಲೀಗ್ ಹೀರೋ ಬೆನ್ ಮೆಕ್‌ಡರ್ಮಾಟ್ ಮತ್ತೊಮ್ಮೆ ವಿಫಲರಾದರು. ಅವರು 10 ಎಸೆತಗಳಲ್ಲಿ ಕೇವಲ 9 ರನ್ ಗಳಿಸಿದರು. ಆರಂಭಿಕರಾಗಿ ಬಂದ ಆಶ್ಟನ್ ಅಗರ್ 31 ಎಸೆತಗಳಲ್ಲಿ 26 ರನ್ ಗಳಿಸಿದರು. ನಾಯಕ ಆರನ್ ಫಿಂಚ್ 5 ಎಸೆತಗಳಲ್ಲಿ 2 ರನ್ ಗಳಿಸಲಷ್ಟೇ ಶಕ್ತರಾದರು.

4 / 5
ಆಸ್ಟ್ರೇಲಿಯಾದ ಜಾಯ್ ರಿಚರ್ಡ್‌ಸನ್ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರು. ಈ ಬೌಲರ್ ಕೇವಲ 20 ರನ್ ನೀಡಿ 2 ವಿಕೆಟ್ ಪಡೆದರು. ಕೇನ್ ರಿಚರ್ಡ್ಸನ್ 44 ರನ್ ನೀಡಿ 2 ವಿಕೆಟ್, ಆಶ್ಟನ್ ಅಗರ್ 4 ಓವರ್ ಗಳಲ್ಲಿ ಕೇವಲ 14 ರನ್ ನೀಡಿ ಒಂದು ವಿಕೆಟ್ ಪಡೆದರು. ಝಂಪಾ ಕೂಡ ಒಂದು ವಿಕೆಟ್ ಪಡೆದರು.

5 / 5
Follow us
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್

ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್

ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ

ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್

ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ

ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ

ಸುರಿವ ಮಳೆಯಿಂದ ಬೆಂಗಳೂರು ನಿವಾಸಿಗಳಿಗೆ ರಾತ್ರಿಯೂ ತಪ್ಪದ ಬವಣೆ

ಮಾನ್ಯತಾ ಟೆಕ್ ಪಾರ್ಕ್ ಮುಖ್ಯ ರಸ್ತೆ ಜಲಾವೃತಗೊಳ್ಳಲು ಕಾರಣ ಇದುವೇ ನೋಡಿ!

ಹದಗೆಡುತ್ತಲೇ ಇದೆ ಮನೆಯ ವಾತಾವರಣ; ಸಿಟ್ಟಲ್ಲಿ ಕೂಗಾಡಿದ ಬಿಗ್ ಬಾಸ್

Daily Devotional: ಸಂತಾನ ಪ್ರಾಪ್ತಿಗೆ ಸುಭ್ರಹ್ಮಣ್ಯ ಆರಾಧನೆಯ ಮಹತ್ವ