ಭಾರತ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಆಸ್ಟ್ರೇಲಿಯಾ
ಐಸಿಸಿ ಟೂರ್ನಿಯಲ್ಲಿ ಅತೀ ಹೆಚ್ಚು ಟ್ರೋಫಿ ಗೆದ್ದಿರುವುದು ಆಸ್ಟ್ರೇಲಿಯಾ ತಂಡ. ಈವರೆಗೆ 13 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಆಸೀಸ್ ಪಡೆ ಇದೀಗ ಮತ್ತೊಂದು ಟ್ರೋಫಿ ಎತ್ತಿ ಹಿಡಿಯುವ ವಿಶ್ವಾಸದಲ್ಲಿದೆ. ಅದು ಕೂಡ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿಯುವ ಮೂಲಕ. ಅಂದರೆ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಆಸ್ಟ್ರೇಲಿಯಾ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

1 / 5

2 / 5

3 / 5

4 / 5

5 / 5