AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ಸೂಪರ್ ಲೀಗ್​ಗೆ ಹೆಸರು ನೀಡಿದ ಆಸ್ಟ್ರೇಲಿಯಾದ 13 ಆಟಗಾರರು

ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಆಸ್ಟ್ರೇಲಿಯಾ ಆಟಗಾರರಾದ ಡೇವಿಡ್ ವಾರ್ನರ್, ಡೇನಿಯಲ್ ಸ್ಯಾಮ್ಸ್ ಸೇರಿದಂತೆ ಅನೇಕರು ಆಟಗಾರರು ಅನ್​ಸೋಲ್ಡ್ ಆಗಿದ್ದರು. ಇದೀಗ ಬಿಕರಿಯಾಗದೇ ಉಳಿದಿರುವ ಆಸ್ಟ್ರೇಲಿಯಾ ಪ್ಲೇಯರ್ಸ್ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರ ಮೊದಲ ಹೆಜ್ಜೆಯಾಗಿ ಇದೀಗ ಆಸ್ಟ್ರೇಲಿಯಾದ 13 ಆಟಗಾರರು ಪಿಎಸ್​ಎಲ್​ಗಾಗಿ ಹೆಸರು ರಿಜಿಸ್ಟರ್ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Jan 07, 2025 | 8:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2025) ಅವಕಾಶ ವಂಚಿತರಾಗಿರುವ ಆಸ್ಟ್ರೇಲಿಯಾ ಆಟಗಾರರು ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರಂತೆ ಇದೀಗ ಜನವರಿ 11 ರಂದು ನಡೆಯಲಿರುವ ಡ್ರಾಫ್ಟ್ ಪ್ರಕ್ರಿಯೆಗಾಗಿ ಆಸ್ಟ್ರೇಲಿಯಾದ 13 ಆಟಗಾರರು ಹೆಸರು ನೀಡಿದ್ದಾರೆ. ಈ ಆಟಗಾರರಲ್ಲಿ ಡೇವಿಡ್ ವಾರ್ನರ್ ಕೂಡ ಇರುವುದು ವಿಶೇಷ.

1 / 5
ಡೇವಿಡ್ ವಾರ್ನರ್ ಕಳೆದ ಸೀಸನ್ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದರು. ಆದರೆ ಈ ಬಾರಿಯ ಮೆಗಾ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ವಾರ್ನರ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿಲ್ಲ. ಹೀಗಾಗಿ ಇದೀಗ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

2 / 5
ಇನ್ನು ಡೇವಿಡ್ ವಾರ್ನರ್ ಅಲ್ಲದೆ ಈ ಹಿಂದೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದ ಮ್ಯಾಥ್ಯೂ ಶಾರ್ಟ್, ಶಾನ್ ಅಬಾಟ್, ಡೇನಿಯಲ್ ಸ್ಯಾಮ್ಸ್, ಕ್ರಿಸ್ ಲಿನ್, ಮೊಯ್ಸೆನ್ ಹೆನ್ರಿಕ್ಸ್, ರಿಲೆ ಮೆರೆಡಿತ್, ಜೇಸನ್ ಬೆಹ್ರೆನ್ಡಾರ್ಫ್ ಕೂಡ ಪಾಕಿಸ್ತಾನ್ ಸೂಪರ್ ಲೀಗ್​ಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

3 / 5
ಹಾಗೆಯೇ ಐಪಿಎಲ್ ಟೂರ್ನಿಯ ಭಾಗವಾಗಿದ್ದ ಇಂಗ್ಲೆಂಡ್ ಆಟಗಾರರಾದ ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸ್ಯಾಮ್ ಬಿಲ್ಲಿಂಗ್ಸ್, ಜೇಸನ್ ರಾಯ್, ಜೋ ಕ್ಲಾರ್ಕ್, ಟಾಮ್ ಕರನ್, ಟೈಮಲ್ ಮಿಲ್ಸ್, ಅಲೆಕ್ಸ್ ಹೇಲ್ಸ್, ಲಾರಿ ಇವಾನ್ಸ್, ಡೇವಿಡ್ ಮಲಾನ್, ಲ್ಯೂಕ್ ವುಡ್ ಹೆಸರು ಕೂಡ ಪಿಎಸ್​ಎಲ್ ಡ್ರಾಫ್ಟ್ ಪಟ್ಟಿಯಲ್ಲಿದೆ.

4 / 5
ಪಿಎಸ್​ಎಲ್​ಗೆ ಹೆಸರು ನೀಡಿರುವ ಆಸ್ಟ್ರೇಲಿಯನ್ನರು: ಡೇವಿಡ್ ವಾರ್ನರ್, ಕೂಪರ್ ಕೊನೊಲಿ, ಮ್ಯಾಥ್ಯೂ ಶಾರ್ಟ್, ರಿಲೆ ಮೆರೆಡಿತ್, ಶಾನ್ ಅಬಾಟ್, ವಿಲಿಯಂ ಸದರ್ಲ್ಯಾಂಡ್, ಆಶ್ಟನ್ ಸದರ್ಲ್ಯಾಂಡ್ , ಡೇನಿಯಲ್ ಸ್ಯಾಮ್ಸ್, ಜೇಸನ್ ಬೆಹ್ರೆನ್ಡಾರ್ಫ್, ಕ್ರಿಸ್ ಲಿನ್, ಮೊಯ್ಸೆಸ್ ಹೆನ್ರಿಕ್ಸ್, ಆಷ್ಟನ್ ಟರ್ನರ್, ಅಲೆಕ್ಸ್ ಕ್ಯಾರಿ, ಜೋಶ್ ಫಿಲಿಪ್, ಬೆಂಜಮಿನ್ ದ್ವಾರ್ಶುಯಿಸ್, ತನ್ವೀರ್ ಸಂಘ, ಜೇಕ್ ಲೆಹ್ಮನ್.

5 / 5
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ

ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ

ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ

ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ

ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ

ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ

ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ