AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ವಿರುದ್ಧ ಆಸ್ಟ್ರೇಲಿಯಾಗೆ ದಾಖಲೆ ವಿಜಯ

Australia vs Pakistan: ಹೋಬಾರ್ಟ್​ನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ್ 117 ರನ್​ಗಳಿಸಿ ಆಲೌಟ್ ಆದರೆ, ಆಸ್ಟ್ರೇಲಿಯಾ ತಂಡವು 11.2 ಓವರ್​ಗಳಲ್ಲಿ 118 ರನ್​ ಬಾರಿಸಿ ಅಮೋಘ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Nov 19, 2024 | 8:37 AM

Share
ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಸ್ಟ್ರೇಲಿಯಾ 3-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿ ಗೆಲುವಿನೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಪಾಕ್ ವಿರುದ್ಧ ಸತತ ಗೆಲುವು ದಾಖಲಿಸಿದ ವಿಶೇಷ ದಾಖಲೆಯೊಂದು ಆಸ್ಟ್ರೇಲಿಯಾ ಪಾಲಾಗಿದೆ.

1 / 5
ಅಂದರೆ 2019 ರಿಂದ ಆಸ್ಟ್ರೇಲಿಯಾ ತಂಡವು ಪಾಕಿಸ್ತಾನ್ ವಿರುದ್ಧ ಒಂದೇ ಒಂದು ಟಿ20 ಪಂದ್ಯವನ್ನು ಸೋತಿಲ್ಲ. ಈ ಮೂಲಕ ಪಾಕ್ ವಿರುದ್ಧ ಸತತವಾಗಿ ಅತ್ಯಧಿಕ ಗೆಲುವು ದಾಖಲಿಸಿದ ತಂಡವೆಂಬ ರೆಕಾರ್ಡ್​ ಅನ್ನು ಆಸ್ಟ್ರೇಲಿಯಾ ತನ್ನದಾಗಿಸಿಕೊಂಡಿದೆ.

2 / 5
ಇದಕ್ಕೂ ಮುನ್ನ ಈ ದಾಖಲೆ ನ್ಯೂಝಿಲೆಂಡ್ ತಂಡದ ಹೆಸರಿನಲ್ಲಿತ್ತು. ಕಿವೀಸ್ ಪಡೆ 2023 ರಿಂದ 2024 ರವರೆಗೆ ಪಾಕಿಸ್ತಾನ್ ವಿರುದ್ಧದ ಸತತ 6 ಟಿ20 ಪಂದ್ಯಗಳನ್ನು ಗೆದ್ದುಕೊಂಡಿದ್ದರು. ಇದೀಗ ಈ ದಾಖಲೆ ಮುರಿಯುವಲ್ಲಿ ಆಸ್ಟ್ರೇಲಿಯಾ ಯಶಸ್ವಿಯಾಗಿದೆ.

3 / 5
ಪಾಕ್ ವಿರುದ್ಧ 2019 ರಿಂದ ಶುರುವಾದ ಆಸ್ಟ್ರೇಲಿಯಾ ತಂಡದ ಗೆಲುವಿನ ನಾಗಾಲೋಟ ಇದೀಗ 7 ಪಂದ್ಯಕ್ಕೆ ಬಂದು ನಿಂತಿದೆ. ಇದರೊಂದಿಗೆ ಪಾಕಿಸ್ತಾನ್ ತಂಡವನ್ನು ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಪಂದ್ಯಗಳಲ್ಲಿ ಸತತವಾಗಿ ಸೋಲಿಸಿದ ಕೀರ್ತಿ ಆಸ್ಟ್ರೇಲಿಯಾ ಪಾಲಾಗಿದೆ.

4 / 5
ಇನ್ನು ಈ ಬಾರಿಯ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ 29 ರನ್​ಗಳ ಜಯ ಸಾಧಿಸಿತ್ತು. ಎರಡನೇ ಪಂದ್ಯದಲ್ಲಿ 13 ರನ್​ಗಳಿಂದ ಪಾಕಿಸ್ತಾನ್ ಸೋಲನುಭವಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ 7 ವಿಕೆಟ್​ಗಳ ಗೆಲುವು ದಾಖಲಿಸಿ ಆಸ್ಟ್ರೇಲಿಯಾ 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ