AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs SA: ಮಾರ್ಷ್​ ಸಿಡಿಲಬ್ಬರಕ್ಕೆ ಟಿ20 ಸರಣಿ ಸೋತ ಸೌತ್ ಆಫ್ರಿಕಾ

AUS vs SA: ಆಸ್ಟ್ರೇಲಿಯಾ ಟಿ20 ತಂಡಕ್ಕೆ ನೂತನ ನಾಯಕನಾಗಿ ಆಯ್ಕೆಯಾಗಿರುವ ಮಿಚ್ ಮಾರ್ಷ್ ಮತ್ತೊಂದು ಅಜೇಯ ಅರ್ಧಶತಕ ಬಾರಿಸುವ ಮೂಲಕ ನಾಯಕತ್ವವಹಿಸಿದ್ದ ಮೊದಲ ಸರಣಿಯಲ್ಲೇ ತಂಡವನ್ನು ಚಾಂಪಿಯನ್ ಮಾಡಿದ್ದಾರೆ. ಶುಕ್ರವಾರ ನಡೆದ ದಕ್ಷಿಣ ಆಫ್ರಿಕಾದ ವಿರುದ್ಧದ ಎರಡನೇ ಟಿ20 ಪಂದ್ಯವನ್ನು ಎಂಟು ವಿಕೆಟ್‌ಗಳಿಂದ ಗೆದ್ದು ಬೀಗಿದ ಕಾಂಗರೂ ಪಡೆ ಮೂರು ಪಂದ್ಯಗಳ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದಲ್ಲದೆ, ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಪೃಥ್ವಿಶಂಕರ
|

Updated on: Sep 02, 2023 | 10:42 AM

Share
ಆಸ್ಟ್ರೇಲಿಯಾ ಟಿ20 ತಂಡಕ್ಕೆ ನೂತನ ನಾಯಕನಾಗಿ ಆಯ್ಕೆಯಾಗಿರುವ ಮಿಚ್ ಮಾರ್ಷ್ ಮತ್ತೊಂದು ಅಜೇಯ ಅರ್ಧಶತಕ ಬಾರಿಸುವ ಮೂಲಕ ನಾಯಕತ್ವವಹಿಸಿದ್ದ ಮೊದಲ ಸರಣಿಯಲ್ಲೇ ತಂಡವನ್ನು ಚಾಂಪಿಯನ್ ಮಾಡಿದ್ದಾರೆ.

1 / 7
ಶುಕ್ರವಾರ ನಡೆದ ದಕ್ಷಿಣ ಆಫ್ರಿಕಾದ ವಿರುದ್ಧದ ಎರಡನೇ ಟಿ20 ಪಂದ್ಯವನ್ನು ಎಂಟು ವಿಕೆಟ್‌ಗಳಿಂದ ಗೆದ್ದು ಬೀಗಿದ ಕಾಂಗರೂ ಪಡೆ ಮೂರು ಪಂದ್ಯಗಳ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದಲ್ಲದೆ, ಸರಣಿಯನ್ನು ತನ್ನದಾಗಿಸಿಕೊಂಡಿದೆ.

2 / 7
ಡರ್ಬನ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆತಿಥೇಯ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ ಕಳೆದುಕೊಂಡು ಒಟ್ಟು 164 ರನ್ ಕಲೆಹಾಕಿತು.

3 / 7
ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ ನಾಯಕ ಮಿಚೆಲ್ ಮಾರ್ಷ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಕೇವಲ ಕೇವಲ 14.5 ಓವರ್‌ಗಳಲ್ಲಿ ಗೆಲುವಿನ ದಡ ಸೇರಿತು. ಹಿಂದಿನ ಪಂದ್ಯದಲ್ಲಿಯೂ ಅಜೇಯ 92 ರನ್‌ ಸಿಡಿಸಿದ್ದ ಮಾರ್ಷ್​ ಈ ಪಂದ್ಯದಲ್ಲಿಯೂ ಕೇವಲ 39 ಎಸೆತಗಳಲ್ಲಿ ಎಂಟು ಬೌಂಡರಿ ಮತ್ತು ಆರು ಸಿಕ್ಸರ್‌ಗಳನ್ನು ಒಳಗೊಂಡ ಅಜೇಯ 79 ರನ್ ಸಿಡಿಸಿದರು.

4 / 7
ಮಾರ್ಷ್ಗೆ ಉತ್ತಮ ಸಾಥ್ ನೀಡಿದ ಆರಂಭಿಕ ಆಟಗಾರ ಮ್ಯಾಥ್ಯೂ ಶಾರ್ಟ್ ಎರಡನೇ ವಿಕೆಟ್‌ಗೆ ಕೇವಲ 45 ಎಸೆತಗಳಲ್ಲಿ 100 ರನ್‌ಗಳ ಅದ್ಭುತ ಜೊತೆಯಾಟವನ್ನು ಹಂಚಿಕೊಂಡರು. ಸರಣಿಯ ಮೊದಲ ಪಂದ್ಯದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಶಾರ್ಟ್ 30 ಎಸೆತಗಳಲ್ಲಿ 66 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು.

5 / 7
ಇನ್ನು ಸತತ ಎರಡನೇ ಟಿ20 ಪಂದ್ಯ ಸೋತ ದಕ್ಷಿಣ ಆಫ್ರಿಕಾ ಪರ ಆರಂಭಿಕ ಆಟಗಾರ ತೆಂಬಾ ಬವುಮಾ 17 ಎಸೆತಗಳಲ್ಲಿ 35 ರನ್ ಗಳಿಸಿ ಔಟಾದರೆ, ಆತಿಥೇಯ ನಾಯಕ ಏಡೆನ್ ಮಾರ್ಕ್ರಾಮ್ 38 ಎಸೆತಗಳಲ್ಲಿ 49 ರನ್ ಗಳಿಸಿ ದಕ್ಷಿಣ ಆಫ್ರಿಕಾದ ಇನ್ನಿಂಗ್ಸ್‌ನಲ್ಲಿ ಅಗ್ರ ಸ್ಕೋರರ್ ಎನಿಸಿಕೊಂಡರು.

6 / 7
ಇನ್ನು ಸರಣಿಯ ಅಂತಿಮ ಪಂದ್ಯ ಇದೇ ಭಾನುವಾರದಂದು ಅದೇ ಮೈದಾದನಲ್ಲಿ ನಡೆಯಲ್ಲಿದೆ. ಆ ಬಳಿಕ ಉಭಯ ತಂಡಗಳು ಮುಂದಿನ ತಿಂಗಳು ಭಾರತದಲ್ಲಿ ಪ್ರಾರಂಭವಾಗುವ ವಿಶ್ವಕಪ್‌ಗೆ ಮುನ್ನ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿವೆ.

7 / 7
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?