AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ 11: ಯುವ ಆಲ್​ರೌಂಡರ್ ಪಾದಾರ್ಪಣೆ

Australia vs India, 1st ODI: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದ ಮೂಲಕ ಟೀಮ್ ಇಂಡಿಯಾದ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ. ಹಾಗೆಯೇ ಈ ಮ್ಯಾಚ್​ ಮೂಲಕ ಏಕದಿನ ತಂಡದ ನಾಯಕನಾಗಿ ಶುಭ್​ಮನ್ ಗಿಲ್ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 19, 2025 | 8:50 AM

Share
India vs Australia 1st ODI: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುರುವಾಗಿದೆ. ಪರ್ತ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

1 / 5
ಭಾರತ ಮತ್ತು ಆಸ್ಟ್ರೇಲಿಯಾ ಈವರೆಗೆ 152 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 58 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೆ, ಆಸ್ಟ್ರೇಲಿಯಾ 84 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದಾಗ್ಯೂ ಕಳೆದ ಕೆಲ ವರ್ಷಗಳಿಂದ ಆಸೀಸ್ ಪಡೆ ವಿರುದ್ಧ ಟೀಮ್ ಇಂಡಿಯಾ ಮೇಲುಗೈ ಸಾಧಿಸುತ್ತಾ ಬಂದಿದೆ.

2 / 5
ಅದರಲ್ಲೂ ಕೊನೆಯ ಬಾರಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಮುಖಾಮುಖಿಯಾಗಿದ್ದ ವೇಳೆ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಮೂರು ಪಂದ್ಯಗಳ ಸರಣಿಯಲ್ಲೂ ಭಾರತ ತಂಡದಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಈ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುತ್ತಿರುವ ಉಭಯ ತಂಡಗಳ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

3 / 5
ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ (ಪಾದಾರ್ಪಣೆ), ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್.

4 / 5
ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಮ್ಯಾಥ್ಯೂ ಶಾರ್ಟ್, ಜೋಶ್ ಫಿಲಿಪ್ (ವಿಕೆಟ್ ಕೀಪರ್), ಮ್ಯಾಟ್ ರೆನ್​ಶಾ, ಕೂಪರ್ ಕೊನೊಲಿ, ಮಿಚೆಲ್ ಓವನ್, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹೇಝಲ್​ವುಡ್.

5 / 5
ಬಲೂಚಿಸ್ತಾನಲ್ಲಿ ಮತ್ತೆ ಜಾಫರ್ ಎಕ್ಸ್​ಪ್ರೆಸ್ ರೈಲಿನ ಮೇಲೆ ದಾಳಿ

Daily Devotional:ಕಾರ್ತೀಕ ಮಾಸದ ಕೊನೆ ಸೋಮವಾರ ವಿಧಿ ವಿಧಾನ

ಇಂದು ಈ ರಾಶಿಯವರು ಅನ್ಯ ಮನಸ್ಸಿನಿಂದ ವ್ಯಾಪಾರ ಹಾಳುಮಾಡಿಕೊಳ್ಳಬಹುದು

ಕೊಪ್ಪಳ: ಯಲಬುರ್ಗಾದಲ್ಲಿ ಮಹಿಳೆಗೆ ಮದ್ಯ ಸೇವನೆ ಮಾಡಿಸಿ ನಾಲ್ವರಿಂದ ರೇಪ್

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸುದ್ದಿ; ಡಿಕೆಶಿ ಹೇಳಿದ್ದಿದು

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆ ಬಗ್ಗೆ ನಟ ದೀಕ್ಷಿತ್ ಶೆಟ್ಟಿ ಹೇಳಿದ್ದೇನು?

ಬಾಗಲಕೋಟೆ: ಬೆಂಕಿ ಹಚ್ಚುತ್ತಿರುವ ವಿಡಿಯೋ ವೈರಲ್​​​

ಚಿತ್ತಾಪುರದಲ್ಲಿ ಮೊಳಗಿದ ಆರ್​​ಎಸ್​ಎಸ್​​ ಗೀತೆ: ವಿಡಿಯೋ ನೋಡಿ

RSS Pathsanchalan Live: ಚಿತ್ತಾಪುರದಲ್ಲಿ RSS ಪಥಸಂಚಲನ, ಲೈವ್​​

ಬಿಗ್​​ಬಾಸ್ ಮನೆಯಲ್ಲಿ ಶಾಕಿಂಗ್ ಎಲಿಮಿನೇಷನ್: ಕಣ್ಣೀರು ಹಾಕಿದ ಅಶ್ವಿನಿ