WTC Final Weather Forecast: ರೋಚಕತೆ ಸೃಷ್ಟಿಸಿರುವ ಭಾರತ-ಆಸ್ಟ್ರೇಲಿಯಾ ಫೈನಲ್​ಗೆ ಮಳೆ ಅಡ್ಡಿ?

India vs Australia Final: ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಕೇವಲ ಎರಡು ದಿನ ಬಾಕಿ ಇರುವ ಕಾರಣ ಈ ಕದನ ತುದಿಗಾಲಿನಲ್ಲಿ ನಿಲ್ಲಿಸಿದೆ. ಆದರೆ, ಉಳಿದಿರುವ ಎರಡು ದಿನ ಪಂದ್ಯ ನಡೆಯುವುದು ಅನುಮಾನ ಎಂಬಂತಾಗಿದೆ.

|

Updated on:Jun 10, 2023 | 11:45 AM

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ರೋಚಕತೆ ಸೃಷ್ಟಿಸಿದೆ. ಭಾರತವನ್ನು 296 ರನ್​ಗಳಿಗೆ ಆಲೌಟ್ ಮಾಡಿ ದ್ವಿತೀಯ ಇನ್ನಿಂಗ್ಸ್ ಶುರು ಮಾಡಿರುವ ಆಸ್ಟ್ರೇಲಿಯಾ ತಂಡ ಮೂರನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 123 ರನ್ ಕಲೆಹಾಕಿದೆ.

1 / 8
ಸದ್ಯ ಕಾಂಗರೂ ಪಡೆ 296 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಭಾರತ ಆದಷ್ಟು ಬೇಗ ಆಸೀಸ್ ಪಡೆಯನ್ನು ಆಲೌಟ್ ಮಾಡಬೇಕಿದೆ. 350+ ರನ್ ಲೀಡ್ ಆದರೆ ಭಾರತಕ್ಕೆ ಗೆಲುವು ಕಷ್ಟವಾಗಲಿದೆ.

2 / 8
ನಾಲ್ಕು ಹಾಗೂ ಐದು ಕೇವಲ ಎರಡು ದಿನ ಬಾಕಿ ಇರುವ ಕಾರಣ ಈ ಫೈನಲ್ ಕದನ ತುದಿಗಾಲಿನಲ್ಲಿ ನಿಲ್ಲಿಸಿದೆ. ಆದರೆ, ಉಳಿದಿರುವ ಎರಡು ದಿನ ಪಂದ್ಯ ನಡೆಯುವುದು ಅನುಮಾನ ಎಂಬಂತಾಗಿದೆ.

3 / 8
ಲಂಡನ್ ಹವಾಮಾನವು ಎರಡೂ ತಂಡಗಳಿಗೆ ಮತ್ತು ಅಭಿಮಾನಿಗಳಿಗೆ ಬೇಸರದ ಸುದ್ದಿ ನೀಡಿದೆ. ಜೂನ್ 10 ನಾಲ್ಕನೇ ದಿನ ಮತ್ತು ಜೂನ್ 11 ಅಂತಿಮ ದಿನದಂದು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

4 / 8
ಜೂನ್ 10, ಶನಿವಾರದಂದು 4 ನೇ ದಿನ ಬೆಳಿಗ್ಗೆ 71 ಪ್ರತಿಶತದಷ್ಟು ಮೋಡ ಕವಿದ ವಾತಾವರಣದ ಜೊತೆ ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗಿದ್ದು ಪೂರ್ಣ ಅವಧಿಯ ಆಟ ನಡೆಯಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ. ಖುಷಿ ವಿಚಾರ ಎಂದರೆ ಪರಿಸ್ಥಿತಿ ವೇಗದ ಬೌಲರ್‌ಗಳಿಗೆ ಸಹಾಯ ಆಗಲಿದೆಯಂತೆ.

5 / 8
ಊಟದ ವಿರಾಮದ ನಂತರ ನಂತರ ಭಾರೀ ಮಳೆ ಆಗಲಿದೆ ಎನ್ನಲಾಗಿದೆ. ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ (ಸ್ಥಳೀಯ ಕಾಲಮಾನ) ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವುದು ಖಚಿತ.

6 / 8
ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಮೊದಲ ಇನ್ನಿಂಗ್ಸ್​ನಲ್ಲಿ 469 ಆಲೌಟ್ ಮಾಡಿ ತನ್ನ ಪ್ರಥಮ ಇನ್ನಿಂಗ್ಸ್ ಆಡಿದ ಭಾರತ ಅಜಿಂಕ್ಯ ರಹಾನೆ ಹಾಗೂ ಶಾರ್ದೂಲ್ ಠಾಕೂರ್ ಆಟದ ನೆರವಿನಿಂದ 296 ರನ್ ಗಳಿಸಿತು.

7 / 8
173 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಶುರು ಮಾಡಿರುವ ಕಾಂಗರೂ ಪಡೆ ಮೂರನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 123 ರನ್ ಗಳಿಸಿದೆ. 296 ರನ್​ಗಳ ಮುನ್ನಡೆಯಲ್ಲಿದೆ.

8 / 8

Published On - 10:41 am, Sat, 10 June 23

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ

ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​

‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ

ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್

ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ

ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್

ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ

ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ

ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್