ಆಸ್ಟ್ರೇಲಿಯಾದಲ್ಲಿ ಐಪಿಎಲ್ ಪಂದ್ಯ..!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ನಾಲ್ಕು ಬಾರಿ ವಿದೇಶದಲ್ಲಿ ಆಯೋಜಿಸಲಾಗಿದೆ. 2009 ರಲ್ಲಿ ಭಾರತದಲ್ಲಿನ ಸಾರ್ವತ್ರಿಕ ಚುನಾವಣೆ ಹಿನ್ನಲೆ ಐಪಿಎಲ್ ಅನ್ನು ಸೌತ್ ಆಫ್ರಿಕಾದಲ್ಲಿ ಆಯೋಜಿಸಲಾಗಿತ್ತು. ಹಾಗೆಯೇ 2014 ರ ಲೋಕಸಭಾ ಚುನಾವಣೆ ನಿಮಿತ್ತ ಐಪಿಎಲ್ನ ಮೊದಲ ಹಂತದ ಪಂದ್ಯಗಳು ಯುಎಇ ನಲ್ಲಿ ನಡೆದಿದ್ದವು. ಇನ್ನು 2020 ಹಾಗೂ 2021 ರಲ್ಲಿ ಕೋವಿಡ್ ಕಾರಣ ಐಪಿಎಲ್ ಅನ್ನು ಯುಎಇನಲ್ಲಿ ಆಯೋಜಿಸಲಾಗಿತ್ತು. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ ಆಯೋಜನೆಗೆ ಸೌತ್ ಆಫ್ರಿಕಾ ಕ್ರಿಕೆಟ್ ಬೋರ್ಡ್ ಮುಂದೆ ಬಂದಿದೆ.

1 / 5

2 / 5

3 / 5

4 / 5

5 / 5
Follow Us




